Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನರಿಮೊಗರು: ವಲಯ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರಾಗಿ ಜಮಾಲ್‌ ಪುರುಷರಕಟ್ಟೆ, ಮತ್ತು ಕಾರ್ಯದರ್ಶಿಯಾಗಿ ರಾಘವೇಂದ್ರ ಮುಕ್ವೆ ಆಯ್ಕೆ

August 22, 2021
in ಪುತ್ತೂರು, ರಾಜಕೀಯ
0
ನರಿಮೊಗರು:  ವಲಯ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರಾಗಿ ಜಮಾಲ್‌ ಪುರುಷರಕಟ್ಟೆ, ಮತ್ತು ಕಾರ್ಯದರ್ಶಿಯಾಗಿ ರಾಘವೇಂದ್ರ ಮುಕ್ವೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರಾಗಿ ಜಮಾಲ್‌ ಪುರುಷರಕಟ್ಟೆ, ಮತ್ತು ಕಾರ್ಯದರ್ಶಿಯಾಗಿ ರಾಘವೇಂದ್ರ ಮುಕ್ವೆ ಆಯ್ಕೆಗೊಂಡಿದ್ದಾರೆ.

Advertisement
Advertisement
Advertisement

ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಪುರುಷರಕಟ್ಟೆ ಮತ್ತು ನರಿಮೊಗರು ವಲಯ ಕಾಂಗ್ರೆಸ್ ಉಸ್ತುವಾರಿಗಳೂ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸಚಿನ್ ಸರೋಳಿಯವರ ಸೂಚನೆಯಂತೆ ಮತ್ತು ಪುತ್ತೂರಿನ ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಯಂ.ಬಿ ವಿಶ್ವನಾಥ ರೈ ಯವರ ಶಿಫಾರಸ್ಸಿನಂತೆ ಪುತ್ತೂರು ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರಾದ ರಂಜಿತ್ ಬಂಗೇರಾ ಮತ್ತು ಅಭಿಷೇಕ ಬೆಳ್ಳಿಪ್ಪಾಡಿಯವರು ನೇಮಕ ಮಾಡಿದ್ದಾರೆ.

ನರಿಮೊಗರು ವಲಯದ ವ್ಯಾಪ್ತಿಯಲ್ಲಿ ಯುವಕರನ್ನು ಸಂಘಟಿಸುವ ಮೂಲಕ ಯುವ ಜನಾಂಗಕ್ಕೆ ಯಂಗ್ ಬ್ರಿಗೇಡ್ ಸೇವಾದಳ ಮಾದರಿಯಾಗಬೇಕು ಇದನ್ನು ನೂತನವಾಗಿ ನೇಮಕವಾದ ಪದಾಧಿಕಾರಿಗಳು ನಡೆಸಿಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ರಂಜಿತ್ ಬಂಗೇರಾ ತಿಳಿಸಿದರು.

Advertisement
Advertisement

ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಗಳಲ್ಲಿ ಯಂಗ್ ಬ್ರಿಗೇಡ್ ಸೇವಾದಳದ ಘಟಕ ಆರಂಭ ಮಾಡುವ ಮೂಲಕ ಯುವಕರಿಗೆ ರಾಜಕೀಯವಾಗಿ ತೊಡಗಿಕೊಳ್ಳುವ ಮೂಲಕ ಸೇವಾದಳದ ಘೋಷ ವಾಕ್ಯವಾದ ಜನಸೇವೆಗೆ ಅವಕಾಶ ನೀಡಲಾಗುವುದು ಎಂದು ಅಭಿಷೇಕ್ ಬೆಳ್ಳಿಪ್ಪಾಡಿ ತಿಳಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಯಂ.ಬಿ ವಿಶ್ವನಾಥ ರೈ ,ನಗರಸಭೆ ಸದಸ್ಯರಾದ ರಿಯಾಝ್ ಪರ್ಲಡ್ಕ ಮತ್ತು ಶರೀಪ್ ಬಲ್ನಾಡು,ಪ್ರಕಾಶ್ ಪುರುಷರಕಟ್ಟೆ ಉಪಸ್ಥಿತರಿದ್ದರು.

Advertisement
Previous Post

ಪುಣಚ: ಪೊಯ್ಯ ಮೂಲೆ ನಿವಾಸಿ ವೆಂಕಪ್ಪ ನಾಯ್ಕ್ ನಿಧನ:; ಅಂತ್ಯ ಸಂಸ್ಕಾರಕ್ಕೆ ಕೈ ಜೋಡಿಸಿದ ದ.ಕ. ಮರಾಟಿ ಸಂರಕ್ಷಣಾ ಸಮಿತಿ

Next Post

ವಿಟ್ಲ: ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ:; ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದಿಂದ ಖಂಡನೆ

OtherNews

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!
Featured

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!
Featured

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!
Featured

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026

Leave a Reply Cancel reply

Your email address will not be published. Required fields are marked *

Recent News

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page