Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕಲ್ಲಡ್ಕ: ಮಾದರಿ ಹಿ.ಪ್ರಾ.ಶಾಲೆಯ ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಆಶ್ರಯದಲ್ಲಿ “ಮನ್ವಂತರ – ಶತರಜತ ಹೆಜ್ಜೆ” ಸ್ಮರಣ ಸಂಚಿಕೆ ಬಿಡುಗಡೆ

August 26, 2021
in ಬಂಟ್ವಾಳ
0
ಕಲ್ಲಡ್ಕ: ಮಾದರಿ ಹಿ.ಪ್ರಾ.ಶಾಲೆಯ ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಆಶ್ರಯದಲ್ಲಿ “ಮನ್ವಂತರ – ಶತರಜತ ಹೆಜ್ಜೆ” ಸ್ಮರಣ ಸಂಚಿಕೆ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಲ್ಲಡ್ಕ: ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮ ಶಾಲೆಗೆ ಹೊಸರೂಪ ತಂದು ಕೊಟ್ಟಿದೆ, ಸ್ಮರಣ ಸಂಚಿಕೆ ಮನ್ವಂತರ ಮುಂದಿನ ತಲೆಮಾರಿಗೂ ದಾರಿದೀಪವಾಗಲಿ ಎಂದು ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ ಹಾಜಿ ಎನ್.ಸುಲೈಮಾನ್ ಹೇಳಿದರು. ಕಲ್ಲಡ್ಕ ಮಾದರಿ ಹಿ.ಪ್ರಾ.ಶಾಲೆಯ ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿಯ ಆಶ್ರಯದಲ್ಲಿ “ಮನ್ವಂತರ – ಶತರಜತ ಹೆಜ್ಜೆ” ಸ್ಮರಣ ಸಂಚಿಕೆಯನ್ನು ಬುಧವಾರ ಬೆಳಿಗ್ಗೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಒಂದು ಊರಿನ ಶಾಲೆಯು ಒಳ್ಳೆಯ ರೀತಿಯಲ್ಲಿದ್ದರೆ, ಊರು ಒಳ್ಳೆಯದಾಗುತ್ತದೆ, ಅಂತಹ ಹಿರಿಮೆ ಪಡೆದಿರುವ ಕಲ್ಲಡ್ಕ ಮಾದರಿ ಶಾಲೆ ಸಾವಿರ ವರ್ಷಗಳ ಕಾಲ ಬೆಳಗಲಿ ಎಂದು ಹಾರೈಸಿದರು.

Advertisement
Advertisement
Advertisement

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿಯವರು ಮಾತನಾಡಿ, 1998 ರಲ್ಲಿ ನಡೆದ ಶತಮಾನೋತ್ಸವ ಆಚರಣೆಯ ಸಂದರ್ಭವನ್ನು ನೆನಪಿಸಿಕೊಂಡರು. ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಮಾಜಿ ಶಾಸಕ ರುಕ್ಮಯ ಪೂಜಾರಿ ವಹಿಸಿದ್ದರು. ಸೂಕ್ತ ನಾಯಕತ್ವ ಮಾತ್ರ ಯಾವುದೇ ವ್ಯವಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತದೆ, ಕಲ್ಲಡ್ಕ ಮಾದರಿ ಶಾಲೆಯ ವ್ಯವಸ್ಥೆ, ಶತಮಾನೋತ್ತರ ಬೆಳ್ಳಿ ಹಬ್ಬದ ಯಶಸ್ಸಿಗೂ‌ ಸರ್ವರ ಸಹಕಾರ ಹಾಗೂ ಪಾಲ್ಗೊಳ್ಳುವಿಕೆ ಯ ಜೊತೆಗೆ ಸೂಕ್ತ ನಾಯಕತ್ವ ಕಾರಣ ಎಂದರು. ಶಾಲಾ ಮುಖ್ಯಶಿಕ್ಷಕ ಅಬೂಬಕರ್ ಅಶ್ರಫ್ ಪ್ರಾಸ್ತಾವಿಕವಾಗಿ ಮಾತನಾಡಿ, ಶತಮಾನೋತ್ತರ ಬೆಳ್ಳಿ ಹಬ್ಬದ ಈ ಸಂದರ್ಭ ಶಾಲೆಯ ಮಕ್ಕಳ ಸಂಖ್ಯೆ 465 ಕ್ಕೆ ಏರಿಕೆಯಾಗಿರುವುದು ಹೆಮ್ಮೆಯ ವಿಚಾರ ಎಂದರು.

ಕೇಂದ್ರ ಸರ್ಕಾರದ ಎನ್ಎಂಎಂಎಸ್ ಪರೀಕ್ಷೆಯಲ್ಲಿ‌ ಉತ್ತೀರ್ಣಳಾದ ಕು.ದಿಯಾಶ್ರೀ ಯನ್ನು ಉದ್ಯಮಿ ಜಿತೇಂದ್ರ ಎಸ್.ಕೊಟ್ಟಾರಿ ಗೌರವಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಡಾ ಸುರೇಶ್ , ಹಿರಿಯ ವಿದ್ಯಾರ್ಥಿನಿ,ಶಿಕ್ಷಕಿ ಶಶಿಕಲಾ . ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ ,ಶಾರದಾ ಸೇವಾ‌ಪ್ರತಿಷ್ಠಾನದ ಅಧ್ಯಕ್ಷರಾದ ನರಸಿಂಹ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ನಾಗೇಶ್ ಸ್ವಾಗತಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ‌ ನಿರ್ವಹಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಯತೀನ್ ಕುಮಾರ್ ವಂದಿಸಿದರು.

Advertisement

Previous Post

ಕೃಷ್ಣಾನಗರ: ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು:; ರಿಕ್ಷಾ ಚಾಲಕ ಆಸ್ಪತ್ರೆಗೆ ದಾಖಲು

Next Post

ಕೊಕ್ಕಡ: ಸೇವಾಧಾಮದಲ್ಲಿ ದಿವ್ಯಾಂಗರೊಂದಿಗೆ ಹುಟ್ಟುಹಬ್ಬ ಆಚರಣೆ

OtherNews

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

August 11, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

August 7, 2026
ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!
ಬಂಟ್ವಾಳ

August 6, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

August 3, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

Leave a Reply Cancel reply

Your email address will not be published. Required fields are marked *

Recent News

34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

August 13, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026
ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page