Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದಕ್ಷಿಣ ಕನ್ನಡ: ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿ – ಜಿಲ್ಲಾಧಿಕಾರಿ

August 31, 2021
in ಮಂಗಳೂರು
0
ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Advertisement
Advertisement

ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.

ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಅಂಗಡಿ, ಮಳಿಗೆಗಳನ್ನು ತೆರೆಯಬಹುದು, ಬೀದಿ ಬದಿ ವ್ಯಾಪಾರ ಮಾಡಬಹುದು. ಹಾಗಾಗಿ ಸಾರ್ವಜನಿಕರು ಈ ಅವಧಿಯೊಳಗೆ ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಆ ಬಳಿಕ ಅನಗತ್ಯವಾಗಿ ತಿರುಗಾಡಬಾರದು. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ.

Advertisement

ಆದರೆ ತುರ್ತು ಸೇವೆಗೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್, ಹೊಟೇಲ್‌ಗಳಲ್ಲಿ ಕೇವಲ ಪಾರ್ಸಲ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಮಾನ, ರೈಲು, ಬಸ್ ಸಂಚಾರಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Previous Post

ಮಂಗಳೂರು: ಎರಡು ಗುಂಪುಗಳ ನಡುವೆ ಬೀದಿ ಕಾಳಗ:; ಪೊಲೀಸರಿಂದ ಲಾಠಿ ಪ್ರಹಾರ

Next Post

ಕೆ.ಎಸ್.ಆರ್.ಟಿ.ಸಿ.ಯಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಸೆ.15 ರವರೆಗೆ ವಿಸ್ತರಣೆ

OtherNews

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!
ಕ್ರೈಮ್

May 25, 2026
ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!
Featured

May 24, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಮಂಗಳೂರು

ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

May 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page