Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮೈಸೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ:; 6 ಜನ, 3 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ರು ಘಟನೆಯ ಬಗ್ಗೆ ಮಾಹಿತಿ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ

August 27, 2021
in ರಾಜ್ಯ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು: ಸಾಂಸ್ಕೃತಿಕ ನಗರದಲ್ಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆಗೆ ಆಗಿರೋ ದುರ್ಘಟನೆಯಿಂದ ಇನ್ನೂ ಹೊರಬಾರದೇ, ಶಾಕ್​ನಿಂದ ಘಟನೆ ಕುರಿತು ಪೊಲೀಸರ ಬಳಿ ಮಾಹಿತಿ ಹಂಚಿಕೊಳ್ಳಲು ಹಿಂದೇಟು ಹಾಕ್ತಿದ್ದಾರೆ ಎನ್ನಲಾಗಿದೆ. ಶಾಕ್​ನಿಂದ ಮೊದಲು ಹೊರಬರಲು‌ ಅವಕಾಶ‌ ನೀಡುವಂತೆ, ಪೊಲೀಸ್ ಅಧಿಕಾರಿಗಳಲ್ಲಿ ಸಂತ್ರಸ್ತ ಯುವತಿ ಮನವಿ ಮಾಡಿದ್ದಾರೆ. ಅಲ್ಲದೇ.. ಇನ್ನೆರಡು ದಿನದ ಬಳಿಕ ಘಟನೆ ಬಗ್ಗೆ ವಿವರಿಸುತ್ತೇನೆ, ಅಲ್ಲಿಯವರೆಗೂ ನನ್ನ ಪಾಡಿಗೆ ನನ್ನ ಬಿಟ್ಟು ಬಿಡಿ ಅಂತ ಸಂತ್ರಸ್ತ ಯುವತಿ ಪೊಲೀಸರಲ್ಲಿ ಮನವಿ ಮಾಡಿದ್ದಾರಂತೆ. ಯುವತಿ ಸ್ನೇಹಿತ ಪೊಲೀಸರಿಗೆ ನೀಡಿದ ಹೇಳಿಕೆ ಲಭ್ಯವಾಗಿದ್ದು, ಸಂತ್ರಸ್ತ ಯುವತಿ ಸ್ನೇಹಿತ ಘಟನೆ ಕುರಿತು ಪೊಲೀಸರ ಬಳಿ ಎಫ್‌ಐಆರ್ ನಲ್ಲಿ ಹೇಳಿಕೆ ದಾಖಲಿಸಿದ್ದಾನೆ. ಸ್ನೇಹಿತನ ಹೇಳಿಕೆ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

ಸಂತ್ರಸ್ತ ಯುವತಿ ಸ್ನೇಹಿತ ಹೇಳಿದ್ದೇನು..?
ಆಗಸ್ಟ್​ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ನಾನು ಸಂತ್ರಸ್ತ ಯುವತಿ ತರಗತಿ ಮುಗಿಸಿಕೊಂಡು ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್​ ಬಳಿಯ ಕಚ್ಚಾ ರಸ್ತೆಯಲ್ಲಿ ಹೋಗುತ್ತಿದ್ದೆವು. ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ‌ 30 ವರ್ಷದ ಸುಮಾರು 6 ಮಂದಿ ನಮ್ಮ ಬಳಿ ಆಗಮಿಸಿದರು.

ಬಳಿಕ ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ಜೊತೆಯಲ್ಲಿದ್ದವಳನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು. ಅದರಲ್ಲಿ ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಹೊಡೆದ ಪರಿಣಾಮ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದು, 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಕಾಲ್ ಮಾಡಿಸಿದರು. 3 ಲಕ್ಷ ಹಣ ಕೊಡುವಂತೆ ಒತ್ತಾಯ ಮಾಡಿದರು ಎಂದು ಹೇಳಿಕೆ ದಾಖಲಿಸಿದ್ದಾನೆ.

Advertisement

ಜೊತೆಗೆ ನಾನು ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರೂ ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅಷ್ಟೊತ್ತಿಗೆ ಸಂತ್ರಸ್ತ ಯುವತಿ ತೀವ್ರವಾಗಿ ಗಾಯಗೊಂಡು ನಿತ್ರಾಣ ಸ್ಥಿತಿ ತಲುಪಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು. ಎಂದು ಸಂತ್ರಸ್ತ ಯುವತಿ ಸ್ನೇಹಿತ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಇನ್ನೂ, ಇಂದು ಘಟನಾ ಸ್ಥಳಕ್ಕೆ ಗೃಹ ಸಚಿವ‌ ಅರಗ ಜ್ಞಾನೆಂದ್ರ ಭೇಟಿ ನೀಡಿ, ಪ್ರಕರಣ ಸಂಬಂಧ ಮಾಹಿತಿ ಸಂಗ್ರಹಿಸಲಿದ್ದಾರೆ. ಇಂಥ ಕೃತ್ಯ ಎಸಗಿರೋ, ದುರುಳರ ಪತ್ತೆಗೆ ಪೊಲೀಸರಿಗೆ ಒತ್ತಡ ಹೆಚ್ಚಿದೆ.

Previous Post

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರು ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು..! ತಮ್ಮ ಮೇಲೆ ಕಿರುಕುಳ ನೀಡಿದ್ದಾರೆ ಎಂದು ಆರೋಪ ಹೊರಿಸಿದ ವಿದ್ಯಾರ್ಥಿನಿ:; ಐವರ‌ ವಿರುದ್ಧ ದೂರು ದಾಖಲು

Next Post

ಮುಂಡೂರು: ಹಿರಿಯ ಕಾಂಗ್ರೆಸ್ ಮುಖಂಡ ವಿಶ್ವನಾಥ ರೈ ಮೇಗಿನಗುತ್ತು ನಿಧನ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025

Leave a Reply Cancel reply

Your email address will not be published. Required fields are marked *

Recent News

ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

May 23, 2026
ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

May 23, 2026
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

May 23, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.