Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

    ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

    ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

    ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ಇದರ ಜಾನ್ಸಿರಾಣಿ ಜ್ಞಾನವಿಕಾಸ ಕೇಂದ್ರ ವತಿಯಿಂದ ಪೌಷ್ಟಿಕ ಆಹಾರ ಮೇಳ

August 28, 2021
in ಬಂಟ್ವಾಳ
0
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ಇದರ ಜಾನ್ಸಿರಾಣಿ ಜ್ಞಾನವಿಕಾಸ ಕೇಂದ್ರ ವತಿಯಿಂದ ಪೌಷ್ಟಿಕ ಆಹಾರ ಮೇಳ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ವಿಟ್ಲ ಇದರ ಜಾನ್ಸಿರಾಣಿ ಜ್ಞಾನವಿಕಾಸ ಕೇಂದ್ರ ವತಿಯಿಂದ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮವೂ ಸರಕಾರಿ ಪ್ರೌಢಶಾಲೆ ಗೋಳ್ತಮಜಲಿನಲ್ಲಿ ಜರಗಿತು.

Advertisement
Advertisement

ಕಾರ್ಯಕ್ರಮವನ್ನು ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ 2ನೇ ವಿಭಾಗದ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿ, ಜ್ಞಾನ ವಿಕಾಸ ಕೇಂದ್ರ ಉದ್ದೇಶ ಹಾಗೂ ಪ್ರಾಮುಖ್ಯತೆ. ಪೌಷ್ಟಿಕ ಆಹಾರಗಳ ಮಹತ್ವ , ಮನೆ ಮತ್ತು ಮಹಿಳೆ ,ಮಹಿಳೆ ಮತ್ತು ಆರೋಗ್ಯ, ಮಹಿಳೆ ಮತ್ತು ಸಂಸ್ಕೃತಿ ಈ ವಿಷಯಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ವಹಿಸಿ ಜ್ಞಾನವಿಕಾಸ ಕೇಂದ್ರದ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಪಂಚಾಯತ್ ಮಟ್ಟದಲ್ಲಿ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Advertisement

ಜ್ಞಾನವಿಕಾಸ ಕೇಂದ್ರದ ಸದಸ್ಯರು ಪೌಷ್ಠಿಕ ಆಹಾರ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದು ವಿವಿಧ ಪೌಷ್ಟಿಕಾಂಶ ಯುಕ್ತ ಆಹಾರಗಳಾದ ತಜಂಕ್ ವಡೆ, ವಿಟಮಿನ್ ಸೊಪ್ಪು ಪಲ್ಯ, ಕೆಸುವಿನ ದಂಡಿನ ಸಾಂಬಾರು,ಹಲಸಿನ ಬೀಜದ ಲಡ್ಡು, ನುಗ್ಗೆ ಸೊಪ್ಪು ಪಲ್ಯ, ಕ್ಯಾರೆಟ್ ಹಲ್ವ, ಸೋನೆ ಸೊಪ್ಪು ಚಟ್ನಿ, ವಿವಿಧ ರೀತಿಯ ಖಾದ್ಯಗಳನ್ನು ತಮ್ಮ ಮನೆಯಲ್ಲಿ ಮಾಡಿ ತಂದಿದ್ದು ಅವುಗಳನ್ನು ಪ್ರದರ್ಶನಕ್ಕೆ ಇಟ್ಟು ಅದರ ತಯಾರಿಕ ವಿಧಾನ ಹಾಗೂ ಅದರಿಂದಾಗುವ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಉತ್ತಮ ರೀತಿಯಲ್ಲಿ ಆಹಾರ ಖಾದ್ಯಗಳನ್ನು ಮಾಡಿದವರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ, ಪಂಚಾಯತ್ ಸದಸ್ಯ ಶ್ರೀಮತಿ ಜಯಂತಿ ಜನಾರ್ಧನ್,ಗೋಳ್ತಮಜಲು ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲತಾ, ಗ್ರಾಮಾಭಿವೃದ್ಧಿ ಯೋಜನೆ ವೀರಕಂಭ ಒಕ್ಕೂಟ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ. ಯೋಜನೆಯ ಕೃಷಿ ಅಧಿಕಾರಿ ಚಿದಾನಂದ, ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಸವಿತಾ, ಸೇವಾ ಪ್ರತಿನಿಧಿ ಶ್ರೀಮತಿ ರೇವತಿ ಮೊದಲಾದವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಜ್ಞಾನವಿಕಾಸ ಕೇಂದ್ರದ ಸದಸ್ಯರುಗಳಿಂದ ಕುಣಿತ ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Previous Post

ಅನಂತಾಡಿ: ಯುವ ಸಬಲೀಕರಣ ಮತ್ತು ಕ್ರೀಡೆಗೆ ಸರಕಾರಿ ಸವಲತ್ತುಗಳ ಮೂಲಕ ಸ್ಪಂದಿಸಿದ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಮಂಜುಳಾ ಮಾವೆ

Next Post

ಕಡಬ: ‘ಪರಿವರ್ತನಾ ಸುದ್ದಿ’ ಮಾಸ ಪತ್ರಿಕೆಯ ಸಂಪಾದಕ ಜನಾರ್ದನ ಪುರಿಯ ನಿಧನ

OtherNews

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!
Featured

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

May 22, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!
ಬಂಟ್ವಾಳ

ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು 40 ಅಡಿ ಆಳದ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು..!!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ: ಗುಜುರಿ ಸಾಮಗ್ರಿಗಳು ಭಸ್ಮ..!!

ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

May 17, 2026

Leave a Reply Cancel reply

Your email address will not be published. Required fields are marked *

Recent News

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

May 25, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

May 25, 2026
ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

May 25, 2026
ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

May 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page