Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಆ.30) ಕ್ಲಬ್ ಹೌಸ್ ನಲ್ಲಿ ‘ವಿರಾಟ್ ಹಿಂದೂ ಸಮಾವೇಶ’

August 28, 2021
in ಧಾರ್ಮಿಕ, ರಾಜ್ಯ
0
(ಆ.30) ಕ್ಲಬ್ ಹೌಸ್ ನಲ್ಲಿ ‘ವಿರಾಟ್ ಹಿಂದೂ ಸಮಾವೇಶ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಇಂತದ್ದೊಂದು ಕಾರ್ಯಕ್ರಮಕ್ಕೆ ಅದೆಷ್ಟು ಕಿವಿಗಳು ಸಾಕ್ಷಿಯಾಗಬಲ್ಲವೋ ಗೊತ್ತಿಲ್ಲ. ಆದರೆ ರಣ ಕೌತುಕವನ್ನಂತೂ ಸೃಷ್ಟಿ ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ ರವರು ಯುವಕರೆದೆಯಲ್ಲಿ ಹಿಂದುಗಳ ತಾಕತ್ತೇನು ಎನ್ನುವುದನ್ನ ತಿಳಿಸಲು ಇದೆ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ ಸೇರಿಕೊಳ್ಳಲಿದ್ದಾರೆ.

Advertisement
Advertisement

ಕಲ್ಲಡ್ಕ ಪ್ರಭಾಕರ ಭಟ್ ರವರು ದಶಕಗಳಿಂದ ಕಂಡ ಹಿಂದೂ ಸಮಾಜದ ಏಳಿಗೆ ಮತ್ತು ಏಳು- ಬೀಳು ಹಾಗೂ ಮುಂದಿನ ಭವಿತವ್ಯದ ಕುರಿತು ದಿಕ್ಸೂಚಿ ಭಾಷಣ ಮಾಡಲಿರುವುದನ್ನ ಕೇಳಿಯೇ ಕುತೂಹಲದ ನೆರಿಗೆಗಳು ಸದ್ದಿಲ್ಲದೆ ಎದ್ದಿವೆ. ಇವರ ಜೊತೆಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಗಳ ದಿವ್ಯ ಸಾನ್ನಿಧ್ಯವಿದೆಯಲ್ಲ ಅದು ಮತ್ತೊಂದು ತೂಕ.

Advertisement

ಕಾರ್ಯಕ್ರಮದ ನಿರೂಪಣೆಯನ್ನು ಖ್ಯಾತ ಅಂಕಣಕಾರ ಪ್ರಖರ ವಾಗ್ಮಿ ರೋಹಿತ್ ಚಕ್ರತೀರ್ಥ ನಡೆಸಿಕೊಡಲಿದ್ದಾರೆ. ಜೊತೆಗೆ ಪ್ರಖ್ಯಾತ ಗಾಯಕಿ ರಮ್ಯ ವಸಿಷ್ಟ ಅವರಿಂದ ಪ್ರಾರ್ಥನೆ ಮತ್ತು ವಂದೇ ಮಾತರಂ ಗಾಯನ ನಡೆಯಲಿದೆ. ಒಟ್ಟಿನಲ್ಲಿ ಮೂವತ್ತನೆ ತಾರೀಖಿನ ಕ್ಲಬ್ ಹೌಸಿನ ಹಿಂದೂ ಸಮಾವೇಶ ಹೊಸದೊಂದು ಸಂಚಲನ ಹುಟ್ಟಿಸುವಲ್ಲಿ ದಾಪುಗಾಲಿಡುತ್ತಿದೆ.

Advertisement

ಇದೇ ಆಗಸ್ಟ್ 30 ರಂದು ರಾತ್ರಿ 7.30 ಕ್ಕೆ ಕ್ಲಬ್ ಹೌಸ್ ನ Hindutva ಕ್ಲಬ್­ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ”ವನ್ನು ಟೀಮ್ ಹಿಂದುತ್ವ ಅವರು ಆಯೋಜಿಸಿದ್ದಾರೆ. ನೀವು ಸಹ ಈ ಕಾರ್ಯಕ್ರಮ‌ಕ್ಕೆ ಸೇರಿಕೊಳ್ಳಲು ಈ ಕೆಳಗಿನ ಲಿಂಕ್ ಒತ್ತಿ

https://www.clubhouse.com/event/xXgnQ7Xb

Previous Post

ಇನ್ನೂ ಜೀವನವೇ ಕಾಣದ 29ರ ವಯಸ್ಸಿನ ಯುವಕನಿಗೆ ಕಾಮಾಲೆ ರೋಗ- ಚಿಕಿತ್ಸೆಗಾಗಿ ಬೇಕಿದೆ ಸಹಾಯಹಸ್ತ

Next Post

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ:; ಐವರ ಬಂಧನ, ಬಂಧಿತ ಆರೋಪಿಗಳಲ್ಲಿ ಓರ್ವ ಅಪ್ರಾಪ್ತ

OtherNews

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

September 21, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!
Featured

September 8, 2026
(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!

September 5, 2026
ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!
ಧಾರ್ಮಿಕ

ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page