Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

(ಸೆ.1) ದ.ಕ. ಜಿಲ್ಲೆಯಲ್ಲಿ ದ್ವಿತೀಯ ಪಿಯು ಕಾಲೇಜು ಆರಂಭ:; ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ

August 29, 2021
in ಮಂಗಳೂರು, ಶಿಕ್ಷಣ
0
ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement
Advertisement
Advertisement

“ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ ಪಡೆದು ಪದವಿ ಹಾಗೂ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಸೆ.15ರ ಬಳಿಕ ಆರಂಭಿಸಬಹುದು” ಎಂದು ಆದೇಶಿಸಿದ್ದಾರೆ.

“ಪ್ರಮಾಣಿತ ಕಾರ್ಯಾಚರಣಾ ಪ್ರಕ್ರಿಯೆ (ಎಸ್‌ಒಪಿ) ಅನ್ನು ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ತೆಗೆದುಕೊಳ್ಳಬೇಕು” ಎಂದು ತಿಳಿಸಿದ್ದಾರೆ.

Advertisement
Advertisement

“ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಏಳು ದಿನಗಳ ಕಾಲ ಕ್ವಾರಂಟೈನ್‌‌‌‌‌ನಲ್ಲಿ ಇರಿಸಲು ಕಾಲೇಜುಗಳಲ್ಲಿ ಪ್ರತ್ಯೇಕವಾದ ಕೊರೊನಾ ಸೆಂಟರ್‌ಗಳನ್ನು ತೆರೆಯಬೇಕು. ಏಳು ದಿನಗಳ ಕ್ವಾರಂಟೈನ್‌‌‌‌ ಮುಗಿಸಿದ ವಿದ್ಯಾರ್ಥಿಗಳು ಆರ್‌ಟಿಪಿಸಿಆರ್‌‌‌ ಪರೀಕ್ಷೆ ಮಾಡಿಸಿ ನೆಗೆಟಿವ್‌ ಪ್ರಮಾಣಪತ್ರದೊಂದಿಗೆ ತರಗತಿಗಳಿಗೆ ಹಾಜರಾಗಬಹುದು. ಕ್ವಾರಂಟೈನ್‌‌‌ನಲ್ಲಿರುವ ವಿದ್ಯಾರ್ಥಿಗಳಿಗೆ ಆನ್‌ ಲೈನ್‌‌‌‌‌‌ ತರಗತಿಗಳಿಗೆ ಹಾಜರಾಗಲು ವ್ಯವಸ್ಥೆ ಮಾಡಬೇಕು” ಎಂದಿದ್ದಾರೆ.

“ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗವು ಆರ್‌ಟಿಪಿಸಿಆರ್‌‌‌ ಪರೀಕ್ಷೆ ಮಾಡಿಸಿ ನೆಗೆಟಿವ್‌ ಪ್ರಮಾಣಪತ್ರ ನೀಡಬೇಕು. ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸಬೇಕು” ಎಂದು ಹೇಳಿದ್ದಾರೆ.

“ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳು ಏಳು ದಿನಗಳಿಗೊಮ್ಮೆ ಆರ್‌ಟಿಪಿಸಿಆರ್‌‌‌ ಪರೀಕ್ಷೆ ಮಾಡಿಸಿ ನೆಗೆಟಿವ್‌ ಪ್ರಮಾಣಪತ್ರದೊಂದಿಗೆ ತರಗತಿಗಳಿಗೆ ಹಾಜರಾಗಬಹುದು. ಕೇರಳದಿಂದ ಆಗಮಿಸುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಎರಡು ಡೋಸ್‌ ಲಸಿಕೆ ಪಡೆದಿದ್ದರೂ ಕೂಡಾ ಪ್ರತಿ ತಿಂಗಳಿಗೊಮ್ಮೆ ಆರ್‌ಟಿಪಿಸಿಆರ್‌‌ ಪರೀಕ್ಷೆ ಮಾಡಿಸಿ ನೆಗೆಟಿವ್‌‌ ಪ್ರಮಾಣಪತ್ರದೊಂದಿಗೆ ಹಾಜರಾಗಬಹುದು” ಎಂದು ತಿಳಿಸಿದ್ದಾರೆ.

“ಎಸ್‌‌ಒಪಿಯನ್ನು ಅನುಸರಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಡಿಡಿಪಿಯು, ತಾಲೂಕು ಆರೋಗ್ಯಧಿಕಾರಿಗಳು ಹಾಗೂ ಆಯಾ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ” ಎಂದು ಹೇಳಿದ್ದಾರೆ.

“ಈಗಾಗಲೇ ವೈದ್ಯಕೀಯ ಪ್ಯಾರಾ ಮೆಡಿಕಲ್‌ ನರ್ಸಿಂಗ್‌ ಕಾಲೇಜಿಗೆ ಸಂಬಂಧಿಸಿದಂತೆ ನೀಡಿರುವ ನಿರ್ದೇಶನದ ಪ್ರಕಾರ, ಪ್ರತ್ಯೇಕ ಕೊರೊನಾ ಕೇರ್‌ ಸೆಂಟರ್‌‌ ತೆರರದು ಒಂದು ವಾರ ಕ್ವಾರಂಟೈನ್‌‌ ಹಾಗೂ ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲು ಕ್ರಮ ತೆಗೆದುಕೊಳ್ಳಬೇಕು. ಒಂದು ವಾರದ ಬಳಿಕ ಮತ್ತೊಮ್ಮೆ ಆರ್‌ಟಿಪಿಸಿಆರ್‌‌‌ ಪರೀಕ್ಷೆ ನಡೆಸಿ ನೆಗೆಟಿವ್‌ ವರದಿ ಬಂದರೆ ಮಾತ್ರವೇ ಭೌತಿಕ ತರಗತಿಗಳನ್ನು ನಡೆಸಲು ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

Advertisement
Previous Post

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ:; ವ್ಯವಸ್ಥಾಪನಾ ಸಮಿತಿಯಿಂದ ಮಹತ್ವದ ನಿರ್ಧಾರ:; ಈಡೇರಿದ ಹಿಂದೂ ಸಂಘಟನೆಗಳ ಹಲವು ವರ್ಷದ ಬೇಡಿಕೆ

Next Post

ಬಂಟ್ವಾಳ: ಕೊರೊನಾ ಹಿನ್ನೆಲೆ:; ಐತಿಹಾಸಿಕ ಸುಳ್ಳಮಲೆ ಗುಹಾತೀರ್ಥ ಸ್ನಾನ ರದ್ದು

OtherNews

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!
Featured

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!
Featured

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026

Leave a Reply Cancel reply

Your email address will not be published. Required fields are marked *

Recent News

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ಪ್ರವಾಸದ ವೇಳೆ ನೀರಿನಲ್ಲಿ ಮುಳುಗಿ ಮಹಿಳೆ ಸಾವು..!!

ಪ್ರವಾಸದ ವೇಳೆ ನೀರಿನಲ್ಲಿ ಮುಳುಗಿ ಮಹಿಳೆ ಸಾವು..!!

March 1, 2026
ಉಡುಪಿ: ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಎಸ್‌ಐ ನಿಧನ..!!

ಉಡುಪಿ: ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಎಸ್‌ಐ ನಿಧನ..!!

March 1, 2026
ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!

ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!

March 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page