Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪೊಲೀಸ್ ಇಲಾಖೆಗೆ ಸೇರುವಂತೆ ಉತ್ತೇಜಿಸಲು ನಗದು ಬಹುಮಾನ ಘೋಷಿಸಿದ ಪೊಲೀಸ್ ಅಧಿಕಾರಿ:; ಪಿ.ಎಸ್.ಐ ಲಿಖಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರದ ಜೊತೆ ನಗದು ಬಹುಮಾನ

August 29, 2021
in ಪುತ್ತೂರು
0
ಪೊಲೀಸ್ ಇಲಾಖೆಗೆ ಸೇರುವಂತೆ ಉತ್ತೇಜಿಸಲು ನಗದು ಬಹುಮಾನ ಘೋಷಿಸಿದ ಪೊಲೀಸ್ ಅಧಿಕಾರಿ:; ಪಿ.ಎಸ್.ಐ ಲಿಖಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರದ ಜೊತೆ ನಗದು ಬಹುಮಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಯ 2021ರ ಸಾಲಿನ ನೇಮಕಾತಿಗೆ ದೈಹಿಕ ಕ್ಷಮತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ಉಚಿತ ತರಬೇತಿಯನ್ನು ವಿದ್ಯಾಮಾತ ಅಕಾಡೆಮಿ ಆಯೋಜಿಸಿದೆ. ಈ ತರಬೇತಿಯು ಒಂದು ತಿಂಗಳ ಅವಧಿಯದಾಗಿದ್ದು ಸೆಪ್ಟಂಬರ್ 01 ರಿಂದ ಆರಂಭವಾಗಲಿದೆ.

Advertisement
Advertisement

ಸೋಮವಾರದಿಂದ ಶುಕ್ರವಾರದ ವರೆಗೆ ವಾರದ ಐದು ದಿನ ಬೆಳಗ್ಗೆ 9 ಘಂಟೆಯಿಂದ ಮಧ್ಯಾಹ್ನ 1 ಘಂಟೆಯವರೆಗೆ ತರಬೇತಿ ತರಗತಿ ನಡೆಯಲಿದೆ.

ಪ್ರತಿ ದಿನ ಗಂಟೆಗೊಂಡರಂತೆ ನಾಲ್ಕು ವಿಷಯಗಳಿಗೆ ಸಂಬಂಧಿಸಿ ಒಟ್ಟು ನಾಲ್ಕು ತರಗತಿಗಳು ನಡೆಯಲಿವೆ. ಇತಿಹಾಸ, ಭೂಗೋಳ, ಭಾರತದ ಸಂವಿಧಾನ, ಅರ್ಥಶಾಸ್ತ್ರ, ವಿಜ್ಞಾನ, ತಂತ್ರಜ್ಞಾನ, ಮಾನಸಿಕ ಸಾಮರ್ಥ್ಯ ಮತ್ತು ಪ್ರಚಲಿತ ಘಟನೆ ಇಷ್ಟು ವಿಷಯಗಳ ಬಗ್ಗೆ ತರಗತಿಗಳು ನಡೆಯುತ್ತವೆ.ಸಾಯಂಕಾಲ 06ರಿಂದ 08ರವರೆಗೆ 2 ಘಂಟೆಗಳ ಆನ್ಲೈನ್ ತರಗತಿಗಳು (ಮಾನಸಿಕ ಸಾಮರ್ಥ್ಯ +ಅರ್ಥಶಾಸ್ತ್ರ+ಭೂಗೋಳ,) ದಿನಂಪ್ರತಿ ನಡೆಯುತ್ತವೆ.
ವಾರಾಂತ್ಯದ ದಿನ ಗುಂಪು ಚರ್ಚೆಗಳು, ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಕಾರ್ಯಾಗಾರ, ಪ್ರಾಯೋಗಿಕ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

Advertisement

ಈ ತರಬೇತಿಯ ಪ್ರಯೋಜನವನ್ನು ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ಮುಕ್ತವಾಗಿ ಪಡೆದುಕೊಳ್ಳುವ ಅವಕಾಶವಿದೆ. PSI ದೈಹಿಕ ಕ್ಷಮತೆ ಪರೀಕ್ಷೆ ತೇರ್ಗಡೆ ಹೊಂದಿದ ಅಭ್ಯರ್ಥಿಗಳಲ್ಲದೆ ಈಗ ಪದವಿ ಮತ್ತು ಪದವೀ ಪೂರ್ವ ಶಿಕ್ಷಣ ಪಡೆಯುತ್ತಿರುವ ಮುಂದೆ ಪೊಲೀಸ್ ಇಲಾಖೆಗೆ ಸೇರುವ ಗುರಿ ಹೊಂದಿದ್ದು, ಅದಕ್ಕಾಗಿ ಪೂರ್ವತಯಾರಿ ನಡೆಸುವ ಉದ್ದೇಶ ಹೊಂದಿದವರಿದ್ದಲ್ಲಿ ಖುದ್ದು ಬಂದು ಮನವಿ ನೀಡಿದಲ್ಲಿ ಕೆಲ ಮಾನದಂಡಗಳ ಆಧಾರದಲ್ಲಿ ತರಬೇತಿಗೆ ಅವಕಾಶವಿದೆ.

ಈ ತರಬೇತಿಗೆ ಸಂಬಂಧಿಸಿ ಸೆಪ್ಟೆಂಬರ್ 15ರಂದು ಮಾದರಿ ಪ್ರಶ್ನೆ ಪತ್ರಿಕೆ 1 ಮತ್ತು 2 ರ ಪರೀಕ್ಷೆ ವಿದ್ಯಾಮಾತ ಅಕಾಡೆಮಿ ನಡೆಸಲಿದೆ. ಮಾದರಿ ಪ್ರಶ್ನೆ ಪತ್ರಿಕೆ 01 – 50 ಅಂಕ (ಪ್ರಬಂಧ+ಭಾಷಾಂತರ+ಸಂಕ್ಷಿಪ್ತ ಬರವಣಿಗೆ), ಮಾದರಿ ಪ್ರಶ್ನೆ ಪತ್ರಿಕೆ 2-150 ಅಂಕ (ಸೂಕ್ತ ಉತ್ತರವನ್ನು ಗುರುತಿಸುವುದು).

ಪೊಲೀಸ್ ನೇಮಕಾತಿಯಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳನ್ನು ಉತ್ತೇಜಿಸುವ ದೃಷ್ಟಿಯಿಂದ ವಿದ್ಯಾಮಾತ ಅಕಾಡೆಮಿ ಆಯೋಜಿಸಿರುವ ಲಿಖಿತ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸುವ ಅಭ್ಯರ್ಥಿಗಳಿಗೆ ಬೆಳ್ಳಾರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿರವರು ಬಹುಮಾನವನ್ನು ಪ್ರಾಯೋಜಿಸಿದ್ದು ನಗದು ಬಹುಮಾನ ನೀಡಲಿದ್ದಾರೆ.50 ಅಂಕಗಳ ಪ್ರಶ್ನೆ ಪತ್ರಿಕೆ 1 ಕ್ಕೆ ಪ್ರಥಮ ಬಹುಮಾನ 3000 ಮತ್ತು ದ್ವಿತೀಯ 2000 ರೂಪಾಯಿಗಳು ಹಾಗೂ 150 ಅಂಕಗಳ ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆ 2 ಕ್ಕೆ ಪ್ರಥಮ 5000, ದ್ವಿತೀಯ 3000 ಹಾಗೂ ತೃತೀಯ 2000 ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗುತ್ತದೆ. ದೂರದ ಊರಿನ ಅಭ್ಯರ್ಥಿಗಳಿಗೆ ವಸತಿಗೆ ಸಹಕಾರ ಬೇಕಾದಲ್ಲಿ ಮಾಡಲಾಗುವುದು ಎಂದು ವಿದ್ಯಾಮಾತ ಅಕಾಡೆಮಿ ಮುಖ್ಯಸ್ಥರು ತಿಳಿಸಿದ್ದಾರೆ.

“ಪೊಲೀಸ್ ಇಲಾಖೆ ಸೇರಿದಲ್ಲಿ ಸರ್ಕಾರ ಅನೇಕ ಸವಲತ್ತುಗಳನ್ನು ನೀಡುತ್ತದೆ. ಉತ್ತಮ ಶ್ರೇಣಿಯ ವೇತನ, ಮನೆ, ಆರೋಗ್ಯ ಭಾಗ್ಯದಂತಹ ಯೋಜನೆಗಳು ಲಭಿಸುತ್ತದೆ. ನಮಗೆ, ನಮ್ಮ ಕುಟುಂಬಕ್ಕೆ ಮನೆತನಕ್ಕೆ ಒಂದು ಗೌರವವನ್ನು ಪೊಲೀಸ್ ಇಲಾಖೆ ಮುಖಾಂತರ ಲಭಿಸುತ್ತದೆ. ಕಠಿಣ ಪರಿಶ್ರಮ ಹಾಕಿ ಓದಿ ಆಯ್ಕೆಯಾಗಿ ನಿಮ್ಮದೇ ಊರಿನ, ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯಾಗಿ ಬಂದು ನಿಮ್ಮ ಊರಿನ ಜನರ ಕಷ್ಟ ಕಾರ್ಪಣ್ಯಗಳನ್ನು ಆಲಿಸುವ ಪರಿಹಾರ ಮಾಡುವ ಉತ್ತಮ ಆಡಳಿತ ನಡೆಸುವ ಕಾರ್ಯವನ್ನು ಮಾಡಬೇಕಾಗಿದೆ” ಎಂದು ಈ ಸಂದರ್ಭದಲ್ಲಿ ಆಂಜನೇಯ ರೆಡ್ಡಿಯವರು ತಾವು ವಿದ್ಯಾಮಾತ ಅಕಾಡೆಮಿಯೊಂದಿಗೆ ಕಾರ್ಯಕ್ರಮ ಪ್ರಾಯೋಜಿಸುತ್ತಿರುವ ಉದ್ದೇಶವನ್ನು ವಿವರಿಸಿದ್ದಾರೆ.

ಆಂಜನೇಯ ರೆಡ್ಡಿ ಅವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಹುಟ್ಟಿ ಶಿಕ್ಷಣ ಪಡೆದು 2005 ರಲ್ಲಿ ಪೊಲೀಸ್ ನೇಮಕಾತಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರಿಕೊಂಡವರು. ಸುಮಾರು 12 ವರ್ಷಗಳ ಕಾಲ ಬಾಗೇಪಲ್ಲಿ, ಗೌರೀ ಬಿದನೂರು, ಚಿಕ್ಕಬಳ್ಳಾಪುರ ಮುಂತಾದ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಆ ಬಳಿಕ 2016 ರಲ್ಲಿ PSI ಪರೀಕ್ಷೆ ಬರೆದು 2017ರ ಬ್ಯಾಚ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾದವರು.

ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ವಿಶೇಷ ಪ್ರೀತಿಯನ್ನು ಹೊಂದಿರುವುದರಿಂದ ಈ ಭಾಗದ ಜನ ಹೆಚ್ಚು ಹೆಚ್ಚು ಪೊಲೀಸ್ ಇಲಾಖೆಗೆ ಸೇರಿಕೊಳ್ಳಬೇಕೆಂಬ ಕಾರಣಕ್ಕಾಗಿ ಅಭ್ಯರ್ಥಿಗಳನ್ನು ಉತ್ತೇಜಿಸುವ ದೃಷ್ಟಿಯಿಂದ ದೈಹಿಕ ಕ್ಷಮತೆ ಪರೀಕ್ಷೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾಮಾತ ಅಕಾಡೆಮಿ ನಡೆಸುವ ಲಿಖಿತ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸುವ ಅಭ್ಯರ್ಥಿಗಳಿಗೆ ನಗದು ಬಹುಮಾನವನ್ನು ಪ್ರಾಯೋಜಿಸಿದ್ದಾರೆ.

ಒಂದು ತಿಂಗಳ ಉಚಿತ ತರಬೇತಿ ಪಡೆಯಲು ದೈಹಿಕ ಕ್ಷಮತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪ್ರಮಾಣ ಪತ್ರದೊಂದಿಗೆ ಖುದ್ದಾಗಿ ವಿದ್ಯಾಮಾತ ಅಕಾಡೆಮಿಯಲ್ಲಿ ದಿನಾಂಕ 01-09-2021 ರ ಒಳಗಾಗಿ ಹೆಸರು ನೋಂದಾಣಿ ಮಾಡಬೇಕು.
ಉಚಿತ ತರಬೇತಿ ಪ್ರಾರಂಭ ದಿನಾಂಕ:ಸೆಪ್ಟೆಂಬರ್ 01-2021 . ಮಾದರಿ ಪ್ರಶ್ನೆ ಪತ್ರಿಕೆ ಪರೀಕ್ಷಾ ದಿನಾಂಕ-15-ಸೆಪ್ಟೆಂಬರ್ 2021 . ಮಾದರಿ ಪ್ರಶ್ನೆ ಪತ್ರಿಕೆಯ ಪರೀಕ್ಷೆಯಲ್ಲಿ ಭಾಗವಹಿಸಲು ದಿನಾಂಕ 10-ಸೆಪ್ಟೆಂಬರ್ 2021 ರ ಒಳಗಾಗಿ ಹೆಸರು ನೋಂದಾಣಿ ಮಾಡಬೇಕು.

ವಿಳಾಸ:
ವಿದ್ಯಾಮಾತ ಅಕಾಡೆಮಿ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ
1ನೇ ಮಹಡಿ, ಹಿಂದುಸ್ತಾನ ಕಾಂಪ್ಲೆಕ್ಸ್, ಸಿಟಿ ಆಸ್ಪತ್ರೆ ಬಳಿ, ಎ. ಪಿ.ಎಂ.ಸಿ ರಸ್ತೆ, ಪುತ್ತೂರು. ದಕ್ಷಿಣ ಕನ್ನಡ – 574201
ಸಂಪರ್ಕ: 8590773486, 9620468869

Advertisement
Advertisement
Previous Post

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣವಾಗಿರುವ ಹಿನ್ನೆಲೆ:; ವೀಕೆಂಡ್ ಕರ್ಫ್ಯೂ ರದ್ದುಪಡಿಸಲು ನಗರಸಭೆಯಿಂದ ಶಾಸಕರಿಗೆ ಮನವಿ

Next Post

ಪುತ್ತೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಕೆಮ್ಮಾಯಿ ವತಿಯಿಂದ ರಕ್ತದಾನ ಶಿಬಿರ ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

OtherNews

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!
ಪುತ್ತೂರು

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್
ಪುತ್ತೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಪುತ್ತೂರು

ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

April 14, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.