Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

    ಸುಳ್ಯ ಪೊಲೀಸ್ ಠಾಣೆಗೆ ಹೆಡ್ ಕಾನ್ಸ್ಟೇಬಲ್ ಆಗಿ ಸ್ಕರಿಯ ಕರ್ತವ್ಯಕ್ಕೆ ಹಾಜರು..!!

    ಶಿಶಿಲದಲ್ಲಿ ಸಾವಿರಾರು ಮೀನುಗಳ ಮಾರಣ ಹೋಮ ; ಕಾಪರ್ ಸಲ್ಫೇಟ್ ಬಳಸಿ ಮೀನು ಹಿಡಿಯಲು ಯತ್ನ..!!

    ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” – ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಕೆಮ್ಮಾಯಿ ವತಿಯಿಂದ ರಕ್ತದಾನ ಶಿಬಿರ ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

August 29, 2021
in ಪುತ್ತೂರು
0
ಪುತ್ತೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಕೆಮ್ಮಾಯಿ ವತಿಯಿಂದ ರಕ್ತದಾನ ಶಿಬಿರ ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಕೆಮ್ಮಾಯಿ ಘಟಕದ ಪದಗ್ರಹಣದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ಸೈಫುಲ್ ಹುದಾ ಮದ್ರಸ ದಾರಂದಕುಕ್ಕುವಿನಲ್ಲಿ ನಡೆಯಿತು.

Advertisement
Advertisement
Advertisement

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ದಾರಂದಕುಕ್ಕು ಅಧ್ಯಕ್ಷರಾದ ಶರೀಫ್ ಸಮೂನು ಸ್ಟೈಲ್ ಪಾರ್ಕ್ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು, ಮದ್ರಸ ಸದರ್ ಉಸ್ತಾದರಾದ ಝಕರಿಯಾ ಸಅದಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾಧ್ಯಕ್ಷರಾದ ಜಾಬಿರ್ ಅರಿಯಡ್ಕ ಮಾತನಾಡಿ, ಕೊರೊನಾದ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಜನರ ಆರೋಗ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅಭಿನಂದನಾರ್ಹ ಎಂದರು.
ದೇಶದಲ್ಲಿ ಕೋವಿಡ್ ನ ಮೊದಲ ಅಲೆಯ ಸಂದರ್ಭ ಸೋಂಕಿತ ವ್ಯಕ್ತಿ ಮರಣ ಹೊಂದಿದರೆ ಅವರನ್ನು ಜೆಸಿಬಿ ಮೂಲಕ ಗುಂಡಿಗೆ ಹಾಕುವ ಪರಿಸ್ಥತಿ ಇತ್ತು, ಇದನ್ನು ಅರಿತ ಪಾಪ್ಯುಲರ್ ಫ್ರಂಟ್ ದೇಶಾದ್ಯಂತ ತನ್ನ ಕಾರ್ಯಕರ್ತರಿಗೆ ಮೃತ ಶರೀರವನ್ನು ಆಯಾ ಧರ್ಮಕ್ಕೆ ಅನುಸಾರವಾಗಿ ಗೌರವಯುತವಾಗಿ ಅಂತಿಮ ಸಂಸ್ಕಾರ ನೇರವೇರಿಸುವ ತರಬೇತಿಯನ್ನು ನೀಡಿ ಸುಮಾರು 3000 ಕ್ಕಿಂತಲೂ ಹೆಚ್ಚಿನ ದಫನ ಕಾರ್ಯ ನೆರವೇರಿಸಿದೆ ಎಂದು ಹೇಳಿದರು.

Advertisement

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ಡಿವಿಝನ್ ಕಾರ್ಯದರ್ಶಿ ಅಥಾವುಳ್ಳ ಮಾತನಾಡಿ, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಕರ್ನಾಟಕದಾದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಕಾರ್ಯಾಚರಿಸುತ್ತಿದೆ. ರಕ್ತದಾನ ಮಾತ್ರವಲ್ಲದೆ, ರೋಗಿಗಳಿಗೆ ಅವಶ್ಯಕತೆ ಇರುವ ಮೆಡಿಕಲ್ ನೆರವನ್ನು ಕೂಡ ನೀಡುತ್ತಿದೆ ಎಂದರು.

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಕೆಮ್ಮಾಯಿಯ ಗೌರವಾಧ್ಯಕ್ಷರಾದ ಅರಮನೆ ಅಬ್ದುಲ್ ರಹಿಮಾನ್ ಹಾಜಿ, ಕೆಮ್ಮಾಯಿ ಜಮಾಅತ್ ಕಮಿಟಿಯ ಮಾಜಿ ಅಧ್ಯಕ್ಷರಾದ ಬಶೀರ್ ಹಾಜಿ ಎಕೆ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕೋಆರ್ಡಿನೇಟರ್ ಪ್ರವೀನ್ ಸಂದರ್ಬೋಚಿತವಾಗಿ ಮಾತನಾಡಿದರು.

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ದಮಯಂತಿ, ಚಿಕ್ಕಮುಡ್ನೂರು, ದಾರಂದಕುಕ್ಕು ವ್ಯಾಪ್ತಿಯ ಆಶಾಕಾರ್ಯಕರ್ತೆಯರಾದ ಸಂದ್ಯಾ, ಚಂದ್ರಾವತಿ ಅವರನ್ನು ಶಾಲು ಹೊದಿಸಿ, ಹಣ್ಣುಹಂಪಲು ನೀಡಿ ಸನ್ಮಾನಿಸಲಾಯಿತು. ರೆಡ್ ಕ್ರಾಸ್ ಸಂಸ್ಥೆಯ ಸಿಬ್ಬಂದಿಗಳಾದ ಮಾನಸ, ಅಶ್ವಿನಿ, ಆಯಿಷಾ ಸನ್ಮಾನ ನೆರವೇರಿಸಿದರು.

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ನರ್ಸ್ ದಮಯಂತಿ ಅವರು ಆರೋಗ್ಯ ವಿಷಯದಲ್ಲಿ ಚಿಕ್ಕಮುಡ್ನೂರು ಬನ್ನೂರು ಗ್ರಾಮ ಉತ್ತಮ ಸ್ಥಿತಿಯಲ್ಲಿದೆ. ನಮ್ಮ ಸೇವೆಯನ್ನು ಗುರುತಿಸಿ ಸನ್ಮಾನ ಮಾಡಿದ ಪಾಪ್ಯುಲರ್ ಫ್ರಂಟ್ ಸಂಘಟಕರಿಗೆ ಆಭಾರಿಯಾಗಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ದಾರಂದಕುಕ್ಕು ಮದ್ರಸ ಕಮಿಟಿ ಅಧ್ಯಕ್ಷರಾದ ಹಾಜಿ ಅಶ್ರಫ್ ಡಿಕೆ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ನೌಷಾದ್ ಎಕೆ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಿಟಿ ಡಿವಿಝನ್ ಅಧ್ಯಕ್ಷರಾದ ಉಮರ್ ಕೂರ್ನಡ್ಕ, ಉದ್ಯಮಿ ಹಂಝ ಹಾಜಿ ದಾರಂದಕುಕ್ಕು, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಪುತ್ತೂರು ಜಿಲ್ಲಾ ಸಂಯೋಜಕರಾದ ಅಶ್ರಫ್ ಬಾವ ಉಪಸ್ಥಿತರಿದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದಾರಂದಕುಕ್ಕು ಯುನಿಟ್ ಸದಸ್ಯರಾದ ನಿಶಾದ್ ಡಿಕೆ ಸ್ವಾಗತಿಸಿ, ಹಕೀಂ ಡಿಕೆ ಧನ್ಯವಾದ ಸಲ್ಲಿಸಿದರು.
ಅಝೀಝ್ ಕೆಮ್ಮಾಯಿ ಕಾರ್ಯಕ್ರಮ ನಿರೂಪಿಸಿದರು.
ರಕ್ತದಾನ ಶಿಬಿರದಲ್ಲಿ ಒಟ್ಟು 62 ಯುನಿಟ್ ರಕ್ತ ಸಂಗ್ರಹವಾಯಿತು.

Previous Post

ಪೊಲೀಸ್ ಇಲಾಖೆಗೆ ಸೇರುವಂತೆ ಉತ್ತೇಜಿಸಲು ನಗದು ಬಹುಮಾನ ಘೋಷಿಸಿದ ಪೊಲೀಸ್ ಅಧಿಕಾರಿ:; ಪಿ.ಎಸ್.ಐ ಲಿಖಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರದ ಜೊತೆ ನಗದು ಬಹುಮಾನ

Next Post

ಉಡುಪಿ ಡಿಸಿ ಜಗದೀಶ್‌ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕುರ್ಮಾ ರಾವ್‌ ನೇಮಕ

OtherNews

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!
Featured

May 31, 2026
ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!
Featured

ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

May 30, 2026
ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!
ಪುತ್ತೂರು

ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

May 30, 2026
ಸುಳ್ಯ ಪೊಲೀಸ್ ಠಾಣೆಗೆ ಹೆಡ್ ಕಾನ್ಸ್ಟೇಬಲ್ ಆಗಿ ಸ್ಕರಿಯ ಕರ್ತವ್ಯಕ್ಕೆ ಹಾಜರು..!!
Featured

ಸುಳ್ಯ ಪೊಲೀಸ್ ಠಾಣೆಗೆ ಹೆಡ್ ಕಾನ್ಸ್ಟೇಬಲ್ ಆಗಿ ಸ್ಕರಿಯ ಕರ್ತವ್ಯಕ್ಕೆ ಹಾಜರು..!!

May 30, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ ಮಳಿಗೆಯಲ್ಲಿ ಮುಳಿಯ’ಸ್ ಟೈಮ್ ಝೋನ್ ವಾಚ್ ಕೌಂಟರ್ ಆರಂಭ..!!

ಡಿಕೆಶಿಯಿಂದ ಯಶಸ್ವಿ ಸರ್ಕಾರ, ಅಶೋಕ್‌ ರೈಯವರಿಗೆ ಸಚಿವ ಸ್ಥಾನಕ್ಕಾಗಿ ಇಂದು ಕಾಂಗ್ರೆಸ್‌ನಿಂದ ಸರ್ವಧರ್ಮ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ..!!

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

May 30, 2026
ಸುದಾನ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ..!!

ಸುದಾನ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ..!!

May 30, 2026
ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

May 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page