Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

    ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

    ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

    ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಳ್ಳಾಲ: ಕುತ್ತಿಗೆ ಕೊಯ್ದು ಕೋಣದ ಹತ್ಯೆ:; ಹಿಂದೂ ಸಂಘಟನೆಗಳಿಂದ ಆಕ್ರೋಶ

August 30, 2021
in ಕ್ರೈಮ್, ಮಂಗಳೂರು
0
ಉಳ್ಳಾಲ: ಕುತ್ತಿಗೆ ಕೊಯ್ದು ಕೋಣದ ಹತ್ಯೆ:; ಹಿಂದೂ ಸಂಘಟನೆಗಳಿಂದ ಆಕ್ರೋಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ.

Advertisement
Advertisement
Advertisement

ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ.

ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು, ರಕ್ತಸ್ರಾವ ಆಗಿ ಕೋಣ ಸತ್ತು ಬಿದ್ದಿದೆ. ಈ ಬಗ್ಗೆ ಸ್ಥಳೀಯರು ಗಮನಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ.

Advertisement

ಸ್ಥಳೀಯರು ಸ್ಥಳಕ್ಕೆ ಬಂದಾಗ ಕೃತ್ಯ ನಡೆದ ಸ್ಥಳದ ಬಳಿ ಆಕ್ಸೆಸ್ ಸ್ಕೂಟರ್ ಪತ್ತೆಯಾಗಿದೆ. ಕೃತ್ಯ ನಡೆಸಿ ಆರೋಪಿಗಳು ಸ್ಕೂಟರನ್ನು ಬಿಟ್ಟು ಪರಾರಿಯಾಗಿದ್ದಾರೆ. ಅಲ್ಲದೆ ತೋಟಕ್ಕೆ ನುಗ್ಗುತ್ತಿದ್ದ ಕೋಣವನ್ನು ಜಯರಾಮ ಶೆಟ್ಟಿ ಎಂಬವರು ಬೇರೆಯವರ ಮುಖೇನ ಹತ್ಯೆ ನಡೆಸಿದ್ದಾರೆ ಎಂದು ಹಿಂದೂ ಸಂಘಟನೆಯ ಅರ್ಜುನ್ ಮಾಡೂರು ಉಳ್ಳಾಲ ಠಾಣಾಧಿಕಾರಿ ಸಂದೀಪ್ ಎಸ್. ಅವರಲ್ಲಿ ಆರೋಪಿಸಿದ್ದಾರೆ. ಅದರಂತೆ ಜಯರಾಮ ಶೆಟ್ಟಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಣದ ಮೃತದೇಹದ ಶವಮಹಜರು ನಡೆಸಿದ ಬಳಿಕವೇ ಹತ್ಯೆ ನಡೆಸಿರುವ ವಿಧಾನ ಪತ್ತೆಯಾಗಲಿದೆ ಎಂದು ಉಳ್ಳಾಲ ಪೊಲೀಸರು ತಿಳಿಸಿದ್ದಾರೆ.

Advertisement
Previous Post

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಉಚಿತವಾಗಿ ಧಾರ್ಮಿಕ ಶಿಕ್ಷಣ:; ಹಿಂದೂ ಸಂಸ್ಕೃತಿಯ ಪಾಠ

Next Post

ಶ್ರೀ ಕೃಷ್ಣ ಜನ್ಮಾಷ್ಟಮಿ..ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ..

OtherNews

Featured

ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

August 30, 2026
ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!
ಕ್ರೈಮ್

ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

August 29, 2026
ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!
Featured

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!
ಕ್ರೈಮ್

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!
Featured

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

August 27, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

August 30, 2026
ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

August 29, 2026
ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

August 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.