Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ನಂಬರ್ ಪ್ಲೇಟ್ ನಲ್ಲಿದ್ದ ಕೊರಗಜ್ಜನ ಭಾವಚಿತ್ರ ತೆಗೆಯುವಂತೆ ಪೊಲೀಸರಿಂದ ಒತ್ತಡ:; ತೊಕ್ಕೊಟ್ಟಿನಲ್ಲಿ ಹಿಂದು ಸಂಘಟನೆ ಕಾರ್ಯಕರ್ತರ ಆಕ್ರೋಶ:; ಸ್ಥಳದಲ್ಲಿ ಬಿಗುವಿನ ವಾತಾವರಣ

August 31, 2021
in ಮಂಗಳೂರು
0
ಮಂಗಳೂರು: ನಂಬರ್ ಪ್ಲೇಟ್ ನಲ್ಲಿದ್ದ ಕೊರಗಜ್ಜನ ಭಾವಚಿತ್ರ ತೆಗೆಯುವಂತೆ ಪೊಲೀಸರಿಂದ ಒತ್ತಡ:; ತೊಕ್ಕೊಟ್ಟಿನಲ್ಲಿ ಹಿಂದು ಸಂಘಟನೆ ಕಾರ್ಯಕರ್ತರ ಆಕ್ರೋಶ:; ಸ್ಥಳದಲ್ಲಿ ಬಿಗುವಿನ ವಾತಾವರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಳ್ಳಾಲ: ಕಾರಿನಲ್ಲಿದ್ದ ಕೊರಗಜ್ಜ ಹೆಸರಿನ ಸ್ಟಿಕ್ಕರ್ ತೆಗೆಯಲು ಮುಂದಾದ ಟ್ರಾಫಿಕ್ ಎಎಸ್ಸೈ ವಿರುದ್ಧ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ರೋಶಗೊಂಡು ಪ್ರತಿಭಟಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.

Advertisement
Advertisement

ಓಂ ಸಾಯಿ, ಸ್ವಾಮಿ ಕೊರಗಜ್ಜ, ಟೀಂ ಪರಶುರಾಮ್ ಎಂಬ ಸ್ಟಿಕ್ಕರ್ ಇದ್ದ ಮಾರುತಿ 800 ಕಾರೊಂದನ್ನ ತೊಕ್ಕೊಟ್ಟು ಫ್ಲೈ ಓವರ್ ಅಡಿಯಲ್ಲಿ ತಡೆದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಎಎಸ್ಸೈ ರಾಬರ್ಟ್ ಲಸ್ರಾದೊ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದಾರೆ‌.

Advertisement

ಬಬೀಶ್ ಪೂಜಾರಿ ಎಂಬವರು ಮಾರುತಿ ಕಾರಿನಲ್ಲಿ ತೊಕ್ಕೊಟ್ಟು ಫ್ಲೈಓವರ್ ಹಾದು ಹೋಗುತ್ತಿದ್ದ ಸಂದರ್ಭ ತೊಕ್ಕೊಟ್ಟಿನಲ್ಲಿ ಫ್ಲೈ ಓವರ್ ಕೆಳಗಡೆ ಕರ್ತವ್ಯದಲ್ಲಿದ್ದ ಎಎಸ್ಸೈ ರಾಬರ್ಟ್ ಲಸ್ರಾದೊ ತಡೆದು ನಿಲ್ಲಿಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ದಾಖಲೆಗಳು ಸಮರ್ಪಕವಾಗಿದ್ದು ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಅಂಟಿಸಲಾಗಿದ್ದ ಓಂ ಸಾಯಿ, ಸ್ವಾಮಿ ಕೊರಗಜ್ಜ, ಟೀಂ ಪರಶುರಾಮ್ ಎಂಬ ಸ್ಟಿಕ್ಕರ್ ಗಳನ್ನ ಕಳಚಲು ಹೇಳಿದ್ದಾರೆ. ತಪ್ಪಿದಲ್ಲಿ ಅದಕ್ಕೆ ದಂಡ ವಿಧಿಸುವುದಾಗಿ ಹೇಳಿದ್ದಾರೆ. ವಿಚಲಿತರಾದ ಕಾರು ಚಾಲಕ ಬಬೀಶ್ ಪೂಜಾರಿ ಕೂಡಲೇ ಬಜರಂಗದಳ ಸಂಘಟನಾ ಪ್ರಮುಖರು ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಅವರಲ್ಲಿ ದೂರು ನೀಡಿದ್ದಾರೆ.

Advertisement

ಸ್ಥಳಕ್ಕೆ ಬಂದ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್ ಅವರಲ್ಲೂ ಎಎಸ್ಸೈ ಲಸ್ರಾದೊ ಅವರು ಉಡಾಫೆಯಿಂದ ಮಾತನಾಡಿದ್ದು ಕೆರಳಿದ ಹಿಂದೂ ಸಂಘಟನೆ ಸದಸ್ಯರು ಜಮಾಯಿಸಿ ಪ್ರತಿಭಟಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಇನ್ಸ್ ಪೆಕ್ಟರ್ ಗುರುದತ್ ಕಾಮತ್ ಆಗಮಿಸಿ ಮಾತುಕತೆ ನಡೆಸಿದ್ದಾರೆ.

ಕರ್ತವ್ಯದಲ್ಲಿ ಕೋಮುಭಾವನೆ ತೋರಿಸಿದ ಲಸ್ರಾದೊ ಅವರಂತಹ ಅಧಿಕಾರಿಗಳನ್ನ ಕರ್ತವ್ಯದಿಂದ ವಜಾಗೊಳಿಸುವಂತೆ ಚಂದ್ರಹಾಸ ಪಂಡಿತ್ ಹೌಸ್ ಅವರು ಇನ್ಸ್ ಪೆಕ್ಟರ್ ಗುರುದತ್ ಕಾಮತ್ ಅವರಲ್ಲಿ ಒತ್ತಾಯಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಹೆಚ್ಚಿನ ಪೊಲೀಸರು ಹಗಲಿರುಳು ಶ್ರಮ ವಹಿಸಿ ಕರ್ತವ್ಯ ನಿರ್ವಹಿಸಿದ್ದು ಇಂತಹ ಕೆಲವೊಂದು ಲಜ್ಜೆಗೆಟ್ಟ ಅಧಿಕಾರಿಗಳು ಪ್ರಾಮಾಣಿಕ ಪೊಲೀಸರ ಮರ್ಯಾದಿ ಹರಾಜು ಮಾಡುವ ಕಾರ್ಯ ನಡೆಸುತ್ತಿದ್ದಾರೆ. ಇಂಥವರ ವಿರುದ್ಧ ಇಲಾಖೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಬಜರಂಗದಳ ಪ್ರಮುಖರಾದ ಅರ್ಜುನ್ ಮಾಡೂರು ಮಾತನಾಡಿ, ಹಿಂದೂಗಳು ತಾವು ನಂಬುವ ದೇವರ ಹೆಸರು, ಚಿತ್ರಗಳನ್ನ ವಾಹನಗಳಲ್ಲಿ ಅಂಟಿಸುತ್ತಾರೆ. ಅದನ್ನು ಕೀಳಲು ಮುಂದಾಗಿರುವ ಲಸ್ರಾದೊ ಅಂತಹ ಅಧಿಕಾರಿಗಳ ಕ್ರಮ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. ಇಂತಹ ಅಧಿಕಾರಿಗಳನ್ನು ಕರ್ತವ್ಯದಲ್ಲಿ ಮುಂದುವರಿಯಬಾರದೆಂದು ಆಗ್ರಹಿಸಿದ್ದಾರೆ.

ಟ್ರಾಫಿಕ್ ಎಎಸ್ಸೈ ಲಸ್ರಾದೊ ವಾಹನ ಸವಾರರಿಗೆ ವಿನಾಕಾರಣ ಪೀಡನೆ ನೀಡುತ್ತಿರುವ ಅನೇಕ ದೂರುಗಳು ಕೇಳಿ ಬಂದಿವೆ. ದಾಖಲೆಗಳು ಸಮರ್ಪಕವಾಗಿದ್ದರೂ ವಾಹನದ ಹಳೆಯ ಕೇಸುಗಳ ದಂಡವನ್ನ ಸ್ಥಳದಲ್ಲೇ ಪಾವತಿಸುವಂತೆ ವಾಹನ ಸವಾರರನ್ನು ಪೀಡಿಸುವುದು, ತಪ್ಪಿದಲ್ಲಿ ವಾಹನ ಜಪ್ತಿ ಮಾಡಲು ಮುಂದಾಗುವ ದೂರುಗಳು ಕೇಳಿ ಬಂದಿವೆ. ಮೇಲಧಿಕಾರಿಗಳು ಇಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Previous Post

ಪುತ್ತೂರು: ಅಪರಿಚಿತರಿಂದ “ಆಕಾಶ್ ನರ್ಸರಿ” ಹೆಸರಿನಲ್ಲಿ ಹಣ ವಸೂಲಿ ಮಾಡಿ ವಂಚನೆ:; ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ ಮಾಲಕರು

Next Post

ಇನ್ ಫೋಸಿಸ್ ವತಿಯಿಂದ ಉಪ್ಪಿನಂಗಡಿ ಗೃಹರಕ್ಷಕದಳ ಘಟಕಕ್ಕೆ ಕಂಪ್ಯೂಟರ್ ವಿತರಣೆ

OtherNews

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page