Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕಾರ್ಕಳ: ಐಟಿಐ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

August 31, 2021
in ಮಂಗಳೂರು
0
ಕೆಯ್ಯೂರು : ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಾರ್ಕಳ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮದ ನೀರೆ ಪಾಲಟ್ಟದಲ್ಲಿ ನಡೆದಿದೆ.

Advertisement
Advertisement
Advertisement

ಮೃತ ಯುವಕನನ್ನು ಅನೀಶ್ ಎನ್ನಲಾಗಿದೆ. ಈತ ಮೈಟೆಕ್ ಐಟಿಐನಲ್ಲಿ ಅಟೋಮೊಬೈಲ್ ಕೋರ್ಸ್ ನ ವಿದ್ಯಾರ್ಥಿಯಾಗಿದ್ದನು. ತಾಯಿ ಕೆಲಸಕ್ಕೆ ಹೋದ ಸಮಯದಲ್ಲಿ ಅನೀಶ್ ಜೊತೆ ಪರೀಕ್ಷೆಗೆ ಹೋಗಲು ಸಂಬಂಧಿಯಾದ ನೆರೆಮನೆಯ ಆಶಿಶ್ ಫೋನ್ ಮಾಡಿದರೂ ತೆಗೆಯದ ಕಾರಣ ಕೂಡಲೇ ಮನೆಗೆ ಹೋಗಿ ಬೆಡ್‌ರೂಮಿನ ಬಾಗಿಲು ಬಡಿದರೂ ಬಾಗಿಲು ತೆರೆಯದ ಕಾರಣ ಕಿಟಿಕಿಯಿಂದ ನೋಡಿದಾಗ ಫ್ಯಾನ್‌ಹುಕ್‌ಗೆ ಶಾಲಿನಿಂದ ನೇಣು ಬಿಗಿದುಕೊಂಡಿದ್ದನು.

ಈ ವೇಳೆ ಬೆಡ್‌ರೂಮಿನ ಬಾಗಿಲು ಒಡೆದು ಅನೀಶ್‌ನನ್ನು ಬೈಲೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಆತನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇನ್ನು ಅನೀಶ್‌ನು ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಅನೀಶ್ ತಂದೆ ಸದಾಶಿವ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Previous Post

ಇನ್ ಫೋಸಿಸ್ ವತಿಯಿಂದ ಉಪ್ಪಿನಂಗಡಿ ಗೃಹರಕ್ಷಕದಳ ಘಟಕಕ್ಕೆ ಕಂಪ್ಯೂಟರ್ ವಿತರಣೆ

Next Post

(ಸೆ.2) ಪುರುಷರಕಟ್ಟೆ: ಸಿದ್ದಣ್ಣ ಕಾಂಪ್ಲೆಕ್ಸ್ ನಲ್ಲಿ ‘ಮಹಾಲಿಂಗೇಶ್ವರ ಇಲೆಕ್ಟ್ರಾನಿಕ್ಸ್’ ಶುಭಾರಂಭ

OtherNews

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!
ಕ್ರೈಮ್

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!
ಕ್ರೈಮ್

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!
ಕ್ರೈಮ್

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!

June 9, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!
ಕ್ರೈಮ್

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!
ಕ್ರೈಮ್

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪೆರುವಾಜೆಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಹಲ್ಲೆ ಆರೋಪ: ಪೊಲೀಸ್ ಠಾಣೆಗೆ ದೂರು..!!

June 9, 2026
ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.