Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳದ ಮೇಗಿನ ಕುರಿಯಾಳದಲ್ಲಿ 13ನೇ ಶತಮಾನದ ಶಾಸನ ಪತ್ತೆ

September 2, 2021
in ಬಂಟ್ವಾಳ
0
ಬಂಟ್ವಾಳದ ಮೇಗಿನ ಕುರಿಯಾಳದಲ್ಲಿ 13ನೇ ಶತಮಾನದ ಶಾಸನ ಪತ್ತೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇಗಿನ‌ ಕುರಿಯಾಳದಲ್ಲಿ 13 ನೇ ಶತಮಾನದ ಎನ್ನಲಾದ ಶಾಸನವೊಂದು ಪತ್ತೆಯಾಗಿದೆ.

Advertisement
Advertisement
Advertisement

ಪ್ರಾಚ್ಯಸಂಚಯ ಸಂಶೋಧನ ಕೇಂದ್ರ‌-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ‌ ನಿರ್ದೇಶಕ ಪ್ರೊ.ಎಸ್‌.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.

ಗ್ರಾನೈಟ್ (ಕಣ)ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದು 25 ಸಾಲುಗಳನ್ನು ಹೊಂದಿದೆ. ಶಾಸನವು 178 ಸೆಂ.ಮೀ ಎತ್ತರ ಮತ್ತು 78 ಸೆಂ.ಮೀ ಅಳತೆಯನ್ನು ಹೊಂದಿರುತ್ತದೆ.

Advertisement

ಶಕವರುಷ 1286 ನೇ ಕ್ರೋಧಿ ಸಂವತ್ಸರದ ಮೇಷ ಮಾಸ 13 (ಕ್ರಿ.ಶ 1364 ಎಪ್ರಿಲ್ 27 – ಶುಕ್ರವಾರ)ಲು ಪಾಂಡೇಶ್ವರ ದೇವರು ಹಾಗೂ ದೇವರಾಜಮ(ಯ)ತಿ ಶ್ರೀಪಾದಂಗಳ ಸಮ್ಮುಖದಲ್ಲಿ ಮಿತ್ತ ಕೂರ್ಯ್ಯಳ ಮತ್ತು ಚಿಳ್ತ ಕೂರ್ಯ್ಯಳ (ಪ್ರಸ್ತುತ ಮೇಗಿನ ಕುರಿಯಾಳ ಮತ್ತು ತಿರ್ತ ಕುರಿಯಾಳ) ವಾಸಿಗಳು ಅಕ್ಕಿ ‌ಮುಡಿ ಮತ್ತು ಗದ್ಯಾಣಗಳನ್ನು ಪಾಂಡೇಶ್ವರ ದೇವರಿಗೆ ಮಂಗಳೂರು ರಾಜ್ಯಪಾಲ ಮಾದರಸ ಒಡೆಯನ (ಕ್ರಿ. ಶ 1364) ಮೂಲಕ ದಾನ ಮಾಡಿದ ಉಲ್ಲೇಖ ಈ ಶಾಸನದಲ್ಲಿದೆ.

ಮಿತ್ತ ಕೂರ್ಯ್ಯಲದ ರಾಜು ಎಂಬಳಿಯ ವಂಜುಕಡಿತಲೆಯನ ತಮ್ಮ ಹಲಯಬರ, ಆರ್ಯ ಬಳಿಯ ಕೊರತಿ ಸೆಟ್ಟಿತಿ‌ಯ ತಮ್ಮ ಬಂಕಿಯಣ, ಬಡಲೆ ಮಾಳಗೌಡರ ಭೂಮಿಯಿಂದ ಹಾಗೂ ಚಿಳ್ತ ಕೂರ್ಯ್ಯಲದ ಪುಂಣ್ಯಂ ಕುಂದಯ ಸಂಬು‌ ಮತ್ತನವರ ಭೂಮಿಯಿಂದ ಅರಸನಿಗೆ ಪ್ರತಿ ವರ್ಷ 34 ಗದ್ಯಾಣಗಳು ಮತ್ತು 30 ಮುಡಿ ಭತ್ತವನ್ನು ಪಾಂಡೇಶ್ವರ ದೇವರ ರಕ್ಷೋಭೋಗವಾಗಿ ಮಾದರಸ ಒಡೆಯರ ಮೂಲಕವಾಗಿ ನೀಡಿದ‌ ಉಲ್ಲೇಖವಿದೆ. ಈ ಧರ್ಮಕ್ಕೆ ಯಾರೊಬ್ಬರು ತಪ್ಪಿದರೆ ಅರಸನಿಗೆ 1000 ಗದ್ಯಾಣವನ್ನು ತೆರಬೇಕೆಂದು ತಿಳಿಸಲಾಗಿದೆ. ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯವಿದ್ದು, ಕೊನೆಯಲ್ಲಿ ಈ ಶಾಸನವನ್ನು ಬರೆದವ ಅಲುಪಭೋವ ಎಂಬ‌ ಉಲ್ಲೇಖವಿದೆ.

ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಳ್ ಸಾರ್, ಗಣೇಶ್ ಆಚಾರ್ಯ, ಸದಾಶಿವ ಆಚಾರ್ಯ, ಗುರುವಪ್ಪ ಪೂಜಾರಿ, ಕಿಶನ್ ಕುಮಾರ್ ಮೂಡುಬೆಳ್ಳೆ ಅವರು ಸಹಕಾರ ನೀಡಿರುತ್ತಾರೆ.

Previous Post

ಮೂಲ್ಕಿ: ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಸಿಮೆಂಟ್ ಪೈಪ್ ಉರುಳಿಬಿದ್ದು ಧಾರುಣ ಸಾವು

Next Post

ಪುತ್ತೂರು: ಬಸ್ ನಿಲ್ದಾಣದಲ್ಲಿ ಯುವಕರಿಗೆ ಹಲ್ಲೆ ನಡೆಸಿದ ಪ್ರಕರಣ:; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

OtherNews

ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!
Featured

ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!

June 10, 2026
ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!
ಕ್ರೈಮ್

ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

June 9, 2026
ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿ ಮನೆ ಹಾಗೂ ದನದ ಕೊಟ್ಟಿಗೆ ಜಪ್ತಿ..!!!
Featured

ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿ ಮನೆ ಹಾಗೂ ದನದ ಕೊಟ್ಟಿಗೆ ಜಪ್ತಿ..!!!

June 8, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ
Featured

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

June 5, 2026
ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!
ಬಂಟ್ವಾಳ

ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

June 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.