Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ದರ್ಬೆ ಘಟನೆ:ಪೊಲೀಸರ ಕರ್ತವ್ಯಕ್ಕೆ ಅಡ್ಡಿ : 10 ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದೇ ಎನ್ನುವ ಆರೋಪ:; ಎಸ್.ಪಿ ಗೆ ದೂರು ನೀಡಿದ ಪತಿ

September 2, 2021
in ಬೆಳ್ತಂಗಡಿ, ಸುಳ್ಯ
0
ಬೆಳ್ತಂಗಡಿ: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದೇ ಎನ್ನುವ ಆರೋಪ:; ಎಸ್.ಪಿ ಗೆ ದೂರು ನೀಡಿದ ಪತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದುಬೈನಲ್ಲಿ ವೃತ್ತಿ ನಿರ್ವಹಿಸುತ್ತಿರುವ ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದೆ ಎಂದು ಆರೋಪಿಸಿ ಪತಿಯು ದ‌.ಕ.ಜಿಲ್ಲಾ ಎಸ್ಪಿಗೆ ದೂರು ನೀಡಿರುವ ಘಟನೆ ನಡೆದಿದೆ.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದ ನಿವಾಸಿ ಚಿದಾನಂದ ಕೆ.ಆರ್. ಎಂಬುವರು ಎಸ್ಪಿಗೆ ದೂರು ನೀಡಿದವರು. ತಮ್ಮ ಪತ್ನಿ ರಾಜಿ ರಾಘವನ್ ಅವರು ಕಳೆದ 11 ವರ್ಷಗಳಿಂದ ದುಬೈನಲ್ಲಿ ಬಿ.ಆರ್.ಶೆಟ್ಟಿಯವರ ಕಂಪೆನಿಯಲ್ಲಿ‌ ಉದ್ಯೋಗದಲ್ಲಿದ್ದಳು. ಇತ್ತೀಚಿಗಿನ ವರ್ಷದಲ್ಲಿ ದುಬೈನಲ್ಲಿರುವ ಪಾಕಿಸ್ತಾನದ ಶಾಲೆಯೊಂದರಲ್ಲಿ ಆಯಾ ಆಗಿ ದುಡಿಯುತ್ತಿದ್ದಾಳೆ.

ಜುಲೈ 11ರಂದು ಊರಿಗೆ ಬಂದಿರುವ ಆಕೆ, ತನಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, 12 ವರ್ಷದ ಮಗಳನ್ನು ತನ್ನೊಂದಿಗೆ ಕಳುಹಿಸಬೇಕು ಎಂದು ಒತ್ತಾಯಿಸುತ್ತಿದ್ದಾಳೆ. ಅಲ್ಲದೆ ಲಕ್ಷದ್ವೀಪದಿಂದ ಮೊಹಮ್ಮದ್ ಇಶಾಕ್ ಎಂಬಾತನೂ ಕರೆ ಮಾಡಿ ನಿನ್ನ ಮಗಳನ್ನು ಪತ್ನಿಯನ್ನು ಕಳಿಸಿಕೊಡು, ಎಷ್ಟು ಹಣ ಬೇಕು ಕೇರಳಕ್ಕೆ ಬಂದಲ್ಲಿ ಕೊಡುವೆ ಎಂದು ಹೇಳುತ್ತಿದ್ದಾನೆ ಎಂದು ಚಿದಾನಂದ್ ಹೇಳಿದ್ದಾರೆ.

Advertisement

ಅಲ್ಲದೆ ಕಳುಹಿಸಿದಿದ್ದರೆ ತನ್ನ ಸಂಪರ್ಕದಲ್ಲಿರೊ ಉಗ್ರಗಾಮಿ ಸಂಘಟನೆಗಳಿಗೆ ಹೇಳುವುದಾಗಿ ಬೆದರಿಕೆ ಒಡ್ಡಿದ್ದಾಳೆ ಎನ್ನಲಾಗಿದೆ‌. ಇದೀಗ ಆಕೆ ಆಗಸ್ಟ್ 26ರಂದು ರಾತ್ರಿ ಮಗಳೊಂದಿಗೆ ಮಲಗಿದ್ದವಳು ನಸುಕಿನ ವೇಳೆ ಮನೆಯಿಂದ ನಾಪತ್ತೆಯಾಗಿದ್ದಾಳೆ. ಆಕೆ ಹೋಗುವಾಗ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಎರಡು ಚಿನ್ನದ ಬಳೆ, 95 ಸಾವಿರ ರೂ. ತೆಗೆದುಕೊಂಡು ಹೋಗಿದ್ದಾಳೆ ಎನ್ನಲಾಗಿದೆ.

Advertisement

ಪತ್ನಿ ನಾಪತ್ತೆ ಬಳಿಕ ಲಕ್ಷದ್ವೀಪದ ಮೊಹಮ್ಮದ್ ಖಾಸಿಂ ಎಂಬಾತನಿಂದ ಬೆದರಿಕೆ ಕರೆ:

ಪತ್ನಿ ನಾಪತ್ತೆ ಬಳಿಕ ಲಕ್ಷದ್ವೀಪದ ಮೊಹಮ್ಮದ್ ಖಾಸಿಂ ಎಂಬಾತ ಚಿದಾನಂದ್ ಗೆ ಕರೆ ಮಾಡಿ, ಪತ್ನಿ ಮತ್ತು ಮಗಳನ್ನು ಕೇರಳದ ಮಲಪ್ಪುರಂಗೆ ಕರೆತರುವಂತೆ ಬೆದರಿಕೆ ಒಡ್ಡಿದ್ದಾನೆ. ಇದೀಗ ಆಕೆಯ ನಾಪತ್ತೆ ಬಗ್ಗೆ ಧರ್ಮಸ್ಥಳ ಠಾಣೆಗೆ ದೂರು ನೀಡಲಾಗಿದೆ. ಅಲ್ಲದೆ ಆಕೆ ಹಿಂದಿರೋ ಉಗ್ರ ಸಂಘಟನೆ ಬಗ್ಗೆ ತನಿಖೆಗೆ ಎಸ್ಪಿಗೆ ದೂರು.

Previous Post

NISER ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಚಂದನ ಶಂಕರ್‌ಗೆ 86.914 ಪರ್ಸಂಟೈಲ್ ಅಂಕ

Next Post

ಮಂಗಳೂರು: ದುಷ್ಕರ್ಮಿ ತಂಡದಿಂದ ತಡರಾತ್ರಿ ಯುವಕನಿಗೆ ಚೂರಿ ಇರಿತ

OtherNews

ಸುಳ್ಯ

ದರ್ಬೆ ಘಟನೆ:ಪೊಲೀಸರ ಕರ್ತವ್ಯಕ್ಕೆ ಅಡ್ಡಿ : 10 ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!!

September 8, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!
ಸುಳ್ಯ

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!
ಸುಳ್ಯ

ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

September 6, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!
ಕ್ರೈಮ್

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026
9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!
Featured

9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

August 30, 2026

Leave a Reply Cancel reply

Your email address will not be published. Required fields are marked *

Recent News

ದರ್ಬೆ ಘಟನೆ:ಪೊಲೀಸರ ಕರ್ತವ್ಯಕ್ಕೆ ಅಡ್ಡಿ : 10 ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!!

September 8, 2026
ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ.!

ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ.!

September 8, 2026
ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.