Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಜೇಶ್ವರ: ಗುಂಡು ಹಾರಾಟ, ಯುವಕನ ಕೊಲೆ ಯತ್ನ ಪ್ರಕರಣ:; ಆರೋಪಿ ವಿಟ್ಲ ನಿವಾಸಿ ನಾವಫ್ ಸಹಿತ ಇಬ್ಬರ ಬಂಧನ

September 3, 2021
in ಕ್ರೈಮ್, ಬಂಟ್ವಾಳ
0
ಮಂಜೇಶ್ವರ: ಗುಂಡು ಹಾರಾಟ, ಯುವಕನ ಕೊಲೆ ಯತ್ನ ಪ್ರಕರಣ:; ಆರೋಪಿ ವಿಟ್ಲ ನಿವಾಸಿ ನಾವಫ್ ಸಹಿತ ಇಬ್ಬರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಾಸರಗೋಡು: ಗುಂಡು ಹಾರಾಟ ಹಾಗೂ ಯುವಕನ ಕೊಲೆ ಯತ್ನ ಸೇರಿದಂತೆ ಎರಡು ಪ್ರತ್ಯೇಕ ಪ್ರಕರಣದ ಇಬ್ಬರು ಆರೋಪಿಗಳನ್ನು ಕಾಸರಗೋಡು ಡಿವೈಎಸ್ಪಿಪಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.

Advertisement
Advertisement

ಬಂಧಿತರನ್ನು ಮಿತ್ತನಡ್ಕದ ನವಾಫ್ ( 33) ಮತ್ತು ಉಪ್ಪಳದ ಮುಜಾ ಹಿದ್ದೀನ್ ( 30) ಎಂದು ಗುರುತಿಸಲಾಗಿದೆ.

ಬಂಧಿತರಲ್ಲಿ ಓರ್ವ ಆರೋಪಿ ನವಾಫ್ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಿತ್ತನಡ್ಕ ನಿವಾಸಿಯಾಗಿದ್ದಾನೆ.

Advertisement

ಏಳು ತಿಂಗಳ ಹಿಂದೆ ಉಪ್ಪಳದ ಹಿದಾಯತ್ ನಗರದಲ್ಲಿ ನವಾಫ್ ನೇತೃತ್ವದ ತಂಡವು ರಿವಾಲ್ವರ್ ಹಾಗೂ ಮಾರಕಾಸ್ತ್ರ ತೋರಿಸಿ ಬೆದರಿಸಿ ದಾಂಧಲೆ ನಡೆಸಿತ್ತು. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಮಂಜೇಶ್ವರ ಠಾಣಾ ಪೊಲೀಸರನ್ನು ಕಂಡು ತಂಡವು ಪರಾರಿಯಾಗಿತ್ತು.

ಇದೇ ತಂಡ ವಿಟ್ಲ ಪೊಲೀಸರ ಮೇಲೆಯೂ ದಾಳಿ ನಡೆಸಿದ್ದು, ಈ ಪ್ರಕರಣದಲ್ಲಿ ನವಾಫ್ ಶಾಮೀಲಾಗಿದ್ದನು. ನವಾಫ್ ಮಾದಕ ಸಾಗಾಟ ಪ್ರಕರಣದಲ್ಲೂ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ

ಇನ್ನೊಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಜಾಹಿದ್ದೀನ್ ಎಂಬಾತನನ್ನು ಬಂಧಿಸಲಾಗಿದ್ದು, ಎರಡು ವರ್ಷಗಳ ಹಿಂದೆ ಕುಬಣೂರಿನಲ್ಲಿ ಹುಸೈನಾರ್ ಎಂಬವರನ್ನು ತಡೆದು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಈತ ಹಾಗೂ ಇತರ ಮೂವರು ಸೇರಿ ಕೊಲೆಗೆ ಯತ್ನಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಈ ಹಿಂದೆ ಬಂಧಿಸಲಾಗಿತ್ತು.

Previous Post

ಬಂಟ್ವಾಳ: ಯಾವುದೇ ಪೂರ್ವಾನುಮತಿ ಇಲ್ಲದೇ ಮಿನಿ ವಿಧಾನಸೌಧಕ್ಕೆ ನುಗ್ಗಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪ: ಠಾಣೆಗೆ ದೂರು ನೀಡಿದ ತಹಶೀಲ್ದಾರ್

Next Post

ಕಳೆದ ಬಾರಿಯ ನಿಯಮದಂತೆ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು – ಸಿ.ಎಂ ಬೊಮ್ಮಾಯಿ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!
ಕ್ರೈಮ್

April 28, 2026
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!
ಕ್ರೈಮ್

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

April 28, 2026
ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!
ಕ್ರೈಮ್

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page