Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಆಫ್‌ಲೈನ್ ತರಗತಿ ನಡೆಸಲು ಸಿದ್ದತೆಯನ್ನು ಪೂರ್ಣಗೊಳಿಸಿದ ವಿವೇಕಾನಂದ ಪಿಯು ಕಾಲೇಜು

December 31, 2020
in ಪುತ್ತೂರು, ಶಿಕ್ಷಣ
0
ಆಫ್‌ಲೈನ್ ತರಗತಿ ನಡೆಸಲು ಸಿದ್ದತೆಯನ್ನು ಪೂರ್ಣಗೊಳಿಸಿದ ವಿವೇಕಾನಂದ ಪಿಯು ಕಾಲೇಜು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ಜನವರಿ ಒಂದರಿಂದ ಆರಂಭವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಆದೇಶದಂತೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭೌತಿಕ ತರಗತಿ ನಡೆಸಲು ಸಿದ್ದತೆ ಕೈಗೊಳ್ಳಲಾಗಿದೆ. ಎಲ್ಲಾ ತರಗತಿ ಕೊಠಡಿಗಳಿಗೆ, ಹೊರಾಂಗಣಗಳಿಗೆ ಸ್ಯಾನಿಟೈಸರ್‌ನ್ನು ಯಂತ್ರದ ಮೂಲಕ ಸಿಂಪಡಿಸಿ ಶುದ್ಧತೆಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಅಲ್ಲದೆ ಮಾಸ್ಕ್ , ಪ್ರತಿಯೊಬ್ಬ ವಿದ್ಯಾರ್ಥಿಯ ದೇಹದ ಉಷ್ಣತೆಯನ್ನು ತೋರಿಸುವ ಥರ್ಮೋಮೀಟರ್‌ನ್ನು ಕಾಲೇಜಿನಲ್ಲಿ ಅಳವಡಿಸಲಾಗಿದೆ.

Advertisement
Advertisement
Advertisement

ಜನದಟ್ಟಣೆ ಪ್ರದೇಶಗಳಿಗೆ ತೆರಳದೆ ಇರುವುದು, ಕೈಗಳನ್ನು ಸ್ವಚ್ಛತೆಯಿಂದ ಇರಿಸಿಕೊಳ್ಳುವ ಕುರಿತಂತೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ವ್ಯವಸ್ಥೆಯನ್ನು ಮಾಡಲಾಗಿದೆ. ಮಕ್ಕಳ ದೈಹಿಕ ಚಲನವಲನ ಹಾಗೂ ಮಾನಸಿಕ ಆರೋಗ್ಯದ ಕುರಿತಂತೆಯೂ ಗಮನ ಹರಿಸಲು ಸಿದ್ದತೆ ಕೈಗೊಳ್ಳಲಾಗಿದೆ. ತರಗತಿಗಳಿಗೆ ಭೌತಿಕವಾಗಿ ಹಾಜರಾಗುವ ವಿದ್ಯಾರ್ಥಿಗಳು ಹೆತ್ತವರ ಅನುಮತಿ ಪತ್ರವನ್ನು ಕಡ್ಡಾಯವಾಗಿ ತರಬೇಕಾಗಿದ್ಧು, ಇದರಲ್ಲಿ ಕೋವಿಡ್-19 ಸೋಂಕಿನ ಲಕ್ಷಣಗಳು ಇಲ್ಲವೆಂಬುದನ್ನು ಹೆತ್ತವರು ದೃಢೀಕರಿಸಬೇಕಾಗಿದೆ. ತರಗತಿಗಳನ್ನು ಆರಂಭಿಸುವ ನಿಟ್ಟಿನಲ್ಲಿ ಸಾಕಷ್ಟು ಪೂರ್ವ ತಯಾರಿಯನ್ನು ಮಾಡಿಕೊಂಡಿದ್ದು, ಕಾಲೇಜಿನ ಬೋಧನಾ ಕೊಠಡಿ, ಪ್ರಯೋಗಾಲಯಗಳು, ಪುರುಷರ ಹಾಗೂ ಹೆಣ್ಮಕ್ಕಳ ವಸತಿನಿಲಯ ಹಾಗೂ ಇನ್ನಿತರ ಸ್ಥಳಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.ಕಾಲೇಜಿನ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿಗಳ ಬಗ್ಗೆ ವಿಶೇಷ ಕಾಳಜಿಯನ್ನು ವಹಿಸಿದ್ದು, ಸೋಪ್ ಮತ್ತು ಹ್ಯಾಂಡ್‌ವಾಷ್ ವ್ಯವಸ್ಥೆಯನ್ನು ಮಾಡಲಾಗಿದೆ.

ತರಗತಿಗಳಿಗೆ ಹಾಜರಾಗಲು ಆಗಮಿಸುವ ವಿದ್ಯಾರ್ಥಿಗಳು ಗುಂಪು ಸೇರದಂತೆ ಜಾಗರೂಕತೆ ವಹಿಸಲು ಹಾಗೂ ವಿದ್ಯಾರ್ಥಿಗಳ ಚಲನವಲನಗಳ ಮೇಲೆ ವಿಶೇಷ ನಿಗಾ ವಹಿಸಲು ಉಪನ್ಯಾಸಕರನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಲಾಗಿದೆ.ಕಾಲೇಜಿನ ಹೊರಾಂಗಣದ ನೆಲದ ಮೇಲೆ ಆರು ಅಡಿಗಳ ಅಂತರದಲ್ಲಿ ಗುರುತು ಹಾಕಿ ಎಲ್ಲಾ ವಿದ್ಯಾರ್ಥಿಗಳು ಸಾಲಿನಲ್ಲಿ ಚಲಿಸಲು ಅನುವು ಮಾಡಿಕೊಡಲಾಗುವುದು. ಶಿಕ್ಷಣ ಇಲಾಖೆ ಹೊರಡಿಸಿದ ನಿಯಮದನ್ವಯ ಪ್ರತಿ ತರಗತಿಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಗಮನವನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಅವರನ್ನು ಇತರರಿಂದ ಪ್ರತ್ಯೇಕಿಸಲು ವಿಶೇಷವಾದ ಕೊಠಡಿಗಳನ್ನು ಗುರುತಿಸಲಾಗಿದ್ದು, ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ಯುವ ವ್ಯವಸ್ಥೆಯನ್ನು ಕೂಡಾ ಮಾಡಲಾಗಿದೆ.ತರಗತಿಗಳು ನಡೆಯುವ ಸಮಯದಲ್ಲಿ ಉಪನ್ಯಾಸಕರು ಮಾಸ್ಕ್ ಗಳನ್ನು ಬಳಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಾಂಶುಪಾಲ ಮಹೇಶ್ ನಿಟಿಲಾಪುರರವರ ನೇತೃತ್ವದಲ್ಲಿ ಕಾಲೇಜು ಆಡಳಿತ ವಿಭಾಗದ ಸಿಬ್ಬಂದಿಗಳು ಶುದ್ಧತೆಯ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.

Advertisement
Advertisement
Previous Post

ನೆಟ್ಟಣಿಗೆ ಮುಡ್ನೂರು ಗ್ರಾ. ಪಂ. – “ಕರ್ನೂರು ಪ್ರಥಮ ಬಾರಿಗೆ ಬಿಜೆಪಿ ಬೆಂಬಲಿತ” ಅಭ್ಯರ್ಥಿಗಳಿಗೆ ಗೆಲುವು

Next Post

ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಸರಸ್ವತಿ ಪೂಜಾ ಮತ್ತು ಗಣಹೋಮ ಕಾರ್ಯಕ್ರಮ

OtherNews

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!
Featured

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!
Featured

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
ಕ್ರೈಮ್

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page