ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ದುರ್ಗಾ ವೆಂಕಟರಮಣ ಘಟಕ ಸಾಜ ಹಾಗೂ ಶಿವಾಜಿ ಘಟಕ ಇರ್ದೆ ಇದರ ವತಿಯಿಂದ ಎ.ಜೆ ಆಸ್ಪತ್ರೆ ರಕ್ತ ನಿಧಿ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಸೆ.05 ರಂದು ನಡೆಯಲಿದೆ.
ಸಾಜ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ರ ವರೆಗೆ ರಕ್ತದಾನ ಶಿಬಿರ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ದುರ್ಗಾ ವೆಂಕಟರಮಣ ಘಟಕ ಸಾಜ ಹಾಗೂ ಶಿವಾಜಿ ಘಟಕ ಇರ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.