ವೇಣೂರು: ಪುರುಷರ ವಿವಿಧ ವಿನ್ಯಾಸದ ವಸ್ತ್ರಗಳ ಮಳಿಗೆ ‘ಅಂಚನ್ ಟ್ರೆಂಡ್ಸ್ ‘ ಸೆ.05 ರಂದು ವೇಣೂರಿನ ಜಿನಪ್ರಸಾದ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಶುಭಾರಂಭಗೊಳ್ಳುತ್ತಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಕೀಲರಾದ ಪದ್ಮರಾಜ್ ಆರ್, ಕೃಷಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ, ವೇಣೂರು-ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷರಾದ ನಿತೀಶ್ ಹೆಚ್, ಸತ್ಯರಾಜ್, ಜಿನಪ್ರಸಾದ್ ಕಾಂಪ್ಲೆಕ್ಸ್ ನ ಮಾಲಕರಾದಂತಹ ಸರೋಜಾ. ಜಿ. ಜೈನ್ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.