ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವತಿಯಿಂದ ನಡೆದ ‘ಆರೋಗ್ಯ ಸ್ವಯಂ ಸೇವಕರ ಅಭಿಯಾನ’ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಜಗನ್ನೀವಾಸ ರಾವ್, ಪುಡಾ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ ಹಾಗೂ ಮತ್ತಿತರರು ಉಪಸ್ಥಿತರಿದ್ದರು.