Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

    ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

    ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

    ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

    ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4: ಹುಲಿ ವೇಷ ತಂಡಗಳ ಪ್ರಮುಖರ ಸಭೆ..!

    ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ ಸರಕಾರ:; 5 ದಿನಗಳ ಕಾಲ ಆಚರಣೆಗೆ ಅವಕಾಶ

September 6, 2021
in ಧಾರ್ಮಿಕ, ರಾಜ್ಯ
0
ಕಳೆದ ಬಾರಿಯ ನಿಯಮದಂತೆ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು – ಸಿ.ಎಂ ಬೊಮ್ಮಾಯಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕುರಿತು ರಾಜ್ಯ ಸರಕಾರ ಇದೀಗ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.

Advertisement
Advertisement
  • ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಮನೆ ಹಾಗೂ ದೇವಸ್ಥಾನಗಳಲ್ಲಿ ಆಚರಿಸಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಹಾಗೂ ಮನೆಗಳಲ್ಲಿ 2 ಅಡಿ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.
  • ಪಾರಂಪರಿಕ ಗಣೇಶೋತ್ಸವ ಮಂಡಳಗಳು 5 ದಿನಗಳಿಗಿಂತ ಹೆಚ್ಚು ಗಣೇಶೋತ್ಸವ ಆಚರಿಸುವಂತಿಲ್ಲ.
  • 20 ಜನಕ್ಕಿಂತ ಹೆಚ್ಚು ಭಕ್ತರು ಸೇರುವಂತಿಲ್ಲ.
  • ಗಣೇಶ ಆಚರಣೆ ಸ್ಥಳಗಳಲ್ಲಿ ಲಸಿಕಾ ಕಾರ್ಯಕ್ರಮ ಆಯೋಜಿಸಬೇಕು.
  • ಆಯೋಜಕರು ಕೊರೊನಾ ನೆಗೆಟಿವ್ ವರದಿ ಹೊಂದಿರಬೇಕು.
  • ಸಾರ್ವಜನಿಕರಿಗೆ, ನಾಗರಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು.
  • ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ.
  • ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವಾಗ ಯಾವುದೇ ರೀತಿಯ ಮೆರವಣಿಗೆಯನ್ನು ಮಾಡತಕ್ಕದ್ದಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಮಿಸಿರುವ ಹಾಗೂ ಪ್ರತ್ಯೇಕ ಟ್ಯಾಂಕ್ ಗಳಲ್ಲಿ ಗಣೇಶ ಮೂರ್ತಿ ವಿಸರ್ಜಿಸಬೇಕು.
  • ಗಣೇಶ ಚತುರ್ಥಿ ಆಚರಿಸುವ ಸ್ಥಳದಲ್ಲಿ ಭಕ್ತರಿಗೆ ಹಾಗೂ ನಾಗರಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು.ಭಕ್ತರು 6 ಅಡಿ ಅಂತರದಲ್ಲಿ ನಿಂತು ದೇವರ ದರ್ಶನ ಮಾಡಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.
  • ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಿರಬೇಕು.
  • ಕೊರೊನಾ ತಡೆ ಸಂಬಂಧ ವಿವಿಧ ಇಲಾಖೆಗಳು ಹೊರಡಿಸಿರುವ ಆದೇಶ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜನರು ಪಾಲಿಸಬೇಕು.
  • ಗಣೇಶೋತ್ಸವ ಸಂದರ್ಭಕ್ಕೆ ಅನುಗುಣವಾಗಿ ಸಂಬಂಧಿಸಿ ಹೊರಡಿಸಿರುವ ಮಾರ್ಗಸೂಚಿ ಹಾಗೂ ಆದೇಶಗಳನ್ನು ಅನುಸರಿಸಬೇಕು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗಮನಹರಿಸಬೇಕು. ಸರಕಾರ ಹೊರಡಿಸುವ ನಿರ್ದೇಶನಗಳನ್ನು ಉಲ್ಲಂಘಿಸುವವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

Advertisement
Advertisement

Advertisement

Previous Post

ಮುಂಡೂರು: ಶ್ರೀರಾಮ ಗೆಳೆಯರ ಬಳಗ ದಿಂದ ಶಿಕ್ಷಕರ ದಿನಾಚರಣೆ

Next Post

ಉಪ್ಪಿನಂಗಡಿ: ಹಿಂದೂ ಯುವಕನ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ:; ಆರೋಪಿಗಳ ಪತ್ತೆಗಾಗಿ ಹಿಂ.ಜಾ.ವೇ.ಯಿಂದ ಪೊಲೀಸ್ ಠಾಣೆಯ ಮುಂಭಾಗ ‘ಬೃಹತ್ ಧರಣಿ ಸತ್ಯಾಗ್ರಹ’

OtherNews

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!
Featured

September 29, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!
ಧಾರ್ಮಿಕ

September 28, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

October 1, 2026
ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

October 1, 2026
ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

September 30, 2026
ನಿಗೂಢವಾಗಿ ನಾಪತ್ತೆಯಾಗಿದ್ದ ನವ ವಿವಾಹಿತೆ ಪ್ರಿಯಾಂಕಾ ಶವವಾಗಿ ಪತ್ತೆ..!

ನಿಗೂಢವಾಗಿ ನಾಪತ್ತೆಯಾಗಿದ್ದ ನವ ವಿವಾಹಿತೆ ಪ್ರಿಯಾಂಕಾ ಶವವಾಗಿ ಪತ್ತೆ..!

September 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page