Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳ : ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ಮನೆಗೆ ಬಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ:; ಬಾಲಕಿ ಗರ್ಭಿಣಿಯಾಗುತ್ತಲೇ ಆರೋಪಿ ಉಪ್ಪಿನಂಗಡಿಯ ಮಸೂದ್ ವಿದೇಶಕ್ಕೆ ಪರಾರಿ

September 7, 2021
in Featured, ಕ್ರೈಮ್, ಬಂಟ್ವಾಳ
0
ಸುಬ್ರಹ್ಮಣ್ಯ : ಹಳೇ ಪ್ರೇಯಸಿಯ ನಗ್ನ ಪೋಟೊವನ್ನು ಆಕೆಯ ಪತಿಗೆ ಕಳುಹಿಸಿದ ಮಾಜಿ ಪ್ರಿಯಕರ..! ದಾಂಪತ್ಯದಲ್ಲಿ ಬಿರುಕು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗುತ್ತಿದ್ದಂತೆ ಆರೋಪಿಯೂ ವಿದೇಶಕ್ಕೆ ಪರಾರಿಯಾಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಕೃತ್ಯ ಎಸಗಿದ ಆರೋಪಿ.

Advertisement
Advertisement
Advertisement

17 ವರ್ಷ ಪ್ರಾಯದ ಸಂತ್ರಸ್ತ ಬಾಲಕಿ ತಾಲೂಕಿನ ಮಣಿನಾಲ್ಕೂರು ಗ್ರಾಮದ ನಿವಾಸಿ. ಈಕೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ದಾಖಲಾತಿ ಸಂದರ್ಭ ಮನೆಯವರು ಅಸ್ಪಷ್ಟ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಬಾಲಕಿಗೆ ಆರೋಪಿ ಮಸೂದ್ ವರ್ಷದ ಹಿಂದೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದನೆನ್ನಲಾಗಿದೆ. ಬಳಿಕ ಆತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ. ಆ ಬಳಿಕ ಆರೋಪಿ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರಿಗೆ ಬಾಲಕಿಯ ಮನೆಯವರು ದೂರು ನೀಡಿದ್ದಾರೆ.

Advertisement
Advertisement

ಸದ್ಯ ಆರೋಪಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಬಂಟ್ವಾಳ ಪೊಲೀಸ್ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Advertisement
Previous Post

ಸಾಲ್ಮರ: ಬೃಹತ್ ರಕ್ತದಾನ ಶಿಬಿರ ಹಾಗೂ ಸಾಧಕ ಶಿಕ್ಷಕರು ಮತ್ತು ಕೋವಿಡ್ ವಾರಿಯರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮ

Next Post

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದೊಂದಿಗೆ, ಲೆನ್ಸ್ ಕ್ಯಾಪ್ ವತಿಯಿಂದ ನಡೆಸುವ ಅಭಿನಯ ತರಗತಿಯ ಉದ್ಘಾಟನಾ ಕಾರ್ಯಕ್ರಮ

OtherNews

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!
Featured

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!
ಕ್ರೈಮ್

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page