Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಸುಳ್ಯ: ವಿವಾಹಿತ ಮಹಿಳೆ ಮಕ್ಕಳೊಂದಿಗೆ ನಾಪತ್ತೆ ಪ್ರಕರಣ:; ಠಾಣೆಗೆ ಹಾಜರಾದ ಮಹಿಳೆ: ಪತ್ನಿ ಮರಳಿ ಸಿಗುತ್ತಾಳೆಂದು ಕಾದಿದ್ದ ಪತಿಗೆ ನಿರಾಸೆ

September 8, 2021
in ಸುಳ್ಯ
0
ಸುಳ್ಯ: ವಿವಾಹಿತ ಮಹಿಳೆ ಮಕ್ಕಳೊಂದಿಗೆ ನಾಪತ್ತೆ:;  ಪುತ್ತೂರಿನ ಯುವಕನ ಜೊತೆ ಪರಾರಿ ಶಂಕೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ಕೆಲ ದಿನಗಳ ಹಿಂದೆ ಪರಿಚಿತ ಯುವಕನೊಂದಿಗೆ ಪರಾರಿಯಾಗಿದ್ದ ಎರಡು ಮಕ್ಕಳ ತಾಯಿಯು ಸುಳ್ಯ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಇತ್ತ ಆ ಮಹಿಳೆಯ ಬರುವಿಕೆಗಾಗಿ ಕಾಯುತ್ತಿದ್ದ ಮಹಿಳೆಯ ಪತಿ ಹಾಗೂ ಪತಿಯ ಮನೆಯವರೊಂದಿಗೆ ತೆರಳುವುದಿಲ್ಲ, ಮುಂದಿನ ದಿನಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವುದಾಗಿ ಮಹಿಳೆ ಹೇಳಿಕೆಯನ್ನು ನೀಡಿದ್ದಾರೆ.

Advertisement
Advertisement

ಘಟನೆ ವಿವರ: ತನ್ನ ಮನೆಗೆ ಸಂಬಂಧಿಕರ ನೆಪದಲ್ಲಿ ಬರುತ್ತಿದ್ದ ಯುವಕ, ತನ್ನ ಮಡದಿಯನ್ನು ಪುಸಲಾಯಿಸಿ ಆತನೊಂದಿಗೆ ಕರೆದುಕೊಂಡು ಹೋಗಿದ್ದಾನೆ ಎಂದು ಮಹಿಳೆಯ ಪತಿ ಸುಳ್ಯ ಜಯನಗರ ಕೊಯಿಂಗೋಡಿ ನಿವಾಸಿ ಭರತ್ ರವರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇಬ್ಬರು ಮಕ್ಕಳಿರುವ ಮಹಿಳೆ ಯುವಕನೊಂದಿಗೆ ತೆರಳಿರುವ ಪ್ರಕರಣವನ್ನು ಗಂಭೀರವಾಗಿ ಪರಿಶೀಲಿಸಿದ ಸುಳ್ಯ ಪೊಲೀಸರು ಇಬ್ಬರನ್ನೂ ಠಾಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಆದರೆ ನಿನ್ನೆ ಸಂಜೆ ವೇಳೆಗೆ ಪರಾರಿಯಾದ ಮಹಿಳೆ ಮಾತ್ರ ಠಾಣೆಗೆ ಹಾಜರಾಗಿದ್ದು, ತಾನು ಪರಾರಿಯಾದ ಯುವಕನೊಂದಿಗೇ ಬಾಳ್ವೆ ನಡೆಸುತ್ತೇನೆ, ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂಬ ಹೇಳಿಕೆ ನೀಡಿದರು.ಇತ್ತ ಪತ್ನಿ ಮರಳಿ ಬರುತ್ತಾಳೆ ಎಂದು ಠಾಣೆ ಮುಂಭಾಗ ಕೂತಿದ್ದ ಆಕೆಯ ಪತಿ ಹಾಗೂ ಮನೆಯವರು, ಆಕೆ ಬರುವುದಿಲ್ಲವೆಂದು ತಿಳಿದಾಗ ಬೇಸರಗೊಂಡರಲ್ಲದೇ, ಈ ಬಗ್ಗೆ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ತಿಳಿಸಿದರು.

Advertisement

ಅದಲ್ಲದೇ ಮಹಿಳೆ ಕೆಲ ಸಹಕಾರಿ ಸಂಸ್ಥೆಗಳಿಂದ ಸಾಲ ಪಡೆದಿದ್ದು, ಸಾಲ ಪಡೆದಿರುವ ಗುಂಪಿನ ಸದಸ್ಯರುಗಳು ಠಾಣೆಗೆ ಬಂದು ಸಂಧ್ಯಾರವರನ್ನು ಕಾಯುತ್ತಿದ್ದರು. ಮಹಿಳೆಯ ವಿಚಾರಣೆ ಮುಗಿದು ಹೊರಬರುವ ತನಕ ಕಾದ ಮಹಿಳಾ ಸದಸ್ಯರು 2 ಗಂಟೆಯ ಬಳಿಕ ಠಾಣೆಯಿಂದ ಹೊರ ಬಂದ ಮಹಿಳೆಯೊಂದಿಗೆ ಸಂಘದಿಂದ ಸಾಲ ಪಡೆದ ಹಣ ನೀಡುವ ಕುರಿತು ಮಾತಿನ ಚಕಮಕಿ ಕೂಡಾ ನಡೆಯಿತು.

Previous Post

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದೊಂದಿಗೆ, ಲೆನ್ಸ್ ಕ್ಯಾಪ್ ವತಿಯಿಂದ ನಡೆಸುವ ಅಭಿನಯ ತರಗತಿಯ ಉದ್ಘಾಟನಾ ಕಾರ್ಯಕ್ರಮ

Next Post

ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ವೈರಸ್ ಪ್ರಕರಣ: ತಲಪಾಡಿ ಗಡಿಯಲ್ಲಿ ಕಟ್ಟೆಚ್ಚರ, ಟೆಂಪರೇಚರ್ ಜಾಸ್ತಿ ಇದ್ದರೂ ವಾಪಾಸ್..!

OtherNews

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
ಸುಳ್ಯ

ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

July 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಸುಳ್ಯ

ಪುತ್ತೂರಿನಲ್ಲಿ ಯುವತಿ ದೂರು–ಪ್ರತಿದೂರು ಪ್ರಕರಣ ದಾಖಲು..!!

July 8, 2026
ಐವರ್ನಾಡಿನಲ್ಲಿ ಜೀಪು–ಬೈಕ್ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು..!!!
ಕ್ರೈಮ್

ಐವರ್ನಾಡಿನಲ್ಲಿ ಜೀಪು–ಬೈಕ್ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು..!!!

July 8, 2026
ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!
ಸುಳ್ಯ

ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

July 7, 2026
ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!
ಸುಳ್ಯ

ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

July 4, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

July 3, 2026

Leave a Reply Cancel reply

Your email address will not be published. Required fields are marked *

Recent News

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

July 9, 2026
ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

July 9, 2026
ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

July 9, 2026
ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

July 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.