ಹೊಸ ದ್ವಿಚಕ್ರ ವಾಹನ ಖರೀದಿಸಲು ಆಸಕ್ತರಾಗಿದ್ದೀರಾ.. ಹಾಗಾದರೇ ‘ಉಜ್ಜಿವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‘ ಪ್ರಸ್ತುತ ಪಡಿಸುತ್ತಿದೆ ಹೊಸ ದ್ವಿಚಕ್ರ ವಾಹನ ಖರೀದಿಸಲು ಸಾಲ ಸೌಲಭ್ಯ..

ನಿಮ್ಮ ನೆಚ್ಚಿನ ಯಾವುದೇ ಹೊಸ ದ್ವಿಚಕ್ರ ವಾಹನವನ್ನು ಖರೀದಿಸಲು ‘ಉಜ್ಜಿವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್’ ನೀಡುತ್ತಿದೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಇಂದೇ ಭೇಟಿ ನೀಡಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಬ್ಯಾಂಕ್ ನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 7019793880 ಸಂಪರ್ಕಿಸಬಹುದಾಗಿದೆ.