Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು :ಪೊಲೀಸರ ಮೇಲೆ ಹಲ್ಲೆ- ಇಬ್ಬರು ಆಸ್ಪತ್ರೆಗೆ ದಾಖಲು..!

    ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

    ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

    ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

    ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದಕ್ಷಿಣ ಕನ್ನಡ: ದೇವರ ದರ್ಶನಕ್ಕೆ ಟೈಂ ಫಿಕ್ಸ್‌ ಮಾಡಿದ ಜಿಲ್ಲಾಡಳಿತ:; ಧರ್ಮಸ್ಥಳ, ಕುಕ್ಕೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ

September 8, 2021
in ಮಂಗಳೂರು
0
ದಕ್ಷಿಣ ಕನ್ನಡ: ದೇವರ ದರ್ಶನಕ್ಕೆ ಟೈಂ ಫಿಕ್ಸ್‌ ಮಾಡಿದ ಜಿಲ್ಲಾಡಳಿತ:; ಧರ್ಮಸ್ಥಳ, ಕುಕ್ಕೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.

Advertisement
Advertisement
Advertisement

ಇತರ ವಿವರಗಳು ಇಂತಿವೆ…

  1. ಮುಂದಿನ ಆದೇಶದವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಸ್ ನಿಯಂತ್ರಣ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.
  2. ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.
  3. ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತೀಯ ಉತ್ಸವ, ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆ, ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ.
  4. ಜಾತ್ರೆಗಳು, ದೇವಾಲಯದ ಉತ್ಸವಗಳು ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement
Previous Post

‘ಉಜ್ಜಿವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್’ ನಲ್ಲಿ ದ್ವಿಚಕ್ರ ವಾಹನ ಖರೀದಿಗೆ ಸಿಗಲಿದೆ ‘ಸಾಲ ಸೌಲಭ್ಯ’

Next Post

‘ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರಲು ಮಹಿಳೆಯರಿಗೂ ಅವಕಾಶ’ – ಕೇಂದ್ರ ಸರ್ಕಾರ

OtherNews

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
ಕ್ರೈಮ್

September 4, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಕ್ರೈಮ್

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

August 25, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

August 24, 2026
ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

August 20, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು :ಪೊಲೀಸರ ಮೇಲೆ ಹಲ್ಲೆ- ಇಬ್ಬರು ಆಸ್ಪತ್ರೆಗೆ ದಾಖಲು..!

September 5, 2026
ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

September 4, 2026
ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

September 4, 2026
ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

September 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page