Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಭಾರತದಿಂದ ಕಾಲ್ಕಿತ್ತ ಮೊದಲ ಬಹು ರಾಷ್ಟ್ರೀಯ ‘ಫೋರ್ಡ್’ ಕಾರು ಕಂಪನಿ: 4000 ಉದ್ಯೋಗಿಗಳ ಜೀವನ ಅತಂತ್ರ..!

September 10, 2021
in ರಾಷ್ಟ್ರೀಯ, ಸುಳ್ಯ
0
ಭಾರತದಿಂದ ಕಾಲ್ಕಿತ್ತ ಮೊದಲ ಬಹು ರಾಷ್ಟ್ರೀಯ ‘ಫೋರ್ಡ್’ ಕಾರು ಕಂಪನಿ: 4000 ಉದ್ಯೋಗಿಗಳ ಜೀವನ ಅತಂತ್ರ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಭಾರತದ ಮಾರುಕಟ್ಟೆಯನ್ನು ಪ್ರವೇಶಿಸಿದ ಮೊದಲ ಬಹು ರಾಷ್ಟ್ರೀಯ ಆಟೋಮೋಟಿವ್ ಕಂಪೆನಿಗಳಲ್ಲಿ ಫೋರ್ಡ್ ಒಂದು. 1994ರಲ್ಲಿ ಭಾರತಕ್ಕೆ ಬಂದಿದ್ದ ಅದು, 27 ವರ್ಷಗಳ ಬಳಿಕ ಭಾರತದಲ್ಲಿ ತನ್ನ ಕಾರು ಹಾಗೂ ಎಸ್‌ಯುವಿ ಉತ್ಪಾದನೆಯನ್ನು ಸ್ಥಗಿತಗೊಳಿಸುತ್ತಿದೆ.

Advertisement
Advertisement

ಕಳೆದ ಸುಮಾರು ಹತ್ತು ವರ್ಷಗಳಿಂದ ಫೋರ್ಡ್, ಭಾರತದ ಮಾರುಕಟ್ಟೆಯಲ್ಲಿ 2 ಬಿಲಿಯನ್ ಡಾಲರ್‌ಗೂ ಅಧಿಕ ನಷ್ಟ ಅನುಭವಿಸಿದೆ. ಈಗ ಭಾರತದಲ್ಲಿನ ಘಟಕಗಳನ್ನು ಸ್ಥಗಿತಗೊಳಿಸುವುದರಿಂದ ಅದರ ಸುಮಾರು 4,000 ಉದ್ಯೋಗಿಗಳ ಸ್ಥಿತಿ ಅತಂತ್ರವಾದಂತಾಗಿದೆ.

Advertisement
Advertisement

ಗುಜರಾತ್‌ನ ಸನಂದ್‌ನ ರಫ್ತು ವಾಹನಗಳ ಉತ್ಪಾದನಾ ಘಟಕವನ್ನು 2021ರ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಮುಚ್ಚಲಾಗುತ್ತದೆ. ಚೆನ್ನೈನ ಎಂಜಿನ್ ಉತ್ಪಾದನಾ ಘಟಕವನ್ನು 2022ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಸ್ಥಗಿತಗೊಳಿಸಲಾಗುವುದು.
ಫೋರ್ಡ್‌ಗೂ ಕೆಲವು ವರ್ಷಗಳ ಮುನ್ನ ಭಾರತದ ಮಾರುಕಟ್ಟೆಯನ್ನು ಪ್ರವೇಶಿಸಿದ್ದ ಅಮೆರಿಕದ ವಾಹನ ದಿಗ್ಗಜ ಜನರಲ್ ಮೋಟಾರ್ಸ್ 2017ರಲ್ಲಿ ಭಾರತದಲ್ಲಿನ ತನ್ನ ಕಾರು ಮಾರಾಟವನ್ನು ಸ್ಥಗಿತಗೊಳಿಸಿತ್ತು. ಹಾರ್ಲೆ ಡೇವಿಸನ್ ಕೂಡ ಭಾರತದ ಮಾರುಕಟ್ಟೆಗೆ ಗುಡ್‌ ಬೈ ಹೇಳಿತ್ತು.

Advertisement

ನಷ್ಟದಿಂದ ಹೊರಬರಲು ಪಾಲುದಾರಿಕೆ, ಪ್ಲಾಟ್‌ಫಾರ್ಮ್ ಹಂಚಿಕೆ, ಇತರೆ ಒಇಎಂಗಳೊಂದಿಗೆ ಉತ್ಪಾದನಾ ಗುತ್ತಿಗೆ ಹೊಂದುವುದು ಮತ್ತು ತನ್ನ ಉತ್ಪಾದನಾ ಘಟಕಗಳ ಮಾರಾಟದಂತಹ ವಿವಿಧ ಆಯ್ಕೆಗಳ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಎಲ್ಲ ಪ್ರಯತ್ನಗಳ ಹೊರತಾಗಿಯೂ ದೀರ್ಘಾವಧಿ ಲಾಭದ ಸುಸ್ಥಿರ ಮಾರ್ಗವನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಹಲವು ವರ್ಷಗಳ ಗಣನೀಯ ನಷ್ಟವನ್ನು ಗಮನಿಸಿ ಅನಿವಾರ್ಯವಾಗಿ ಘಟಕಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಫೋರ್ಡ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಅನುರಾಗ್ ಮೆಹ್ರೋತ್ರಾ ತಿಳಿಸಿದ್ದಾರೆ.

ದಿಲ್ಲಿ, ಚೆನ್ನೈ, ಮುಂಬಯಿ, ಸನಂದ್ ಮತ್ತು ಕೋಲ್ಕತಾಗಳಲ್ಲಿರುವ ತನ್ನ ಪ್ರಮುಖ ಡಿಪೋಗಳನ್ನು ಫೋರ್ಡ್ ಮುಂದುವರಿಸಲಿದ್ದು, ಮಾರಾಟ ಹಾಗೂ ಬಿಡಿಭಾಗಗಳ ಸೇವೆ ಮತ್ತು ಸೇವಾ ನೆರವುಗಳ ವ್ಯವಹಾರಕ್ಕೆ ನೆರವು ನೀಡಲಾಗುವುದು ಎಂದು ಕಂಪೆನಿ ಹೇಳಿದೆ.

ಫೋರ್ಡ್, ಭಾರತದಲ್ಲಿ ಫಿಗೋ, ಆಸ್ಪೈರ್, ಫ್ರೀಸ್ಟೈಲ್, ಇಕೋ ಸ್ಪೋರ್ಟ್, ಎಂಡೆವರ್- ಐದು ಮಾಡೆಲ್‌ಗಳನ್ನು ಮಾರಾಟ ಮಾಡುತ್ತಿದೆ. 7.75 ಲಕ್ಷ ರೂ ದಿಂದ 33.81 ಲಕ್ಷ ರೂ ಶ್ರೇಣಿಯ ಕಾರುಗಳು ಭಾರತದ ಮಾರುಕಟ್ಟೆಯಲ್ಲಿ ಲಭ್ಯ. ಕೆಲವು ವರ್ಷಗಳ ಹಿಂದೆ ಎಸ್‌ಯುವಿ ಪರಿಣತ ಮಹೀಂದ್ರಾ & ಮಹೀಂದ್ರಾ ಜತೆಗೂಡಿ ನಷ್ಟದಿಂದ ಹೊರಬರಲು ಫೋರ್ಡ್ ಪ್ರಯತ್ನಿಸಿತ್ತು. ಆದರೆ ಕೋವಿಡ್ ಸಾಂಕ್ರಾಮಿಕದ ಕಾರಣ ಉಂಟಾದ ಸಮಸ್ಯೆಗಳಿಂದಾಗಿ 2021ರ ಜನವರಿಯಲ್ಲಿ ಎರಡೂ ಕಂಪೆನಿಗಳು ಪಾಲುದಾರಿಕೆ ಮುರಿದುಕೊಳ್ಳಲು ನಿರ್ಧರಿಸಿದ್ದವು.

Previous Post

ಉಪ್ಪಿನಂಗಡಿ: ಶ್ರೀ ಲಕ್ಷ್ಮೀ ವೆಂಕಟರಮಣ ದೇವಳದ ವ್ಯವಸ್ಥಾಪಕ ಕೆ. ರಾಮಕೃಷ್ಣ ಪ್ರಭು ರವರಿಗೆ ಮಾತೃ ವಿಯೋಗ

Next Post

ಪ್ರಧಾನಿ ಮೋದಿ ಹುಟ್ಟುಹಬ್ಬ ‘ಸೇವಾ ಸಮರ್ಪಣೆ ದಿನ’ವಾಗಿ ಆಚರಣೆ

OtherNews

ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!
Featured

ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

October 3, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!
ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!
ಕ್ರೈಮ್

ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

October 1, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!
ನಿಧನ

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

October 1, 2026
ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.