ಪುತ್ತೂರಿನ ವಿವಿಧ ಕಡೆ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಯವರು ಭಾಗಿಯಾಗಿ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.
ನೆಲ್ಲಿಕಟ್ಟೆ
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ದೇವತಾ ಸಮಿತಿ ನೆಲ್ಲಿಕಟ್ಟೆ, ಫಿಲೋಮಿನ ಕಾಲೇಜು ದರ್ಬೆ, ಶ್ರೀ ರಾಮ ಭಜನಾ ಮಂದಿರ ಕುಂಬ್ರ, ಭಜನಾ ಮಂದಿರ ಪುರುಷರಕಟ್ಟೆ ಮೊದಲಾದ ಕಡೆ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ, ಭಾಗವಹಿಸಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಪುರುಷರಕಟ್ಟೆ ಭಜನಾ ಮಂದಿರ
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ನೆರಿಮೊಗರು ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಫಿಲೋಮಿನಾ ಕಾಲೇಜು ದರ್ಬೆ
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ
ಶ್ರೀ ರಾಮ ಭಜನಾ ಮಂದಿರ ಕುಂಬ್ರ
 
	    	
































