Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪಾಲ್ತಾಡಿ: ಶ್ರೀಗಣೇಶೋತ್ಸವ, ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ:; ವಿದ್ಯೆ,ಸಂಸ್ಕೃತಿಯ ಪ್ರೋತ್ಸಾಹವೇ ನಿಜವಾದ ಗಣಪನ ಆರಾಧನೆ-ನಳಿನ್ ಕುಮಾರ್

September 11, 2021
in ಪುತ್ತೂರು
0
ಪಾಲ್ತಾಡಿ: ಶ್ರೀಗಣೇಶೋತ್ಸವ, ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ:; ವಿದ್ಯೆ,ಸಂಸ್ಕೃತಿಯ ಪ್ರೋತ್ಸಾಹವೇ ನಿಜವಾದ ಗಣಪನ ಆರಾಧನೆ-ನಳಿನ್ ಕುಮಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸವಣೂರು: ನಮ್ಮ ಪ್ರತಿಯೊಂದು ಆಚರಣೆಯ ಹಿಂದೆಯೂ ತನ್ನದೇ ಆದ ಮಹತ್ವವಿದೆ.ಗಣೇಶನ ರೂಪವೇ ಜೀವನ ಪಾಠ ಕಲಿಸುತ್ತದೆ.ವಿದ್ಯೆ,ಸಾಂಸ್ಕೃತಿಕ ಕ್ಷೇತ್ರ ಪ್ರೋತ್ಸಾಹವೇ ನಿಜವಾದ ಗಣಪನ ಆರಾಧನೆ ಎಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement
Advertisement

ಅವರು ತಮ್ಮ ಹುಟ್ಟೂರು ಪಾಲ್ತಾಡಿ ಗ್ರಾಮದ ಮಂಜುನಾಥನಗರದಲ್ಲಿ ಶ್ರೀಗಣೇಶೋತ್ಸವದ ಅಂಗವಾಗಿ ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ ಹಾಗೂ ಶ್ರೀಸಿದ್ದಿ ವಿನಾಯಕ ಸೇವಾ ಸಂಘದ ವತಿಯಿಂದ ನಡೆದ ಶೈಕ್ಷಣಿಕ ಸಾಧನೈಗೈಯ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಸಾಧಕರಿಗೆ ಸಮ್ಮಾನ ನೆರವೇರಿಸಿ ಮಾತನಾಡಿದರು.

ಸಾರ್ವಜನಿಕ ಆಚರಣೆಗಳಿಂದ ಜನರನ್ನು ಒಗ್ಗೂಡಿಸಲು ಸಾಧ್ಯವಾಗುತ್ತದೆ.ಧಾರ್ಮಿಕತೆಯ ಮೂಲಕ ಸಂಘಟನಾತ್ಮಕವಾಗಿ ಬೆಳೆಯಲು ಆಚರಣೆಗಳು ಪೂರಕ.ಗ್ರಾಮದ ವಿದ್ಯಾರ್ಥಿಗಳು ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ.ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ಆರೋಗ್ಯದ ರಕ್ಷಣೆ ಹಾಗೂ ಧಾರ್ಮಿಕ ಆಚರಣೆಗಳನ್ನು ನಡೆಸುವ ಅನಿವಾರ್ಯತೆಯಲ್ಲಿದ್ದೇವೆ.ಗಣೇಶನ ಅನುಗ್ರಹದಿಂದ ಎಲ್ಲಾ ಸಂಕಷ್ಟಗಳು ದೂರವಾಗಲಿ ಎಂದರು.

Advertisement

ಅಭಿನಂದನಾ ಕಾರ್ಯಕ್ರಮ:

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಸಾಧಕರಾದ ವರ್ಷಿಕಾ ರೈ ಬಿ.ಬೈಲಾಡಿ ಬಂಬಿಲ,ದಾಮಿನಿ ಬಂಬಿಲ,ಮಹೇಶ್ ಕುಮಾರ್ ಬರೆಮೇಲು,ರಂಝೀನಾ ಎಂ,ಅಭಿಷೇಕ್ ಅಂಗಡಿಮೂಲೆ, ಅಪೇಕ್ಷಾ ಬಂಬಿಲದೋಳ,ಪಿಯುಸಿ ಸಾಧಕಿ ವೀಣಾಶ್ರೀ ಅಂಗಡಿಮೂಲೆ ಅವರನ್ನು ಅಭಿನಂದಿಸಲಾಯಿತು.

ಸಮ್ಮಾನ ಕಾರ್ಯಕ್ರಮ:

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಚೆನ್ನಾವರ ಕಿ.ಪ್ರಾ.ಶಾಲಾ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್,ರಂಗಭೂಮಿ ಕಲಾವಿದ ಕೃಷ್ಣಪ್ಪ ಬಂಬಿಲ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್,ಮಾಜಿ ಕಾರ್ಯದರ್ಶಿ ಬಾಳಪ್ಪ ಪೂಜಾರಿ ಬಂಬಿಲದೋಳ,ರಾ.ಸ್ವ.ಸೇ.ಸಂಘದ ಗ್ರಾಮಾಂತರ ಸಂಘಚಾಲಕ ಸುಧಾಕರ ರೈ ಕುಂಜಾಡಿ,ಸವಣೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ,ಸಿದ್ದಿವಿನಾಯಕ ಸೇವಾ ಸಂಘದ ಗೌರವಾಧ್ಯಕ್ಷ ಈಶ್ವರ ಕೆ.ಎಸ್,ಅಧ್ಯಕ್ಷ ಪ್ರವೀಣ್ ಬಂಬಿಲದೋಳ,ವಿವೇಕಾನಂದ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ,ಅಧ್ಯಕ್ಷ ಹರೀಶ್ ರೈ ,ಗ್ರಾ.ಪಂ.ಸದಸ್ಯರಾದ ಸತೀಶ್ ಅಂಗಡಿಮೂಲೆ,ವಿನೋದಾ ರೈ,ಸುಂದರಿ ಬಂಬಿಲ,ಹರಿಕಲಾ ರೈ ಉಪಸ್ಥಿತರಿದ್ದರು.

ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಸ್ವಾಗತಿಸಿ,ಕಾರ್ಯದರ್ಶಿ ಉದಯ ಬಿ.ಆರ್ ವಂದಿಸಿದರು.ಸತ್ಯಪ್ರಕಾಶ್ ಸಾಧಕರ ಪಟ್ಟಿ ವಾಚಿಸಿದರು. ಶಿಕ್ಷಕ ವಿನಯ ಬಂಬಿಲದೋಳ ನಿರೂಪಿಸಿದರು.

Advertisement
Advertisement
Previous Post

ಕಡಬ: ಉದನೆಯ ಗಣಪತಿ ಕಟ್ಟೆಯನ್ನು ಪುಡಿಗೈದ ಕಿಡಿಗೇಡಿಗಳು:; ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿರುವ ಭಕ್ತ ವೃಂದ

Next Post

ಪಾಣಾಜೆ: ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಕುಂತಲಾ ಶೆಟ್ಟಿ, ಎಂ ಬಿ ವಿಶ್ವನಾಥ ರೈ ಭಾಗಿ

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!
ಪುತ್ತೂರು

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್
ಪುತ್ತೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.