Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೋಡಿಂಬಾಡಿ: ಗ್ರಾ.ಪಂ. ಕಚೇರಿ ಸುತ್ತ ಗಡಿ ಗುರುತು ನಡೆಸಿ ಅಗಲು ನಿರ್ಮಿಸುವ ಸಂದರ್ಭದಲ್ಲಿ ನೆರೆ ಮನೆಯವರು ಪ್ರತಿಭಟನೆ ನಡೆಸಿದ ಪ್ರಕರಣ:; ಬಿಜೆಪಿ ಮುಖಂಡೆ ಲೀಲಾವತಿ ಮನೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ..!

September 11, 2021
in ಪುತ್ತೂರು
0
ಕೋಡಿಂಬಾಡಿ: ಗ್ರಾ.ಪಂ. ಕಚೇರಿ ಸುತ್ತ ಗಡಿ ಗುರುತು ನಡೆಸಿ ಅಗಲು ನಿರ್ಮಿಸುವ ಸಂದರ್ಭದಲ್ಲಿ ನೆರೆ ಮನೆಯವರು ಪ್ರತಿಭಟನೆ ನಡೆಸಿದ ಪ್ರಕರಣ:; ಬಿಜೆಪಿ ಮುಖಂಡೆ ಲೀಲಾವತಿ ಮನೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಗ್ರಾಮ ಪಂಚಾಯತ್ ಕಚೇರಿಯ ಸುತ್ತಮುತ್ತ ಗಡಿ ಗುರುತು ನಡೆಸಿ ಜೆಸಿಬಿ ಮೂಲಕ ಅಗಲು ನಿರ್ಮಿಸುತ್ತಿದ್ದ ವೇಳೆ ನೆರೆಯ ಮನೆಯ ನಿವಾಸಿಗಳಾದ ತಾಲೂಕ್ ಪಂಚಾಯತ್ ಮಾಜಿ ಸದಸ್ಯೆ ಲೀಲಾವತಿ ಲಕ್ಷ್ಮಣ ಗೌಡ ಮತ್ತು ಅವರ ಮನೆಯವರು ಜೆಸಿಬಿ ಮೇಲೆ ಹತ್ತಿ ಪ್ರತಿಭಟನೆ ನಡೆಸಿ ಅಗಲು ಮಾಡುವ ಕಾರ್ಯಕ್ಕೆ ಅಡ್ಡಿ ಪಡಿಸಿದ ಹಾಗೂ ಬಿಜೆಪಿ ಮಾಜಿ ನಾಯಕಿ ಲೀಲಾವತಿ ಲಕ್ಷ್ಮಣ ಗೌಡ ಮತ್ತವರ ಬಳಗದ ವಿರುದ್ಧ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪೊಲೀಸರಿಗೆ ದೂರು ನೀಡಿದಾಗ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ ನೀಡಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯವರು ದೂರು ವಾಪಾಸ್ ಪಡೆದುಕೊಂಡು ಪಂಚಾಯತ್ ಕಚೇರಿ ಸುತ್ತ ಅಗಲು ನಿರ್ಮಿಸುವ ಕಾರ್ಯ ಮುಂದುವರಿಸಿರುವ ಘಟನೆ ಕೋಡಿಂಬಾಡಿಯಲ್ಲಿ ನಡೆದಿತ್ತು, ಈ ನಿಟ್ಟಿನಲ್ಲಿ ಸಂತ್ರಸ್ತ ಬಿಜೆಪಿ ಮುಖಂಡೆ ಲೀಲಾವತಿ ಯವರು ಮನೆಗೆ ಕಾಂಗ್ರೆಸ್ ನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರು ಭೇಟಿ ನೀಡಿದರು.

Advertisement
Advertisement
Advertisement

ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜರಾಮ್ ಕೆ.ಬಿ, ಪ್ರಧಾನ ಕಾರ್ಯದರ್ಶಿ ಹಾಗೂ ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಜಗನ್ನಾಥ ಶೆಟ್ಟಿ ನಡುಮನೆ, ಜಿಲ್ಲಾ ಕಾಂಗ್ರೆಸ್ ಮುಖಂಡರು ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ತಾಲೂಕು ಇಂಟಕ್ ಅಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಬದಿನಾರು, ಪಂಚಾಯತ್ ಸದಸ್ಯೆ ಶ್ರೀಮತಿ ಪೂರ್ಣಿಮಾ ಯತೀಶ್ ಶೆಟ್ಟಿ ಬರೆಮೇಲು, ಕೋಡಿಂಬಾಡಿ-ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೋನಪ್ಪ ಗೌಡ ಪಮ್ಮನಮಜಲು, ಪ್ರಧಾನ ಕಾರ್ಯದರ್ಶಿ ಯೋಗೀಶ್ ಯಸ್.

ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಉಪಾಧ್ಯಕ್ಷರಾದ ದಿನೇಶ್ ಶೆಟ್ಟಿ ಬರೆಮೇಲು, ಹುಸೈನ್ ಕೆ.ಬಿ.ಕೆ,ಕಾಂಗ್ರೆಸ್ ಮುಖಂಡರಾದ ವಿಕ್ರಮ್ ಶೆಟ್ಟಿ ಅಂತರ,ಬೂತ್ ಕಾಂಗ್ರೆಸ್ ಅಧ್ಯಕ್ಷರಾದ ಯತೀಶ್ ಶೆಟ್ಟಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ಕೇಶವ ಗೌಡ ಬರೆಮೇಲು, ಉಪಾಧ್ಯಕ್ಷರಾದ ಇಬ್ರಾಹಿಂ ಸೇಡಿಯಾಪು, ಮನೆಯವರಾದ ಲೀಲಾವತಿ ಲಕ್ಷ್ಮಣ್ ಗೌಡ ಮೇಲಿನಹಿತ್ಲು ಬಾರಿಕೆ, ಮೋಹನ್ ಗೌಡ ಮೇಲಿನಹಿತ್ಲು, ದಿಕ್ಷೀತ್ ಗೌಡ ಎಂ.ಎಲ್, ಎಲ್ಯಣ್ಣ ಗೌಡ ಮೇಲಿನಹಿತ್ಲು ಬಾರಿಕೆ ಉಪಸ್ಥಿತರಿದ್ದರು.

Advertisement
Advertisement

Advertisement
Previous Post

ಉದನೆ: ಗಣಪತಿ ಕಟ್ಟೆಯನ್ನು ಕಿಡಿಗೇಡಿಗಳು ಪುಡಿಗೈದ ಪ್ರಕರಣ:; ಘಟನಾ ಸ್ಥಳಕ್ಕೆ ಹಿಂ.ಜಾ.ವೇ ಮುಖಂಡರು ಭೇಟಿ:; ಆರೋಪಿಗಳನ್ನು ತಕ್ಷಣ ಬಂಧಿಸಲು ಆಗ್ರಹ

Next Post

ಬಿಜೆಪಿ ಅಧ್ಯಕ್ಷತೆಗೆ ಹರೀಶ್ ಕಂಜಿಪಿಲಿ ರಾಜೀನಾಮೆ ಕೊಡಬೇಕೆಂದು ಕಾಂಗ್ರೆಸ್ ಆಗ್ರಹಿಸುವುದು ಹಾಸ್ಯಾಸ್ಪದವಾಗಿದೆ- ಬಿಜೆಪಿ ಸುಳ್ಯ ಮಂಡಲ

OtherNews

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page