Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

    ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉದನೆ: ಗಣಪತಿ ಕಟ್ಟೆಯನ್ನು ಪುಡಿಗೈದ ಪ್ರಕರಣ:; ಆರೋಪಿಯ ಬಂಧನ

September 12, 2021
in Featured, ಪುತ್ತೂರು
0
ಉದನೆ: ಗಣಪತಿ ಕಟ್ಟೆಯನ್ನು  ಪುಡಿಗೈದ ಪ್ರಕರಣ:; ಆರೋಪಿಯ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉದನೆ: ತಡ ರಾತ್ರಿ ಯಾರೋ ಕಿಡಿಗೇಡಿಗಳು ಗಣಪತಿ ಕಟ್ಟೆಯನ್ನು ಪುಡಿ ಮಾಡಿದ ಘಟನೆ ಕಡಬ ತಾಲೂಕಿನ ಉದನೆಯಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement
Advertisement

ಬಂಧಿತ ಆರೋಪಿಯನ್ನು ಬಿಹಾರ್ ರಾಜ್ಯದ ಬಾಗಲ್ ಪುರ್ ಜಿಲ್ಲೆಯ ಸುದಾಮ್ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ ನಿವಾಸಿ ರವೀಂದ್ರ(25) ಕುಮಾರ್ ಎಂದು ಗುರುತಿಸಲಾಗಿದೆ.

Advertisement
Advertisement

ಈತನ ವಿರುದ್ಧ ಈ ಹಿಂದೆ ಆಟೋ ಚಾಲಕನಿಗೆ ಕಲ್ಲು ಎಸೆದು ಹಲ್ಲೆ ನಡೆಸಿದ ಬಗ್ಗೆಯೂ ದೂರು ದಾಖಲಾಗಿತ್ತು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವೂ ನ್ಯಾಯಾಂಗ ಬಂಧನವನ್ನು ವಿಧಿಸಿದೆ ಎಂದು ತಿಳಿದು ಬಂದಿದೆ.

Advertisement

ಘಟನಾ ಸ್ಥಳದಲ್ಲಿ ದೊರಕಿದ್ದ 50 ರೂ. ನೋಟಿನ ತುಣುಕು ಅನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಅದೇ 50 ರೂ. ನೋಟಿನ ಹರಿದ ಇನ್ನೊಂದು ಭಾಗವೂ ಆರೋಪಿಯ ಬರ್ಮುಡ ಚಡ್ಡಿಯಲ್ಲಿ ಪತ್ತೆಯಾಗಿದೆ. ಕಾರ್ಯಚರಣೆಯಲ್ಲಿ ಹೆಚ್.ಸಿ ಹಿತೋಷ್ ಕುಮಾರ್, ಪಿಸಿ ಯೋಗರಾಜ್ ಪಾಲ್ಗೊಂಡಿದ್ದರು.

ಸೆ.11 ರಂದು ಕಡಬ ತಾಲೂಕು ಕೊಣಾಜೆ ಗ್ರಾಮದ ಉದನೆ ಪರಶುರಾಮ್ ಮೈದಾನ ಎಂಬಲ್ಲಿರುವ ಗಣಪತಿ ಕಟ್ಟೆಯೊಳಗೆ ಅಕ್ರಮ ಪ್ರವೇಶ ಮಾಡಿ ಗಣಪತಿ ಕಟ್ಟೆಯ ಮೆಟ್ಟಿಲು ಗೋಡೆ ಆವರಣವನ್ನು ಕಲ್ಲಿನಿಂದ ಗುದ್ದಿ ಪುಡಿ ಮಾಡಿದ್ದು, ಸುಮಾರು 10,000 ರೂ. ನಷ್ಟ ಉಂಟಾಗಿದೆ.

Previous Post

ಪುತ್ತೂರು: ದುರಸ್ಥಿ ನೆಪದಲ್ಲಿ ಕಟ್ಟಡ ಕಾಮಗಾರಿ ಆರೋಪ:; ನಗರಸಭೆ ಅಧಿಕಾರಿಗಳಿಂದ ಪರಿಶೀಲನೆ, ಕಾಮಗಾರಿ ಸ್ಥಗಿತಗೊಳಿಸಲು ಸೂಚನೆ

Next Post

ಪುತ್ತೂರು: ಫೂಟ್‌ಪಾತ್‌ನಲ್ಲಿ ಮುರಿದ ಸ್ಲ್ಯಾಬ್‌ಗೆ ಬಿದ್ದು ಕಾಲು ಮುರಿದುಕೊಂಡ ಪಾದಚಾರಿ

OtherNews

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!
ಕ್ರೈಮ್

October 1, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

October 1, 2026
ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

September 30, 2026
ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

ವಾಟ್ಸ್‌ಆ್ಯಪ್‌ ಬಿಸಿನೆಸ್ ನಲ್ಲಿ ಇನ್ನು ಮುಂದೆ ಮೆಸೇಜ್​ಗೂ ಶುಲ್ಕ; ಅ.1 ರಿಂದ ಹೊಸ ನಿಯಮ..!

ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4: ಹುಲಿ ವೇಷ ತಂಡಗಳ ಪ್ರಮುಖರ ಸಭೆ..!

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

October 1, 2026
ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page