Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್

ಪುತ್ತೂರು ಕಾಂಗ್ರೆಸ್ ಕಚೇರಿ ಯಲ್ಲಿ ದಿವಂಗತ ಓಸ್ಕರ್ ಫೆರ್ನಾಂಡಿಸ್ ರವರಿಗೆ ಶ್ರದ್ದಾಂಜಲಿ ಸಭೆ, ಅಮಲ ರಾಮಚಂದ್ರರಿಂದ ನುಡಿ ನಮನ

September 14, 2021
in ನ್ಯೂಸ್, ಪುತ್ತೂರು
0
ಪುತ್ತೂರು ಕಾಂಗ್ರೆಸ್ ಕಚೇರಿ ಯಲ್ಲಿ ದಿವಂಗತ ಓಸ್ಕರ್ ಫೆರ್ನಾಂಡಿಸ್ ರವರಿಗೆ ಶ್ರದ್ದಾಂಜಲಿ ಸಭೆ, ಅಮಲ ರಾಮಚಂದ್ರರಿಂದ ನುಡಿ ನಮನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ರಾಷ್ಟೀಯ ನಾಯಕ, ಮಾಜಿ ಸಚಿವ, ರಾಜ್ಯ ಸಭಾ ಸದಸ್ಯ ಓಸ್ಕರ್ ಫೆರ್ನಾಂಡಿಸ್ ರವರು ನಿಧನ ಹೊಂದಿದ್ದು, ಇವರಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು.

Advertisement

ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಮಲ ರಾಮಚಂದ್ರ ಮಾತನಾಡಿ ಪಕ್ಷ ನಿಷ್ಠೆಗೆ ಇನ್ನೊಂದು ಹೆಸರೇ ಆಸ್ಕರ್ ಫರ್ನಾಡೀಸ್ ಆಗಿದ್ದರು. ಕೇಂದ್ರ ಸರ್ಕಾರದ ಕಾರ್ಮಿಕ ಖಾತೆಯ ರಾಜ್ಯ ಸಚಿವರಾಗಿ ಮತ್ತು ತದನಂತರ ಭೂಸಾರಿಗೆ, ಹೆದ್ದಾರಿ ಮತ್ತು ಸಾರಿಗೆ ಸಚಿವರಾಗಿ ದೇಶಕ್ಕೆ ಮತ್ತು ರಾಜ್ಯ ಕ್ಕೆ ಅಪಾರ ಕೊಡುಗೆ ನೀಡಿದ್ದಾರೆ,ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಣ್ಣಿನ ಮಗನಾಗಿ ಜಿಲ್ಲೆಯ ಎಲ್ಲಾ ಸಾಂಸ್ಕೃತಿಕ ಮತ್ತು ಪಾರಂಪರಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ರವರು ಯಕ್ಷಗಾನ, ಕೂಚಿಪುಡಿ, ಮೋರ್ಸಿಂಗ್ ಮೊದಲಾದ ಕಲೆಗಳಲ್ಲಿ ನಿಷ್ಣಾತರಾಗಿದ್ದರು ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ.ಎಂದು ನುಡಿ ನಮನ ಸಲ್ಲಿಸಿದರು.

Advertisement

ಈ ಶ್ರದ್ದಾಂಜಲಿ ಸಭೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಜಿಲ್ಲಾ ಸಹಕಾರಿ ಯೂನಿಯನ್ನಿನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಬ್ಲಾಕ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾದ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, , ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ನೆರಿಮೊಗರು,ಪಂಚಾಯತ್ ರಾಜ್ ಸಂಘಟಣೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆ ತ್ತಾರ್,ಬ್ಲಾಕ್ ಅಸಂಗಟಿತ ಕಾರ್ಮಿಕ ಘಟಕದ ಅಧ್ಯಕ್ಷ ಮೇಲ್ವಿನ್ ಮೊಂತೆರೊ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕೇರೇನಸ್, ಬ್ಲಾಕ್ ಕಾರ್ಯದರ್ಶಿ ಗಳಾದ ಮನಮೋಹನ್ ರೈ, ಸಿರಿಲ್ ರೋಡ್ರಿಗಸ್, ರೋಷನ್ ರೈ ಬನ್ನೂರು, ಬಾಸ್ಕರ ಕರ್ಕೇರ,ಯಂಗ್ ಬ್ರಿಗೇಡ್ ನ ಪ್ರಹ್ಲಾದ್ ಬೆಳ್ಳಿಪ್ಪಾಡಿ ,ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್,ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಸಾಯಿರ ಝುಬೈರ್,ಮಾಜಿ ನಗರ ಸಭಾ ಅಧ್ಯಕ್ಷೆ ಜಯಂತಿ ಬಲ್ನಾಡ್, ಒಳಮೊಗರು ಪಂಚಾಯತ್ ಸದಸ್ಯರಾದ ಶ್ರೀಮತಿ ಚಿತ್ರ, ನೆರಿಮೊಗರು ಪಂಚಾಯತ್ ನ ಮಾಜಿ ಸದಸ್ಯರಾದ ಪೂಜಾ ವಸಂತ,ಮಾಜಿ ಕೆ ಡಿ ಪಿ ಸದಸ್ಯರಾದ ವನಿತಾ ಆಚಾರ್ಯ, ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ರಾದ ಸೀತಾ ಉದಯ ಶಂಕರ್ ಭಟ್ ಚಂಬರಕಟ್ಟ ಮೊದಲಾದವರು ಉಪಸ್ಥಿತರಿದ್ದರು.

Previous Post

ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ನೆರಿಮೊಗರು ರವರು ಸರ್ವೆ -ಮುಂಡೂರು ಗ್ರಾಮದ ಕಾಂಗ್ರೆಸ್ ನಾಯಕರ ಭೇಟಿ ಸಮಾಲೋಚನೆ

Next Post

ಅಡ್ಯನಡ್ಕ: ವಾರಣಾಸಿ ಫಾರ್ಮ್ ನ ಕೆರೆಗೆ ಬಿದ್ದು ಮಂಗಳೂರು ಮೂಲದ ವೈದ್ಯೆ ಮೃತ್ಯು..!

OtherNews

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!
Featured

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!
Featured

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಕ್ರೈಮ್

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!
Featured

ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

September 18, 2026

Leave a Reply Cancel reply

Your email address will not be published. Required fields are marked *

Recent News

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page