Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಜೆ. ಇ. ಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ:; ಪ್ರೀತಂ ಗೆ ರಾಷ್ಟ್ರ ಮಟ್ಟದಲ್ಲಿ 852ನೇ ರ‍್ಯಾಂಕ್

September 16, 2021
in ಪುತ್ತೂರು
0
ಜೆ. ಇ. ಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ:; ಪ್ರೀತಂ ಗೆ ರಾಷ್ಟ್ರ ಮಟ್ಟದಲ್ಲಿ 852ನೇ ರ‍್ಯಾಂಕ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಉತ್ತಮ ರ‍್ಯಾಂಕ್ ಗಳನ್ನು ಪಡೆದು ವಿಶೇಷ ಸಾಧನೆಯನ್ನು ಮಾಡಿರುತ್ತಾರೆ. ನಾಲ್ಕು ಹಂತಗಳ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಅಂಕಗಳನ್ನು ಪರಿಗಣಿಸಿ ಪ್ರಕಟಿಸಲಾದ ಫಲಿತಾಂಶದಲ್ಲಿ ಪ್ರೀತಂ ಜಿ ರಾಷ್ಟ್ರಮಟ್ಟದಲ್ಲಿ 852 ನೇ ರ‍್ಯಾಂಕ್ ಗಳಿಸಿದ್ದಾರೆ.

Advertisement
Advertisement
Advertisement

ವಿದ್ಯಾರ್ಥಿಗಳಾದ ಚಿನ್ಮಯಿ(96.67)(30757 ನೇ ರ‍್ಯಾಂಕ್), ಅವನೀಶ ಕೆ(95.22)(42988 ನೇ ರ‍್ಯಾಂಕ್), ಗಣೇಶಕೃಷ್ಣ ಬಿ(94.12)(52351 ನೇ ರ‍್ಯಾಂಕ್), ಶರಣ್ ಎಸ್. ಶೆಟ್ಟಿ(88.71) (28404 ನೇ ರ‍್ಯಾಂಕ್), ಪ್ರೀತಂ ಜಿ(88.58) (852 ನೇ ರ‍್ಯಾಂಕ್), ಶ್ರೀರಕ್ಷಾ ಬಿ(88.34) (102036 ನೇ ರ‍್ಯಾಂಕ್), ನವ್ಯಶ್ರೀ(85.09) (39147 ನೇ ರ‍್ಯಾಂಕ್) ಪರ್ಸಂಟೈಲ್ ಅಂಕ ಗಳಿಸಿ ಜೆಇಇ ಎಡ್ವಾನ್ಸ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳಾದ ಅಭಿರಾಮ್ ಯು(87.14), ಪ್ರತೀಕ ಗಣಪತಿ ಪಿ(85.28) ಪರ್ಸಂಟೈಲ್ ಅಂಕ ಗಳಿಸಿದ್ದಾರೆ.

ಒಟ್ಟು ನಾಲ್ಕು ಬಾರಿ ಪರೀಕ್ಷೆ ಬರೆಯಲು ಎನ್ ಟಿ ಎ ಅವಕಾಶ ಮಾಡಿಕೊಟ್ಟಿದ್ದು ವಿದ್ಯಾರ್ಥಿಗಳು ಪ್ರತಿಹಂತದ ಪರೀಕ್ಷೆಯಲ್ಲೂ ಕೂಡ ಉತ್ತಮ ಸಾಧನೆಯನ್ನು ಮಾಡಿದ್ದಾರೆ.ಈ ಫಲಿತಾಂಶವು ಅತ್ಯಂತ ಆಶಾದಾಯಕವಾಗಿದ್ದು ಕಾಲೇಜಿನ ವಿದ್ಯಾರ್ಥಿಗಳು ನಿರಂತರ ವರ್ಷಗಳಲ್ಲಿ ಜೆ.ಇ.ಇ ಅರ್ಹತೆಯನ್ನು ಪಡೆಯುತ್ತಿದ್ದು ಪ್ರಸಕ್ತ ಸಾಲಿನಲ್ಲೂ ಈ ವಿದ್ಯಾರ್ಥಿಗಳು ಪ್ರಶಂಸನೀಯ ಸಾಧನೆಯನ್ನು ಮಾಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

Advertisement
Advertisement

ಎನ್‌ಟಿಎ ನಡೆಸಿದ ನಾಲ್ಕು ಹಂತಗಳ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಅಂಕಗಳನ್ನು ಪರಿಗಣಿಸಿ , ಈ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಸೇರಿದಂತೆ 13 ಭಾಷೆಗಳಲ್ಲಿ ನಡೆಸಲಾದ ಜೆಇಇ ಮೈನ್ಸ್ ಪರೀಕ್ಷೆಗಳನ್ನು ದೇಶಾದ್ಯಂತ 9.34 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಪರೀಕ್ಷೆಯು ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಈ ಪರೀಕ್ಷೆಗಳು ಸಹಕಾರಿಯಾಗಿವೆ. ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ಸಹಕಾರಿಯಾಗಿವೆ. ಐ.ಐ.ಟಿ. ಎನ್.ಐ.ಟಿ, ಐ.ಎಸ್.ಇ.ಆರ್. ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕಾಗುತ್ತದೆ.

Advertisement
Previous Post

ಪುತ್ತೂರು: ಪಾಪೆಮಜಲು ನಿವಾಸಿ ಅಭಿಲಾಷ್ ನಿಧನ

Next Post

ಮಂಗಳೂರು: ಲಾರಿ ಚಾಲಕನ ಕೊಲೆ ಪ್ರಕರಣ:; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

OtherNews

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page