ಪುತ್ತೂರು: ದಿ.ಕಾಂಗ್ರೆಸ್ ನಾಯಕ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ರವರಿಗೆ ಪುತ್ತೂರು ಕಾಂಗ್ರೆಸ್ ಕಿಸಾನ್ ಘಟಕದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು. ಸಭೆಯಲ್ಲಿ ಪಂಚಾಯತ್ ರಾಜ್ ಸಂಘಟಣೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್ ರವರು ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ದ ಕ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಮೋಹನ ಗೌಡ ಕಲ್ಮ0ಜ,ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಉಪಾಧ್ಯಕ್ಷ ಎ ಕೆ ಜಯರಾಮ ರೈ, ಪುತ್ತೂರು ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ಮುರಳೀಧರ ಕೆಮ್ಮಾರ,ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಮ ಮೇನಾಲ,ದಿನೇಶ್ ಪಿ ವಿ,
ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಮಲ ರಾಮಚಂದ್ರ, ಬ್ಲಾಕ್ ಕಾರ್ಯದರ್ಶಿ ಮನಮೋಹನ ರೈ, ಸಿರಿಲ್ ರೋಡ್ರಿಗಸ್,ಕೆ ಎ ಆಲಿ ಪಾಣಾಜೆ,ಪವನ್ ಡಿ ಜಿ.ಇಬ್ರಾಹಿಂ ಮೈರೋಳು.

ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ರಾದ ಶರೊನ್ ಸಿಕ್ವೆರಾ,ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್,ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು,ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣಗೌಡ ಕೆಮ್ಮಾರ, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್,ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೀತಾ ಉದಯಶಂಕರ ಭಟ್ ಚಂಬರಕಟ್ಟ, ಮುಂಡೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಇಬ್ರಾಹಿಂ ಮುಲಾರ್,ಇರ್ದೆ ಬೆಟ್ಟಂಪ್ಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ ,ಕಾಂಗ್ರೆಸ್ ಮುಖಂಡರಾದ ಜಗನ್ ಮೋಹನ್ ರೈ (ಪುಟ್ಟಣ್ಣ), ಭಾಸ್ಕರ್ ಕರ್ಕೇರ,ಅಬ್ದುಲ್ಲ ಹಾಜಿ ಗಟ್ಟಮನೆ, ನಾರಾಯಣ ಪೂಜಾರಿ ಕೆಯೂರು, ತಾರನಾಥ ನಿಡ್ಪಲ್ಲಿ , ಶಶಿಧರ್ ಎಸ್ ಡಿ ಸರ್ವೆ, ಸೂಫಿ ಕುರಿಯ, ವಿಕ್ರಂ ರೈ,ಸಾಂತ್ಯ,ಶ್ರೀಮತಿ ಸೋಫಿಯ,ಮಾಧವ ಅಜಳಡ್ಕ ಶಿರಾಜ್ ಸಾಮೆತಡ್ಕ ಮೊದಲಾದವರು ಉಪಸ್ಥಿತರಿದ್ದರು.
