ಸವಣೂರು: ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 17ರಂದು ಕಡಬ ತಾಲೂಕಿನ ಸವಣೂರಿನಿಂದ ವರದಿಯಾಗಿದೆ.
ಸವಣೂರು ಗ್ರಾಮದ ಬೇರಿಕೆ ನಿವಾಸಿ ಅಂಗಜ (42ವ)ಎಂಬಾತ ಮನೆ ಸಮೀಪದ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೋಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.