ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಜ್ಯುವೆಲ್ಲರ್ಸ್ ನ ಎಲ್ಲಾ ಸಿಬ್ಬಂದಿಗಳಿಗೆ ಸೆ.17 ರಂದು ಕೊವೀಡ್ ಲಸಿಕೆ ಎರಡನೇ ಡೋಸ್ ನೀಡಲಾಯಿತು.

ಪುತ್ತೂರು ಸಹಾಯಕ ಆಯುಕ್ತ ಡಾ ಯತೀಶ್ ಉಳ್ಳಾಲ್, ಪುತ್ತೂರು ನಗರ ಸಭೆ ಆಯುಕ್ತ, ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ. ದೀಪಕ್ ರೈ ಅವರ ಮೇಲುಸ್ತುವಾರಿಯಲ್ಲಿ ಈ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎರಡನೇ ಡೋಸ್ ಲಸಿಕೆ ವಿತರಣೆಯ ಪ್ರಯುಕ್ತ ವಿಶೇಷ ಕ್ಯಾಂಪ್ ಆಯೋಜಿಸಿ ಪುತ್ತೂರು ನಗರ ಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್ ಸಹಕರಿಸಿದರು.