Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವೀರಕಂಭ: ದ. ಕ. ಜಿ. ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

September 20, 2021
in ಬಂಟ್ವಾಳ
0
ವೀರಕಂಭ: ದ. ಕ. ಜಿ. ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಸರಕಾರವು ತಿಳಿಸಿದ ಕೊರೊನಾ ನೀತಿ-ನಿಯಮಗಳನ್ನು ಪಾಲಿಸಿಕೊಂಡು ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವು ಲಭಿಸಲು ಶಾಲಾಭಿವೃದ್ಧಿ ಸಮಿತಿಯ ದತ್ತು ಸಂಸ್ಥೆಯೊಂದಿಗೆ ಪೂರ್ಣ ಸಹಕರಿಸಬೇಕೆಂದು ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಾತ ಡೆವಲಪರ್ಸ್ ಸುರತ್ಕಲ್ ಇದರ ಮಾಲಕರಾದ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ 6, 7 ಮತ್ತು 8ನೇ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

Advertisement
Advertisement
Advertisement

ಯಾರು ಒಬ್ಬರು ಮಾಡುವ ತಪ್ಪಿನಿಂದಾಗಿ ಒಮ್ಮೆ ಆರಂಭವಾದ ಶಾಲೆಗಳು ವಾಪಸ್ ಮುಚ್ಚುವ ಪರಿಸ್ಥಿತಿ ಬರಬಾರದು. ಅದಕ್ಕಾಗಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ತಮ್ಮ ತಮ್ಮ ಸುತ್ತಮುತ್ತಲಿನ ಪ್ರದೇಶದ ಮಕ್ಕಳನ್ನು ಗಮನಿಸುತ್ತಾ ಇರಬೇಕು ಯಾರಿಗಾದರೂ ರೋಗಲಕ್ಷಣಗಳು ಇದ್ದರೆ ಅಂತವರನ್ನು ಪೂರ್ತಿ ಗುಣಮುಖ ಆಗುವವರೆಗೆ ಶಾಲೆಗೆ ಬರದಂತೆ ಪೋಷಕರಿಗೆ ಮನವರಿಕೆ ಮಾಡಬೇಕೆಂದು ತಿಳಿಸಿದರು.

ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಮಕ್ಕಳಿಗೆ ಆರತಿ ಬೆಳಗಿ, ಪನ್ನೀರು ಹೂ ಸಿಂಪಡಿಸಿ ಶಾಲೆಗೆ ಬರಮಾಡಿಕೊಂಡರು. ಶಾಲಾ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗಳು ಸೇರಿ ಶಾಲಾ ಪ್ರಾರಂಭೋತ್ಸವ ಪೂರ್ವ ತಯಾರಿಯಾಗಿ ಶಾಲೆಯನ್ನು ಸ್ವಚ್ಛಗೊಳಿಸಿದ್ದರು. ಸಾಮಾಜಿಕ ಅಂತರ ಕಾಪಾಡಲು ಶಾಲಾ ಆವರಣಕ್ಕೆ ಅಂತರ ಚೌಕಳಿ ಮಾಡಲಾಗಿತ್ತು. ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪೂರ್ತಿ ಶಾಲೆಗೆ ಸ್ಯಾನಿಟೈಸರ್ ಮಾಡಲಾಗಿತ್ತು. ಶಾಲಾಭಿವೃದ್ಧಿ ಸಮಿತಿ ವತಿಯಿಂದ ಶಾಲೆಯನ್ನು ತಳಿರು-ತೋರಣಗಳಿಂದ ಅಲಂಕರಿಸಿದ್ದರು. ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು. ಶಾಲಾ ವತಿಯಿಂದ ಮಕ್ಕಳಿಗೆ ಬರೆಯಲು ಪೆನ್ನು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದ ಎಲ್ಲಾ ಮಕ್ಕಳಿಗೆ ಉಚಿತವಾಗಿ ಮಾಸ್ಕ್ ನೀಡಲಾಯಿತು.

Advertisement

ಈ ಸಂದರ್ಭದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್, ವಿಟ್ಲ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ದೇಶಕ ವಿಶ್ವನಾಥ ಎಂ ,ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವೀರಕಂಭ ಒಕ್ಕೂಟ ಅಧ್ಯಕ್ಷ ಕೊರಗಪ್ಪ ನಾಯ್ಕ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ, ಉಪಾಧ್ಯಕ್ಷೆ ಶ್ರೀಮತಿ ವಿಜಯ ಶೇಖರ್, ಹಾಗೂ ಸಮಿತಿ ಸದಸ್ಯರು ಮಕ್ಕಳ ಪೋಷಕರು ಉಪಸ್ಥಿತರಿದ್ದರು
. ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಸಂಗೀತ ಶರ್ಮ ವಂದಿಸಿದರು

Advertisement
Advertisement
Previous Post

ಬಂಟ್ವಾಳ: ಬಿಳಿಯೂರು ಪುರಿಯಾ ನಿವಾಸಿ ಗಿರೀಶ್ ಬಾವಿಗೆ ಹಾರಿ ಆತ್ಮಹತ್ಯೆ

Next Post

ಕೋಡಿಂಬಾಡಿ: ಬಿಲ್ಲವ ಗ್ರಾಮ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ಸಮ್ಮಿಲನ ಕಾರ್ಯಕ್ರಮ

OtherNews

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!
Featured

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

March 21, 2026
ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!
Featured

ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

March 21, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!
Featured

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026

Leave a Reply Cancel reply

Your email address will not be published. Required fields are marked *

Recent News

ಅನಾರೋಗ್ಯದ ಹಿನ್ನಲೆ ; ಮುರ ನಿವಾಸಿ ಪ್ರಕಾಶ್ ಸಪಲ್ಯ ನಿಧನ..!!

ಅನಾರೋಗ್ಯದ ಹಿನ್ನಲೆ ; ಮುರ ನಿವಾಸಿ ಪ್ರಕಾಶ್ ಸಪಲ್ಯ ನಿಧನ..!!

March 23, 2026
ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

March 23, 2026
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

March 23, 2026
ಸಮಾಜ ಸೇವಕ, ಕ್ರೀಡಾಪಟು ಸಮೀರ್ ಶರೀಫ್ ನಿಧನ..!!

ಸಮಾಜ ಸೇವಕ, ಕ್ರೀಡಾಪಟು ಸಮೀರ್ ಶರೀಫ್ ನಿಧನ..!!

March 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page