Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನೆ ನಿರ್ಮಾಣ, ಹಸ್ತಾಂತರ:; ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯಮಾಡುವ ಗುಣವಿರಬೇಕು- ಐಕಳ ಹರೀಶ್ ಶೆಟ್ಟಿ

September 20, 2021
in ಬಂಟ್ವಾಳ
0
ಬಂಟ್ವಾಳ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನೆ ನಿರ್ಮಾಣ, ಹಸ್ತಾಂತರ:; ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯಮಾಡುವ ಗುಣವಿರಬೇಕು- ಐಕಳ ಹರೀಶ್ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಸ್ವೀಕರಿಸಿ ಸಾಧ್ಯವಾದ ಸಹಾಯವನ್ನು ಮಾಡಲು ಪ್ರಯತ್ನಿಸಬೇಕು. ಅದುವೇ ಬದುಕಿನ ಸಾರ್ಥಕತೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹೇಳಿದರು.

Advertisement
Advertisement
Advertisement

ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಾಯದಿಂದ ನಿರ್ಮಾಣ ಮಾಡಿದ ಮನೆಗೆ ಶ್ರೀಮತಿ ಸುಮತಿ ಜಯಶಂಕರ ನೋಂಡ ರವರಿಗೆ ಕೊನೆಯ ಕಂತು 50,000ರುಪಾಯಿಗಳ ಚೆಕ್ ಹಸ್ತಾಂತರಿಸಿ ಮಾತನಾಡುತ್ತಾ ಜಯಶಂಕರ ನೋಂಡರಿಗೆ ಜಾಗತಿಕ ಬಂಟರ ಸಂಘದ ಮೂಲಕ ಪ್ರತಿ ತಿಂಗಳು 5,000/ರೂಪಾಯಿಗಳನ್ನು ನೀಡುವುದಾಗಿ ತಿಳಿಸಿದ್ದೇ ಅಲ್ಲದೆ ಮನೆಗೆ ಪೈಂಟಿಂಗ್ ಮಾಡಿಸಲು,ಮಕ್ಕಳ ವಿದ್ಯಾಭ್ಯಾಸದ ಬಗ್ಗೆಯೂ ಸಹಕರಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿಯವರು ಮಾತನಾಡಿ, ನಮ್ಮ ಸಮುದಾಯದ ದುರ್ಬಲರ ಸಮಸ್ಯೆಗಳಿಗೆ ಸ್ಪಂದಿಸುವುದು ಜಾಗತಿಕ ಸಂಘದ ಧ್ಯೇಯವಾಗಿದೆ. ಇದನ್ನು ಐಕಳ ಹರೀಶ್ ಶೆಟ್ಟಿಯವರು ಸಮರ್ಥವಾಗಿ ಕಾರ್ಯರೂಪಕ್ಕೆ ತರುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕುಳಾಲು ಹಾಗೂ ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರವೀಶ್ ಶೆಟ್ಟಿ ಕಾರ್ಕಳ, ಗಣೇಶ್ ಶೆಟ್ಟಿ ಬಾರೆಬೆಟ್ಟು ಶುಭಾಶಯಗಳನ್ನು ಸಲ್ಲಿಸಿದರು.

Advertisement

ವೇದಿಕೆಯಲ್ಲಿ ವಲಯ ಬಂಟರ ಸಂಘದ ಕಾರ್ಯದರ್ಶಿಯವರಾದ ಶಶಿಧರ್ ರೈ ಕುಳಾಲು, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ವಿಜಯಾ ಬಿ.ಶೆಟ್ಟಿ ಸಾಲೆತ್ತೂರು, ಜಯಶಂಕರ ನೋಂಡ ರವರು ಉಪಸ್ಥಿತರಿದ್ದರು.

Advertisement

ಮುಂಜಾನೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರನ್ನು ಹಾಗೂ ಉಪಾಧ್ಯಕ್ಷರನ್ನು ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಸ್ವಾಗತಿಸಿ ಸಾಲೆತ್ತೂರು ಮಾರ್ಗವಾಗಿ ಇರಾ ಗ್ರಾಮದ ಎರ್ಮಾಜೆಗೆ ಕರತರಲು ಸಂಘದ ಪದಾಧಿಕಾರಿಗಳಾದ ಅಮರೇಶ್ ಶೆಟ್ಟಿ ತಿರುವಾಜೆ, ಅರವಿಂದ ರೈ ಮೂರ್ಜೆಬೆಟ್ಟು,ಶ್ರೀ ಉದಯ ಕುಮಾರ್ ರೈ ಅಗರಿ,ಸದಾಶಿವ ಶೆಟ್ಟಿ ಕಾಡುಮಠ, ಬಾಲಕೃಷ್ಣ ಶೆಟ್ಟಿ ಸಾಲೆತ್ತೂರು, ಪವಿತ್ರ ಪೂಂಜ ಕೊಡಂಗೆ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿ ಕೊಡಂಗಾಯಿ, ರೋಹಿತ್ ರೈ ಚೆಂಬರಡ್ಕ ಸಹಕರಿಸಿದರು. ಸಾಲೆತ್ತೂರು ವಲಯದ ಬಂಟರ ಸಂಘದ ಅಧ್ಯಕ್ಷರಾದ ದೇವಪ್ಪ ಶೇಖ ಪೀಲ್ಯಡ್ಕರವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಶಿಧರ್ ರೈ ,ಕುಳಾಲು ವಂದನಾರ್ಪಣೆಯನ್ನು ಸಲ್ಲಿಸಿದರು. ಜಾಗತಿಕ ಬಂಟರ ಸಂಘಗಳ ಮಾಜಿ ಕೋಶಾಧಿಕಾರಿಗಳಾದ ಬಾಲಕೃಷ್ಣ ರೈ ಕೊಲ್ಲಾಡಿಯವರು ಕಾರ್ಯಕ್ರಮ ನಿರೂಪಿಸಿದರು. ಛಾಯಾಗ್ರಾಹಕರಾಗಿ ಕಿಶೋರ್ ಶೆಟ್ಟಿ(ಕಿಶು ಸ್ಟುಡಿಯೋ) ಸಾಲೆತ್ತೂರು ಸಹಕರಿಸಿದರು.

Previous Post

ಬೆಳ್ತಂಗಡಿ: ಹುಲ್ಲು ನಾಶಕ್ಕಾಗಿ ತಂದಿದ್ದ ಔಷಧವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಡೀಕಯ್ಯ ಗೌಡ ಮೃತ್ಯು

Next Post

ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ:; ಸಾವಿರದೊಳಗೆ ನಾಲ್ಕು ವಿದ್ಯಾರ್ಥಿಗಳಿಗೆ ರ‍್ಯಾಂಕ್

OtherNews

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!
ಬಂಟ್ವಾಳ

ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

August 6, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

August 3, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!
ಬಂಟ್ವಾಳ

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

August 1, 2026
ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!
ಬಂಟ್ವಾಳ

ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

July 31, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.