Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ:; ಸಾವಿರದೊಳಗೆ ನಾಲ್ಕು ವಿದ್ಯಾರ್ಥಿಗಳಿಗೆ ರ‍್ಯಾಂಕ್

September 20, 2021
in ಪುತ್ತೂರು
0
ಸಿಇಟಿ 2021 ಪರೀಕ್ಷೆಯಲ್ಲಿ  ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ:; ಸಾವಿರದೊಳಗೆ ನಾಲ್ಕು ವಿದ್ಯಾರ್ಥಿಗಳಿಗೆ ರ‍್ಯಾಂಕ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ-2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Advertisement
Advertisement
Advertisement

ಸಿಂಚನಾಲಕ್ಷ್ಮಿ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 530 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 1582ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 974 ನೇ ರ‍್ಯಾಂಕ್, ವೆಟರ್ನರಿಯಲ್ಲಿ 974ನೇ ರ‍್ಯಾಂಕ್, ಫಾರ್ಮಾದಲ್ಲಿ 1266 ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ.

ಸಿಂಚನಾಲಕ್ಷ್ಮಿ

ಅಮೃತಾ ಭಟ್ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 579 ನೇ ರ‍್ಯಾಂಕ್ , ಇಂಜಿನಿಯರಿಂಗ್ ನಲ್ಲಿ 1153ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 2094 ನೇ ರ‍್ಯಾಂಕ್, ವೆಟರ್ನರಿಯಲ್ಲಿ 2094ನೇ ರ‍್ಯಾಂಕ್, ಫಾರ್ಮಾದಲ್ಲಿ 2476 ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ ಬಂಟ್ವಾಳ ತಾಲೂಕಿನ ಕುರ್ನಾಡಿನ ಪ್ರಸನ್ನ ಕುಮಾರ್ ಮತ್ತು ಅನುಪಮಾ ದಂಪತಿಗಳ ಪುತ್ರಿ.

Advertisement
ಅಮೃತಾ ಭಟ್

ಗಣೇಶ ಕೃಷ್ಣ ಇಂಜಿನಿಯರಿಂಗ್ ವಿಭಾಗದಲ್ಲಿ 677ನೇ ರ‍್ಯಾಂಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1385 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 6122 ನೇ ರ‍್ಯಾಂಕ್ ಮತ್ತು ಫಾರ್ಮಾದಲ್ಲಿ 2291 ನೇ ರ‍್ಯಾಂಕ್ ಗಳಿಸಿದ್ದಾರೆ.ಈತನು ಸುಳ್ಯದ ವೆಂಕಟರಮಣ ಭಟ್ ಮತ್ತು ವಾಣಿ ಭಟ್‌ರವರ ಪುತ್ರ.

Advertisement
ಗಣೇಶ ಕೃಷ್ಣ

ಚಿನ್ಮಯಿ ಇಂಜಿನಿಯರಿಂಗ್ ವಿಭಾಗದಲ್ಲಿ 784ನೇ ರ‍್ಯಾಂಕ್, ಫಾರ್ಮಾದಲ್ಲಿ 2664 ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ ವಿಟ್ಲದ ರಾಜ್ ನಾರಾಯಣ ಮತ್ತು ಗೀತಾ ದಂಪತಿಗಳ ಪುತ್ರಿ.

ಚಿನ್ಮಯಿ

ಅವನೀಶ ಕೆ ಇಂಜಿನಿಯರಿಂಗ್ ವಿಭಾಗದಲ್ಲಿ 1383ನೇ ರ‍್ಯಾಂಕ್, ಫಾರ್ಮಾದಲ್ಲಿ 5067 ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಕಬಕದ ಗೋಪಾಲಕೃಷ್ಣ ಭಟ್ ಮತ್ತು ಶೈಲಜಾ ದಂಪತಿಗಳ ಪುತ್ರ.

ಅವನೀಶ

ಅಭಿರಾಮ್ ಯು ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1575 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 2592ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 4319 ನೇ ರ‍್ಯಾಂಕ್, ವೆಟರ್ನರಿಯಲ್ಲಿ 4318ನೇ ರ‍್ಯಾಂಕ್, ಫಾರ್ಮಾದಲ್ಲಿ 5131 ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಕೆಮ್ಮಾಯಿಯ ನಾರಾಯಣ ಬೈಪಾಡಿತ್ತಾಯರವರ ಸುಪುತ್ರ.

ಅಭಿರಾಮ್ ಯು

ಮನೋಜ್ ಎಸ್ ಆರ್ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 4390 ನೇ ರ‍್ಯಾಂಕ್, ಇಂಜಿನಿಯರಿಂಗ್ ವಿಭಾಗದಲ್ಲಿ 5926ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿ ದಂಪತಿ ಪುತ್ರ.

ಮನೋಜ್ ಎಸ್ ಆರ್

ರವಿನಾರಾಯಣ ಎಸ್ ಇಂಜಿನಿಯರಿಂಗ್ ವಿಭಾಗದಲ್ಲಿ 5945ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಕನ್ಯಾನದ ಶಶಿಧರ ಕುಮಾರ್ ಮತ್ತು ಅರುಣಾ ದಂಪತಿಗಳ ಪುತ್ರ.

ರವಿನಾರಾಯಣ ಎಸ್

ಪ್ರೀತಂ ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 5972ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಆರ್ಯಾಪು ಗ್ರಾಮದ ರಾಮ ನಾಯ್ಕ ಮತ್ತು ಗೀತಾ ದಂಪತಿಗಳ ಪುತ್ರ.

ಪ್ರೀತಂ ಜಿ

ಶಶಾಂಕ್ ಬಿ ಇಂಜಿನಿಯರಿಂಗ್ ವಿಭಾಗದಲ್ಲಿ 6310ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಬಡೆಕ್ಕಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿಗಳ ಪುತ್ರ.

ಶಶಾಂಕ್ ಬಿ

ಅಭಿಜ್ಞಾಲಕ್ಷ್ಮಿ ಪಿ ಇಂಜಿನಿಯರಿಂಗ್ ವಿಭಾಗದಲ್ಲಿ 6310ನೇ ರ‍್ಯಾಂಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 6025 ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ ಮಿಯಾಪದವಿನ ಶಿವಕುಮಾರ ಪಿ ಮತ್ತು ವಾಣಿಶ್ರೀ ದಂಪತಿಗಳ ಪುತ್ರಿ.

ಅಭಿಜ್ಞಾಲಕ್ಷ್ಮಿ ಪಿ

ನವ್ಯಶ್ರೀ ಇಂಜಿನಿಯರಿಂಗ್ ವಿಭಾಗದಲ್ಲಿ 7405ನೇ ರ‍್ಯಾಂಕ್, ರಕ್ಷಿತಾ ಸಿ.ಪಿ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 7978 ನೇ ರ‍್ಯಾಂಕ್, ಶರಣ್ ಎಸ್. ಶೆಟ್ಟಿ ಇಂಜಿನಿಯರಿಂಗ್ ವಿಭಾಗದಲ್ಲಿ 9346ನೇ ರ‍್ಯಾಂಕ್, ಶ್ರೇಯಾ ವಿ ಎನ್ ಇಂಜಿನಿಯರಿಂಗ್ ವಿಭಾಗದಲ್ಲಿ 9785ನೇ ರ‍್ಯಾಂಕ್ ಗಳಿಸಿರುತ್ತಾರೆ.

ಅತ್ಯುನ್ನತ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿಯನ್ನು ತಂದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Previous Post

ಬಂಟ್ವಾಳ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನೆ ನಿರ್ಮಾಣ, ಹಸ್ತಾಂತರ:; ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯಮಾಡುವ ಗುಣವಿರಬೇಕು- ಐಕಳ ಹರೀಶ್ ಶೆಟ್ಟಿ

Next Post

ವಿಟ್ಲ: ಕೊಳ್ನಾಡು ಮಾದಕಟ್ಟೆ ನಿವಾಸಿ ಪಾರ್ವತಿ ಕೆರೆಗೆ ಹಾರಿ ಆತ್ಮಹತ್ಯೆ..!

OtherNews

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು : ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

August 6, 2026
(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!
ಪುತ್ತೂರು

(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!

August 6, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.