Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಹಿಂದೂ ಧರ್ಮಕ್ಕೆ ಅಪಾಯ ಇದೆ ಎನ್ನುವುದು ‘ಕಾಲ್ಪನಿಕ’ – ಕೇಂದ್ರ

September 21, 2021
in ಧಾರ್ಮಿಕ, ರಾಷ್ಟ್ರೀಯ
0
ಹಿಂದೂ ಧರ್ಮಕ್ಕೆ ಅಪಾಯ ಇದೆ ಎನ್ನುವುದು ‘ಕಾಲ್ಪನಿಕ’ – ಕೇಂದ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ‘ಕಾಲ್ಪನಿಕ’ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಮಾತನ್ನು ತಳ್ಳಿಹಾಕಿದ್ದು, ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ.

Advertisement
Advertisement

ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ ಉತ್ತರವನ್ನು ನೀಡಿದ್ದು, ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂದು ಕಳವಳ ವ್ಯಕ್ತಪಡಿಸುವ ಯಾವುದೇ ದಾಖಲೆಗಳಾಗಲಿ, ಸಾಕ್ಷಿಗಳಾಗಲಿ ಸಿಕ್ಕಿಲ್ಲ. ಈ ಆಪಾದನೆಯನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ.

ನಾಗ್ಪುರದ ಕಾರ್ಯಕರ್ತ ಮೊಹ್ನೀಶ್ ಜಬಲ್‌ ಪುರೆ ಅವರು ಕಳೆದ ಆಗಸ್ಟ್ 31 ರಂದು ಸಲ್ಲಿಸಿದ ಆರ್‌ ಟಿಐ ಅರ್ಜಿಗೆ ಸಚಿವಾಲಯ ಈ ಉತ್ತರ ನೀಡಿದೆ. ಹಿಂದೂ ಧರ್ಮದ ಬೆದರಿಕೆಗಳಿಗೆ ಸಂಬಂಧಿಸಿದ ಯಾವುದೇ ಪ್ರಶ್ನೆಯು ಕಾಲ್ಪನಿಕ ಎಂದು ಹೇಳಿರುವುದು ಇದೇ ಮೊದಲು. ಅಂತಹ ಯಾವುದೇ ಊಹೆಯನ್ನು ಬೆಂಬಲಿಸಲು ಯಾವುದೇ ದಾಖಲೆಗಳಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಬಲ್‌ಪುರೆ ಸರ್ಕಾರದ ಪ್ರತಿಕ್ರಿಯೆ ಪಡೆದ ಬಳಿಕ ಹೇಳಿದ್ದಾರೆ.

Advertisement

ಬಿಜೆಪಿ ಅಂಗವಾಗಿ ಕಾರ್ಯಾಚರಿಸುತ್ತಿರುವ ಕೆಲವು ಸಂಘಟನೆಗಳ ನಾಯಕರು, ರಾಜಕೀಯ ಸಮಾವೇಶಗಳು ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಹಿಂದೂ ಧರ್ಮಕ್ಕೆ ಅಪಾಯವಿದೆ ಎಂದು ಹೇಳಿಕೆ ನೀಡುತ್ತಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೆ ಕೇಳಿರುವ ಪ್ರಶ್ನೆಗೆ ಸಚಿವಾಲಯವು ಇದು ಕಾಲ್ಪನಿಕ, ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ.

Previous Post

ಕೊಡಿಪ್ಪಾಡಿ: ಬಿಜೆಪಿ ಶಕ್ತಿಕೇಂದ್ರದ ಸಂಚಾಲಕ ಅಭಿಜಿತ್ ರವರಿಗೆ ಮಾತೃ ವಿಯೋಗ

Next Post

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

OtherNews

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!
Featured

May 17, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!
ಧಾರ್ಮಿಕ

May 12, 2026
ಸತತ 15ನೇ ವರ್ಷವೂ ಆದಾಯದಲ್ಲಿ ನಂ.1 ಕುಕ್ಕೆ ದೇವಳ : ಕುಕ್ಕೆ ದೇವಳದ ವಾರ್ಷಿಕ ಆದಾಯ 167ಕೋ.89 ಲಕ್ಷ ರೂ..!

May 11, 2026
ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026

Leave a Reply Cancel reply

Your email address will not be published. Required fields are marked *

Recent News

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

May 25, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page