Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮುಂಡೂರು: ಗ್ರಾ.ಪಂ. ಸದಸ್ಯರು ಮತ್ತು ಶ್ರೀರಾಮ ಗೆಳೆಯರ ಬಳಗದ ಪರಿಶ್ರಮದ ಫಲಶ್ರುತಿ:; 25 ವರ್ಷದಿಂದಿದ್ದ ರಸ್ತೆ ಸಮಸ್ಯೆ ಇತ್ಯರ್ಥ:; ದಲಿತ ಕುಟುಂಬದ ಮನೆ ಬಾಗಿಲಿಗೆ ರಸ್ತೆ ಸಂಪರ್ಕ

September 22, 2021
in ಪುತ್ತೂರು
0
ಮುಂಡೂರು: ಗ್ರಾ.ಪಂ. ಸದಸ್ಯರು ಮತ್ತು ಶ್ರೀರಾಮ ಗೆಳೆಯರ ಬಳಗದ ಪರಿಶ್ರಮದ ಫಲಶ್ರುತಿ:; 25 ವರ್ಷದಿಂದಿದ್ದ ರಸ್ತೆ ಸಮಸ್ಯೆ ಇತ್ಯರ್ಥ:; ದಲಿತ ಕುಟುಂಬದ ಮನೆ ಬಾಗಿಲಿಗೆ ರಸ್ತೆ ಸಂಪರ್ಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕಳೆದ ಸುಮಾರು 25 ವರ್ಷದಿಂದ ಮನೆಗೆ ರಸ್ತೆ ಇಲ್ಲದೆ ಕಷ್ಟದಲ್ಲಿದ್ದ ದಿ.ಮುದರ ಎಂಬವರ ಮನೆಗೆ ಕೊನೆಗೂ ರಸ್ತೆ ನಿರ್ಮಾಣವಾಗಿದೆ. ರಸ್ತೆ ನಿರ್ಮಾಣ ಮಾಡಲು ಮುಂದಾದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಶ್ರೀರಾಮ ಗೆಳೆಯರ ಬಳಗದ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

Advertisement
Advertisement

ಮುಂಡೂರು ಗ್ರಾಮದ ಪುತ್ತಿಲ ಎಂಬಲ್ಲಿ ದಿ. ಮುದರ ಎಂಬವರ ಕುಟುಂಬ ನೆಲೆಸಿದ್ದು ಮನೆಗೆ ರಸ್ತೆ ವ್ಯವಸ್ಥೆ ಇಲ್ಲದೆ ಕಷ್ಟ ಪಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪುಷ್ಪ, ಸದಸ್ಯರಾದ ಅಶೋಕ್ ಕುಮಾರ್, ಬಾಲಕೃಷ್ಣ ಪೂಜಾರಿ, ಅರುಣಾ ಕಣ್ಣರ್ನೂಜಿ ಮತ್ತು ಅರುಣ್ ಪುತ್ತಿಲ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ಬಿಕೆ ಯವರು ಸಮಸ್ಯೆಯನ್ನು ಜಾಗದವರ ಜೊತೆ ಮಾತುಕತೆಯ ಮೂಲಕ ಪರಿಹರಿಸಿ ಚುನಾವಣೆಯ ಸಂದರ್ಭದಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿ ಮಾನವೀಯತೆ ಮೆರೆದಿದ್ದಾರೆ.

Advertisement

ರಸ್ತೆ ಹಾದು ಹೋಗುವ ಜಾಗದ ಮಾಲೀಕರಾದ ಪದ್ಮನಾಭ ಪೂಜಾರಿ ಹಾಗು ಬಾಬು ಮುಗೇರ ರಸ್ತೆಗೆ ಸ್ಥಳ ಬಿಟ್ಟು ಕೊಡುವ ಮೂಲಕ ರಸ್ತೆ ನಿರ್ಮಾಣ ಕಾರ್ಯಕ್ಕೆ ನೆರವಾಗಿದ್ದಾರೆ. ಈ ವಿವಾದದ ಮಾತುಕತೆಯಲ್ಲಿ 1ನೇ ವಾರ್ಡಿನ ಬಿಜೆಪಿ ಪಂಚಾಯತ್ ಸದಸ್ಯರು ಮತ್ತು ಶ್ರೀರಾಮ ಗೆಳೆಯರ ಸದಸ್ಯರು ಬಹಳಷ್ಟು ಶ್ರಮಿಸಿದ್ದು, ಕೊನೆಗೂ ದಿ.ಮುದರ ಎಂಬವರ ಮನೆಗೆ ರಸ್ತೆ ಸಂಪರ್ಕದ ಕನಸು ನನಸಾಗಿದೆ. ಮನೆಯ ರಸ್ತೆ ಸಂಪರ್ಕ ಕಲ್ಪಿಸಿಕೊಡುವ ಮೂಲಕ ಸಹಕರಿಸಿದ ಪಂಚಾಯತ್ ಸದಸ್ಯರು ಮತ್ತು ಶ್ರೀರಾಮ ಗೆಳೆಯರ ಬಳಗಕ್ಕೆ ಮನೆಯವರು ಕೃತಜ್ಞತೆ ಸಲ್ಲಿಸಿದರು.

Advertisement

ರಸ್ತೆ ಕೆಲಸಕ್ಕೆ ಚಾಲನೆ:
ಪದ್ಮನಾಭ ಪೂಜಾರಿ ಮತ್ತು ಅಶೋಕ್ ಪುತ್ತಿಲ ತೆಂಗಿನಕಾಯಿ ಒಡೆಯುವ ಮೂಲಕ ರಸ್ತೆ ಕೆಲಸಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ್. ಕಾರ್ಯದರ್ಶಿ ಜನಾರ್ದನ ಪೂಜಾರಿ. ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಪೂಜಾರಿ. ಅಶೋಕ್ ಪುತ್ತಿಲ. ಮುಂಡೂರು ಹಾಲು ಉತ್ಪಾದಕರ ಸಂಘದ ನಿರ್ದೇಶಕರು ಅನಿಲ್ ಕಣ್ಣರ್ನೂಜಿ. ಅರುಣ್ ಕುಮಾರ್ ಪುತ್ತಿಲ. ಧನಂಜಯ.ಪ್ರಸಾದ್ ಬಿಕೆ.ರಾಧಾಕೃಷ್ಣ ಪುತ್ತಿಲ. ದನು. ಸಂತೋಷ್ ಸೇರಿದಂತೆ ಮನೆಯವರು ಉಪಸ್ಥಿತರಿದ್ದರು.

Previous Post

ಮಂಗಳೂರು: ಫ್ಲ್ಯಾಟ್‌ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

Next Post

ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಏಳು ಜನ ಸಾವನ್ನಪ್ಪಿದ ಪ್ರಕರಣ:; ಮೃತಪಟ್ಟ 7 ಮಂದಿ ಕುಟುಂಬಕ್ಕೆ ತಲಾ 2ಲಕ್ಷ ರೂ. ಪರಿಹಾರ

OtherNews

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!
Featured

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!
Featured

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

September 21, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಕ್ರೈಮ್

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026

Leave a Reply Cancel reply

Your email address will not be published. Required fields are marked *

Recent News

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page