Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಕೊಲ್ಯ: ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ

September 22, 2021
in ಸುಳ್ಯ
0
ಕೊಲ್ಯ: ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೊಲ್ಯ: ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆಯು ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ನೆರವೇರಿತು.

Advertisement
Advertisement
Advertisement

ಬಳಿಕ ಯುವವಾಹಿನಿ (ರಿ.)ಕೊಲ್ಯ ಘಟಕವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 167 ನೇ ಜನ್ಮ ಜಯಂತಿಯ ಅಂಗವಾಗಿ ಅಂತರ್ಜಾಲದಲ್ಲಿ ಏಪರ್ಡಿಸಿದ ಗುರುಶ್ಲೋಕ ಕಂಠಪಾಠ,ಗಾಯನ ಸ್ಪರ್ಧೆ “ಶ್ರೀ ಗುರುಶೃತಿ-2021” ಇದರ ಬಹುಮಾನ ವಿತರಣಾ ಸಮಾರಂಭವು ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.

ಸಭಾ ಕಾರ್ಯಕ್ರಮವನ್ನು ಯುವವಾಹಿನಿ (ರಿ)ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಇವರು ಉದ್ಘಾಟಿಸಿ ಮಾತನಾಡಿದರು ಹಾಗೂ ಸಭಾಧ್ಯಕ್ಷತೆಯನ್ನು ಯುವವಾಹಿನಿ (ರಿ) ಕೊಲ್ಯ ಘಟಕದ ಅಧ್ಯಕ್ಷ ಮೋಹನ್ ಮಾಡೂರು ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕ ಜಗದೀಶ್ಚಂದ್ರ ಡಿ.ಕೆ ಮೂಡುಬಿದಿರೆ ಮತ್ತು ಯುವಸಿಂಚನ ಪತ್ರಿಕೆಯ ಸಂಪಾದಕ ದೇವರಾಜ್ ಅಮೀನ್ ಬಜ್ಪೆ ಅತಿಥಿಗಳಾಗಿ ಭಾಗವಹಿಸಿದ್ದರು.

Advertisement

ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆನಂದ ಮಲಯಾಳಕೋಡಿ,ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷ ವೇಣುಗೋಪಾಲ್ ಕೊಲ್ಯ, ಸಮಿತಿಯ ಅಧ್ಯಕ್ಷರು ಪದ್ಮನಾಭ ಕೊಲ್ಯ,ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕಿ ಅರ್ಚನಾ.ಎಂ.ಬಂಗೇರ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಕುಸುಮ ಭರತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

“ಗುರುಶೃತಿ-2021” ಸ್ಪರ್ಧೆಯು ಕ್ರಮವಾಗಿ ಮೂರು ವಿಭಾಗಗಳಲ್ಲಿ ಆಯೋಜನೆಗೊಂಡಿದ್ದು, ವಿವಿಧ ಸಮಾಜದ ಬಂಧುಗಳು ಜಾತಿ-ಮತ ಭೇದವಿಲ್ಲದೆ ಭಾಗವಹಿಸಿ, ದೂರದ ಊರು ಶಿವಮೊಗ್ಗ, ವಿರಾಜ್ ಪೇಟೆ ಹಾಗೂ ನಮ್ಮೂರಿನ ಪ್ರತಿಭೆಗಳು ಈ ಸ್ಪರ್ಧೆಯಲ್ಲಿ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು. ಸ್ಪರ್ಧೆಯಲ್ಲಿ ನ್ಯಾಯಯುತ ತೀರ್ಪು ನೀಡಿ ಸಹಕರಿಸಿದ ಯುವ ಸಾಹಿತಿ ಡಾ.ಅರುಣ್ ಉಳ್ಳಾಲ್ ಮತ್ತು ಶಿಕ್ಷಕಿ, ಸಾಹಿತಿ ವಿಜಯಲಕ್ಷ್ಮಿ ಕಟೀಲು ಹಾಗೂ ಸಾಹಿತಿ ರಮಾನಾಥ ಕೋಟೆಕಾರು ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಹಲವು ವರ್ಷಗಳಿಂದ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಪೂಜಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವೆಗೈಯ್ಯುತ್ತಿರುವ ಪುರುಷೋತ್ತಮ ಅಡ್ಕ, ಗೋಪಾಲ ಕೊಂಡಾಣ ಹಾಗೂ ಮಾಧವ ಪರ್ಯತ್ತೂರು ಇವರನ್ನು ಗುರುತಿಸಿ ವೇದಿಕೆಯಲ್ಲಿ ಗಣ್ಯರ ಸಮಕ್ಷಮದಲ್ಲಿ ಘಟಕದ ವತಿಯಿಂದ ಗೌರವಿಸಲಾಯಿತು. ಶ್ರೀಮತಿ ವತ್ಸಲಾ ರಘುರಾಮ್ ಶ್ರೀಮತಿ ವಿನುತ ಬಾಲಕೃಷ್ಣ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುಂದರ ಸುವರ್ಣ ಸ್ವಾಗತಿಸಿ,ಪ್ರಾಸ್ತಾವಿಸಿದರು. ಕಾರ್ಯದರ್ಶಿ ಶಿರಲ್ ಕೊಲ್ಯ ವಂದಿಸಿದರು. ಸುಧಾ ಸುರೇಶ್ ಕೊಲ್ಯ,ಲತೀಶ್ ಎಂ.ಸಂಕೊಳಿಗೆ,ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.

Previous Post

ಬಂಟ್ವಾಳ: ಅನುಮಾನಾಸ್ಪದವಾದ ರೀತಿಯಲ್ಲಿ ವ್ಯಕ್ತಿ ಸಾವು..! ಸೂಕ್ತ ತನಿಖೆ ನಡೆಸುವಂತೆ ಹಿಂ.ಜಾ.ವೇ. ವಿಟ್ಲ ತಾಲೂಕು ಆಗ್ರಹ

Next Post

ಮಂಗಳೂರು: ದೇವಾಲಯದಲ್ಲಿ ಕಳವುಗೈದ ಕಳ್ಳನ ಪತ್ತೆಗೆ ನೆರವಾದ ಆಟೋ ಚಾಲಕ

OtherNews

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!
ಸುಳ್ಯ

ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

July 24, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!
ಸುಳ್ಯ

JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

July 23, 2026
ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!
ಸುಳ್ಯ

ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

July 23, 2026
ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!
ಸುಳ್ಯ

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

July 22, 2026

Leave a Reply Cancel reply

Your email address will not be published. Required fields are marked *

Recent News

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

August 1, 2026
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

August 1, 2026
ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.