ಪುತ್ತೂರು: ಸವಣೂರು ಇಡ್ಯಾಡಿ ನಿವಾಸಿ ಧನಂಜಯ(32) ಅನಾರೋಗ್ಯದಿಂದಾಗಿ ಸೆ.22 ರಂದು ನಿಧನರಾದರು.
ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಧನಂಜಯ ರವರು ಅನಾರೋಗ್ಯದಿಂದಾಗಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.