Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪರಂಗಿಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ..!!!

    ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

    ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

    ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ಹಿಂದೂ ಎಂದು ನಂಬಿಸಿ ಮುಸ್ಲಿಂ ಯುವಕನಿಂದ ಯುವತಿಯ ಜೊತೆ ಒಡನಾಟ; ಮದುವೆಯಾಗುವುದಾಗಿ ನಂಬಿಸಿ 35 ಲಕ್ಷ ರೂ ವಂಚನೆ

September 23, 2021
in Featured, ಮಂಗಳೂರು
0
ಮಂಗಳೂರು: ಹಿಂದೂ ಎಂದು ನಂಬಿಸಿ ಮುಸ್ಲಿಂ ಯುವಕನಿಂದ ಯುವತಿಯ ಜೊತೆ ಒಡನಾಟ; ಮದುವೆಯಾಗುವುದಾಗಿ ನಂಬಿಸಿ 35 ಲಕ್ಷ ರೂ ವಂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಅನ್ಯಕೋಮಿನ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿ, ಮದುವೆಯಾಗುವ ಭರವಸೆ ನೀಡಿ ಯುವತಿಯೊಬ್ಬರನ್ನು ಹಲವು ಬಾರಿ ದೈಹಿಕ ಸಂಪರ್ಕಕ್ಕೆ ಬಳಸಿಕೊಂಡು, 35 ಲಕ್ಷ ಹಣ ಪಡೆದು ವಂಚಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಮಂಗಳೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಮೈಸೂರು ಜಿಲ್ಲೆ, ನಂಜನಗೂಡು ಮೂಲದ ಯುವತಿಯೊಬ್ಬರಿಗೆ ಕೊಣಾಜೆಯ ಮುಡಿಪು ಪರಿಸರದ ಮೊಹಮ್ಮದ್ ಅಜ್ವಿನ್ ಎಂಬಾತ ಮೈಸೂರಿನಲ್ಲಿ ಪರಿಚಯವಾಗಿದ್ದು, ನಂತರ ತಾನು ಹಿಂದೂ ಧರ್ಮದ ವ್ಯಕ್ತಿಯೆಂದು ನಂಬಿಸಿದ್ದ. ಅಲ್ಲದೇ ಮದುವೆಯಾಗುವುದಾಗಿ ನಂಬಿಸಿದಾತ ಆ ಯುವತಿಯನ್ನು ಊಟಿಗೆ ಕರೆದೊಯ್ದು, ದೈಹಿಕ ಸಂಪರ್ಕ ನಡೆಸಿದ್ದ.‌ ಅಲ್ಲದೇ ಈ ವೇಳೆ ಆ ಯುವತಿಯ ಅರೆ ನಗ್ನ ಫೋಟೋಗಳನ್ನು ತೆಗೆದಿದ್ದ ಎನ್ನಲಾಗಿದೆ.

ನಂತರ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ 35 ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದ್ದ. ಆದರೆ ಹಣ ಪಡೆಯುತ್ತಲೇ ಅಜ್ವಿನ್ ತನ್ನ ನಿಜ ಬುದ್ಧಿ ತೋರಿಸಿದ್ದು, ಮೈಸೂರಿನ ಕೆ.ಆರ್ ನಗರದಲ್ಲಿ ತಾನು ಕೆಲಸ ಮಾಡುತ್ತಿದ್ದ ಅಂಗಡಿ ಮಾಲಿಕನ ಮನೆಯಲ್ಲಿ ಯುವತಿಯ ಮೇಲೆ ಹಲ್ಲೆ ನಡೆಸಿದ್ದ, ಬಳಲಿದ ಯುವತಿಯನ್ನು ರೋಜಾ ಎಂಬವರು ಬಚಾವ್ ಮಾಡಿದ್ದರು ಎನ್ನಲಾಗಿದೆ. ಅಷ್ಟಕ್ಕೇ ಸುಮ್ಮನಾಗದ ನೀಚ ಬುದ್ಧಿಯ ಆರೋಪಿ ಅಜ್ವಿನ್ ಸಂತ್ರಸ್ತ ಯುವತಿಗೆ ನಿಕೃಷ್ಟ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ‌ ಎಂದು ದೂರಲಾಗಿದೆ.

Advertisement

ಆದರೂ ಮೈಸೂರಿನಲ್ಲಿ ಆತ ನಾಪತ್ತೆಯಾದ ಬಳಿಕ ಮೊನ್ನೆ 21 ನೇ ತಾರೀಖಿನಂದು ಕೊಣಾಜೆ ಮುಡಿಪುವಿನಲ್ಲಿ ಇರುವ ಆತನ ಮನೆಗೆ ಬೆಳಿಗ್ಗೆ 11-00 ಗಂಟೆಗೆ ಹೋದ ಸಮಯದಲ್ಲಿ ಆತನ ಮನೆಯಲ್ಲಿ ಆತನ ಅಮ್ಮ, ಚಿಕ್ಕಮ್ಮ , ಆತನ ಅಪ್ಪ, ತಂಗಿ, ಅಕ್ಕರವರು ಜೊತೆಯಾಗಿ ಸಂತ್ರಸ್ತ ಯುವತಿಯ ಮೇಲೆ ಹಲ್ಲೆಗೈದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. .

ಸದ್ಯ ಆರೋಪಿಯ ವಿರುದ್ಧ ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯಲ್ಲಿ Cr.no :69/2021 ಅನ್ವಯ ಸೆಕ್ಷನ್ 376,384,504,506, 417 r/w 149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Previous Post

ಕಾಂಗ್ರೆಸ್​ನಿಂದ 20 ಶಾಸಕರು ಬಿಜೆಪಿಗೆ ಬರ್ತಾರೆ..!- ಹೊಸ ಬಾಂಬ್​ಸಿಡಿಸಿದ ಕಟೀಲ್​

Next Post

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ..! ಮೂವರು ಬಲಿ,ಐವರಿಗೆ ಗಾಯ

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026
ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

July 10, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪರಂಗಿಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ..!!!

July 13, 2026
ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

July 12, 2026
ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page