ಪುತ್ತೂರು: ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಯುವ ಮುಖಂಡ ಸುಪ್ರೀತ್ ಬಿ ಕಣ್ಣರಾಯ ರವರನ್ನು ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈಯವರು ನೇಮಕಗೊಳಿಸಿ ಆದೇಶಿಸಿದ್ದಾರೆ.
ಸುಪ್ರೀತ್ ಬಿ ಕಣ್ಣರಾಯ ರವರು ಹಲವಾರು ಸಾಮಾಜಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದು, ವಿಜಯ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಬಾಲಕೃಷ್ಣ ಕಣ್ಣರಾಯರ ಸುಪುತ್ರರಾಗಿದ್ದಾರೆ.




























