Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರ ದಾಳಿ : ಮೂವರು ವಶಕ್ಕೆ..!!

    ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

    ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಎನ್.ಎಸ್.ಎಸ್ ದಿನಾಚರಣೆ ಕೊರೊನಾ ಜಾಗೃತಿ ಕಾರ್ಯಕ್ರಮ

September 24, 2021
in ಪುತ್ತೂರು
0
ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಎನ್.ಎಸ್.ಎಸ್ ದಿನಾಚರಣೆ ಕೊರೊನಾ ಜಾಗೃತಿ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಹಾಗೂ ಕೊರೋನಾ ಜಾಗೃತಿ ಕಾರ್ಯಕ್ರಮವೂ ಸೆ.24 ರಂದು ಅಕ್ಷಯ ಕಾಲೇಜಿನಲ್ಲಿ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್ಯಾಪು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ, ತ್ಯಾಗ ಮಾಡದೆ ಉನ್ನತ ಮಟ್ಟದ ಸಾಧನೆ ಅಸಾಧ್ಯ. ವಿದ್ಯಾರ್ಥಿಗಳು ತ್ಯಾಗಭರಿತ ಮನೋಭಾವನೆಯಿಂದ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್) ಯಂತಹ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದು ವಿದ್ಯಾರ್ಥಿಗಳ ಭವಿಷ್ಯದ ದಿಕ್ಕನ್ನು ನಿರ್ಧರಿಸಬಲ್ಲುದು ಎಂದು ಹೇಳಿದರು.

ಕಾರ್ಯಕ್ರಮದ ಅತಿಥಿಯಾದ ಗ್ರಾಮ ಪಂಚಾಯತ್ ಆರ್ಯಾಪು ಇದರ ಅಭಿವೃದ್ಧಿ ಅಧಿಕಾರಿ ನಾಗೇಶ್ ಮಾರ್ತಾಜೆ ಮಾತನಾಡಿ, ಮಾನವನ ಬದುಕಿನಲ್ಲಿ ಸೇವಾ ಮನೋಭಾವನೆ ಬಹಳ ಮುಖ್ಯ. ಸಾಮಾಜಿಕ ಋಣ ತೀರಿಸಲು ಎನ್.ಎಸ್.ಎಸ್ ಒಂದು ಉತ್ತಮ ವೇದಿಕೆ. ಎನ್.ಎಸ್.ಎಸ್ ನಿಂದ ಶಿಸ್ತು, ಸಂಘಟನಾ ಚತುರತೆ, ವ್ಯಕ್ತಿತ್ವ ವಿಕಸನ, ಸಹಬಾಳ್ವೆ, ಸಮಾಜಮುಖಿ ಚಿಂತನೆ, ಆತ್ಮತೃಪ್ತಿ ಮೊದಲಾದ ಉತ್ತಮ ಅಂಶಗಳನ್ನು ಮೈಗೂಡಿಸಿಕೊಳ್ಳಬಹುದು. ಎನ್.ಎಸ್.ಎಸ್ ಸ್ವಯಂಸೇವಕರು ಗ್ರಾಮೀಣ ಪ್ರದೇಶದ ಜನರೊಂದಿಗೆ ಬೆರೆತು ಬಾಳುವ ಗುಣ ಬೆಳೆಸಿಕೊಳ್ಳಬೇಕು. ಆ ಮೂಲಕ ಸಿಗುವ ಸಂತೋಷ, ಅನುಭವ ಮಹತ್ತರವಾದುದು. ಅವಕಾಶಗಳು ಬಂದೊದಗಿದಾಗ ಸಮರ್ಪಕವಾಗಿ ಬಳಸಿಕೊಳ್ಳುವುದು ಜಾಣತನವಾಗಿದೆ. ಯಾವುದೇ ಯಶಸ್ಸಿಗೆ ಸತತ ಕಠಿಣ ಪ್ರಯತ್ನಬೇಕು, ಆ ಪ್ರಯತ್ನ ಇಂದಿನಿಂದಲೇ ಆರಂಭವಾಗಬೇಕು ಎಂದು ಹೇಳಿದರು.

Advertisement

ಅಧ್ಯಕ್ಷತೆಯನ್ನು ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ನೂತನ ಕ್ಯಾಂಪಸ್‌ಗೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಮಾತನಾಡಿ, ಎನ್.ಎಸ್.ಎಸ್ ಅನ್ನುವ ಸಂಘಟನೆಯು ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ಹೊಂದಿದೆ. ಇದರಲ್ಲಿ ಹಮ್ಮಿಕೊಳ್ಳುವ ಎಲ್ಲಾ ರೀತಿಯ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಬೇಕು. ಆ ಮೂಲಕ ಆತ್ಮವಿಶ್ವಾಸ, ನಾಯಕತ್ವ ಗುಣ, ಧನಾತ್ಮಕ ಚಿಂತನೆ ಮತ್ತು ಮನೋಧೈರ್ಯವನ್ನು ಹೆಚ್ಚಿಸಿಕೊಳ್ಳಬೇಕು. ಎನ್.ಎಸ್.ಎಸ್ ಸ್ವಯಂಸೇವಕರು ಹುಮ್ಮಸ್ಸಿನಿಂದ ಕೈಗೊಳ್ಳುವ ಸ್ವಚ್ಛತೆಯಂತಹ ಚಟುವಟಿಕೆಗಳು ಇತರರಿಗೆ ಮಾದರಿಯಾಗಿರುತ್ತದೆ ಎಂದ ಅವರು ಆರ್ಯಾಪು ಗ್ರಾಮ ಪಂಚಾಯತ್‌ನ್ನು 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗಾಗಿ ದತ್ತು ಪಡೆಯಲು ಅವರು ಮನವಿ ಮಾಡಿದರು.

ಸಮಾರಂಭದಲ್ಲಿ ಕಾಲೇಜು ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಅಕ್ಷಯ ಕಾಲೇಜಿನ ಶ್ರೀಮತಿ ಪ್ರಿಯಾರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕು.ಪ್ರಣಮ್ಯ ಸಿ.ಎ ಸ್ವಾಗತಿಸಿ, ಗಗನ್‌ದೀಪ್‌ರವರು ವಂದಿಸಿದರು. ಕು.ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಯೋಗಪಟು ಕು.ಪ್ರಣಮ್ಯ ಸಿ.ಎ, ಕಾಲೇಜು ನಾಯಕರಾದ ಗಗನ್‌ದೀಪ್ ಎ.ಬಿ, ಹಾಗೂ ಅಂತರಾಷ್ಟ್ರೀಯ ಯೋಗಪಟು ಪ್ರತೀಕ್ಷಾ ರೈಯವರನ್ನು ಅಭಿನಂದಿಸಲಾಯಿತು.

https://youtu.be/ggXvLU86MxU

Previous Post

ಗಂಡನನ್ನು ಕಳೆದ ನೋವಿನಲ್ಲೇ ಸ್ವಾತಿಗೆ ಕಾಡಿದೆ ಲಿವರ್ ಖಾಯಿಲೆ…!!! ಶಸ್ತ್ರ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬೇಕಿದೆ ನೆರವಿನ ಹಸ್ತ..

Next Post

ಉಳ್ಳಾಲ: ಮನೆ ಬಾಗಿಲುಗಳಲ್ಲಿ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರಗಳನ್ನಿರಿಸಿದ ಅಪರಿಚಿತ..!! ಸ್ಥಳದಲ್ಲಿ ಬಿಗುವಿನ ವಾತಾವರಣ

OtherNews

ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!
Featured

ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

May 14, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕಾವು: ರಸ್ತೆಗೆ ಉರುಳಿಬಿದ್ದ ಮರ..!!
ಕ್ರೈಮ್

ಕಾವು: ರಸ್ತೆಗೆ ಉರುಳಿಬಿದ್ದ ಮರ..!!

May 12, 2026
ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!
Featured

ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

May 12, 2026
ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!
ಆವಿಷ್ಕಾರ

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

May 12, 2026
ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!
ಧಾರ್ಮಿಕ

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

May 12, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರ ದಾಳಿ : ಮೂವರು ವಶಕ್ಕೆ..!!

May 14, 2026
ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

May 14, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.