Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಳ್ಳಾಲ: ಮನೆ ಬಾಗಿಲುಗಳಲ್ಲಿ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರಗಳನ್ನಿರಿಸಿದ ಅಪರಿಚಿತ..!! ಸ್ಥಳದಲ್ಲಿ ಬಿಗುವಿನ ವಾತಾವರಣ

September 24, 2021
in Featured, ಮಂಗಳೂರು
0
ಉಳ್ಳಾಲ: ಮನೆ ಬಾಗಿಲುಗಳಲ್ಲಿ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರಗಳನ್ನಿರಿಸಿದ ಅಪರಿಚಿತ..!! ಸ್ಥಳದಲ್ಲಿ ಬಿಗುವಿನ ವಾತಾವರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಳ್ಳಾಲ: ಸೋಮೇಶ್ವರದಲ್ಲಿರುವ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಬದಿ 15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳನ್ನು ಇಟ್ಟಿರುವ ಘಟನೆ ಇಂದು ನಡೆದಿದ್ದು, ಘಟನೆ ಸಂಬಂಧ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Advertisement
Advertisement
Advertisement

ಘಟನಾ ಸ್ಥಳಕ್ಕೆ ಉಳ್ಳಾಲ ಬಜರಂಗದಳ ಘಟಕ ಭೇಟಿ ನೀಡಿ ಭಿತ್ತಿ ಪತ್ರಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿರುವ ಮೊಬೈಲ್ ನಂಬರಿರುವ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ‌.

Advertisement

ಬೆಳಿಗ್ಗೆ ಲುಂಗಿ ಧರಿಸಿದ್ದ ಅಪರಿಚಿತ ವ್ಯಕ್ತಿ 15 ರಷ್ಟು ಮನೆಗಳ ಗೇಟುಗಳಲ್ಲಿ ಕ್ರೈಸ್ತ ಧರ್ಮ ವಿಚಾರಗಳ ಕುರಿತ ಕನ್ನಡ ಹಾಗೂ ಮಲಯಾಳಂನಲ್ಲಿ ಬರೆದಿರುವ ಭಿತ್ತಿಪತ್ರ, ಎರಡು ಪುಸ್ತಕಗಳನ್ನು ಮನೆಗಳ ಗೇಟಿನಲ್ಲಿರಿಸಿದ್ದಾನೆ.ಈ ಸಂದರ್ಭ ವೃದ್ಧೆಯೊಬ್ಬರು ವ್ಯಕ್ತಿಯನ್ನು ಗಮನಿಸಿ ಸೇಲ್ಸ್ ಮೆನ್ ಅಂದುಕೊಂಡು ತಮಗೇ ಯಾವುದೇ ಸೊತ್ತುಗಳು ಬೇಡ ಅಂದಿದ್ದಾರೆ.

Advertisement

ಆದರೂ ಆತ ಅವರ ಗೇಟಿನಲ್ಲಿ ಪುಸ್ತಕ, ಭಿತ್ತಿಪತ್ರ , ಸ್ಟಿಕ್ಕರ್ ಇರಿಸಿ ಪರಾರಿಯಾಗಿದ್ದಾನೆ. ಘಟನೆಯಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದು, ಮತಾಂತರ ನಡೆಸುವ ಉದ್ದೇಶದಿಂದಲೇ ಕೃತ್ಯ ಎಸಗಲಾಗಿದೆ ಅನ್ನುವ ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಉಳ್ಳಾಲದ ಬಜರಂಗದಳದ ಕಾರ್ಯಕರ್ತರು ಜಮಾಯಿಸಿದ್ದಾರೆ. ಉಳ್ಳಾಲ ಠಾಣಾ ಪೊಲೀಸರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

Previous Post

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಎನ್.ಎಸ್.ಎಸ್ ದಿನಾಚರಣೆ ಕೊರೊನಾ ಜಾಗೃತಿ ಕಾರ್ಯಕ್ರಮ

Next Post

ಕಾಮುಕರಿಂದ ಪೈಶಾಚಿಕ ಕೃತ್ಯ:; ಅಪ್ರಾಪ್ತೆ ಮೇಲೆ 8 ತಿಂಗಳು 33 ಜನರಿಂದ ನಿರಂತರ ಅತ್ಯಾಚಾರ..! 26 ಆರೋಪಿಗಳ ಬಂಧನ

OtherNews

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

September 12, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

September 10, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page