Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬ: ಪೊಲೀಸ್ ಸಿಬ್ಬಂದಿಯಿಂದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಪ್ರಕರಣ:; ಯುವತಿಯ ತಂದೆಯಿಂದ ಪೊಲೀಸ್ ಸಿಬ್ಬಂದಿ ಶಿವರಾಜ್ ವಿರುದ್ದ ದೂರು ದಾಖಲು

September 27, 2021
in ಪುತ್ತೂರು
0
ಕಡಬ: ಪೊಲೀಸ್ ಸಿಬ್ಬಂದಿಯಿಂದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಪ್ರಕರಣ:; ಯುವತಿಯ ತಂದೆಯಿಂದ ಪೊಲೀಸ್ ಸಿಬ್ಬಂದಿ ಶಿವರಾಜ್ ವಿರುದ್ದ ದೂರು ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ: ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತ ಯುವತಿಯನ್ನು ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ಯುವತಿಯ ತಂದೆ ದೂರು ನೀಡಿದ್ದಾರೆ.

Advertisement
Advertisement
Advertisement

ಯುವತಿಯ ತಂದೆಯೇ ದೂರು ನೀಡಿದ್ದು, ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ ಪೊಲೀಸ್ ಸಿಬ್ಬಂದಿ ಶಿವರಾಜ್ ನೀಡಿದ್ದಾನೆ ಎಂದು ಅವರು ಯುವತಿಯ ತಂದೆ ದೂರಿನಲ್ಲಿ ವಿವರಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಶಿವರಾಜ್

Advertisement

ದೂರಿನ ಸಾರಾಂಶ:
ನಾನು ಹಾಗೂ ನನ್ನ ಪತ್ನಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಎರಡು ವರ್ಷಗಳ ಹಿಂದೆ ನನ್ನ ಮಗಳು ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆಯಾಗಿದ್ದು, ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ ಅಷ್ಟೆ, ಈ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ಶಿವರಾಜ್ ಎಂಬಾತ ಯಾವುದೋ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದು ಪರಿಚಯವಾಗಿದ್ದ, ಪ್ರಕರಣ ಮುಗಿದಿದ್ದರೂ ಶಿವರಾಜ್ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು, ಆದರೆ ನನಗೆ ಇಂತಹ ಕೆಟ್ಟ ಚಾಳಿ ಇರುವುದು ನನ್ನ ಗಮನಕ್ಕೆ ಬಂದಿರುವುದಿಲ್ಲ,

ಆದರೇ ಇತ್ತಿಚ್ಚೆಗೆ ದೈಹಿಕ ಬೆಳವಣಿಗೆಯಲ್ಲಿ ಏರು ಪೇರಾಗಿ ಮಗಳು ಗರ್ಭೀಣಿ ಆಗಿರುವುದು ತಿಳಿದು ಬಂದು ಮಗಳನ್ನು ವಿಚಾರಿಸಿದಾಗ ಕಡಬ ಪೊಲೀಸ್ ಶಿವರಾಜ್ ಎಂಬಾತ ನನ್ನನ್ನು ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ, ಆದುದರಿಂದ ನನಗೆ ಐದೂವರೆ ತಿಂಗಳು ಆಗಿದೆ ಎಂದು ಸತ್ಯ ಬಾಯಿಬಿಟ್ಟಿದ್ದಳು, ಇದೇ ವೇಳೆ ನಾನು ಶಿವರಾಜ್ ನನ್ನು ಸಂಪರ್ಕ ಮಾಡಿ ನನ್ನ ಮಗಳನ್ನು ಮದುವೆಯಾಗು ಎಂದು ಹೇಳಿದ್ದೆ, ಆ ವೇಳೆ ನಾನು ಮದುವೆಯಾಗುವುದಿಲ್ಲ, ಗರ್ಭೀಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಿಸುತ್ತೇನೆ. ಅದಕ್ಕೆ ತಗಲುವ ಖರ್ಚು ಕೊಡುತ್ತೇನೆ ಎಂದು ಹೇಳಿದ. ಇದಕ್ಕೆ ನಾನು ನೀನು ಖರ್ಚು ಕೊಡುವುದು ಬೇಡ, ಅಬಾರ್ಷನ್ ಮಾಡಿಸುವುದೂ ಬೇಡ ಎಂದು ಹೇಳಿದ್ದೆ,

ಈ ಬಳಿಕ ನಾನು ತುಂಬಾ ಅಘಾತಗೊಳಗಾಗಿದ್ದೆ. ಹೀಗಿರುವಾಗ ಸೆ.18 ರಂದು ನನ್ನ ಹೆಂಡತಿ ಹಾಗೂ ಮಗಳು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ, ಪತ್ನಿ ನನಗೆ ಫೋನ್ ಮಾಡುತ್ತಾಳೆ ಆದರೆ ಎಲ್ಲಿದ್ದೆನೆ ಎಂದು ಹೇಳುತ್ತಿಲ್ಲ, ಅಬಾರ್ಷನ್ ಮಾಡಲಾಗಿದೆ, ಅದಕ್ಕೆ 35,000/-ನ್ನು ಶಿವರಾಜ್ ಪೊಲೀಸ್ ಆನ್ಲೈನ್ ಟ್ರಾನ್ಸ್ಪರ್ ಮಾಡಿದ್ದಾನೆಂದೂ, ನಾವು ಒಂದು ಕಡೆ ಇದ್ದೇವೆ, ಎಲ್ಲಿ ಅಂತ ಹೇಳುವುದಿಲ್ಲ ಎಂದು ನನ್ನ ಪತ್ನಿ ಹೇಳುತ್ತಿದ್ದಾಳೆ.

ಆದುದರಿಂದ ಅತ್ಯಾಚಾರ ಎಸಗಿರುವ ಶಿವರಾಜ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು, ಮತ್ತು ನನ್ನ ಮಗಳು ಹಾಗೂ ಪತ್ನಿ ಶಿವರಾಜ್ ಅವನ ಸುಪರ್ಧಿಯಲ್ಲಿ ಮಂಗಳೂರಿನ ಎಲ್ಲಿಯೋ ಅಜ್ಞಾತ ಸ್ಥಳದಲ್ಲಿರುವ ಅವರನ್ನು ಪತ್ತೆ ಹಚ್ಚಬೇಕು, ಇದಕ್ಕೆಲ್ಲ ಪೊಲೀಸ್ ಪ್ರಭಾವ ಬಳಸಿ ನಮ್ಮನ್ನು ಬೆದರಿಸುತ್ತಿರುವ ಶಿವರಾಜ್ ವಿಚಾರಣೆ ನಡೆಸಿದಾಗ ಎಲ್ಲ ವಿಚಾರ ಬಹಿರಂಗವಾಗಲಿದೆ, ಆದುದರಿಂದ ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ..

Advertisement
Advertisement
Previous Post

ಪುತ್ತೂರು: 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

Next Post

ಮರೀಲ್: ಪ್ರಗತಿ ಲೇಔಟ್ ನಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನಾ ಕಾರ್ಯಕ್ರಮ

OtherNews

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!
Featured

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!
Featured

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!
Featured

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!
Featured

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!
Featured

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!
Featured

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page