Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರಲ್ಲಿ ಭಾವೈಕ್ಯತೆ ಕವಿಗೋಷ್ಠಿ ಮತ್ತು ಅಕ್ಷರ ಸಂತ ಹಾಜಬ್ಬ ರಿಗೆ ಬಿರುದು ಪ್ರದಾನ ಕಾರ್ಯಕ್ರಮ

January 9, 2021
in ಪುತ್ತೂರು
0
ಪುತ್ತೂರಲ್ಲಿ ಭಾವೈಕ್ಯತೆ ಕವಿಗೋಷ್ಠಿ ಮತ್ತು ಅಕ್ಷರ ಸಂತ ಹಾಜಬ್ಬ ರಿಗೆ ಬಿರುದು ಪ್ರದಾನ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಜಂಟಿ ಆಶ್ರಯದಲ್ಲಿ ಭಾವೈಕ್ಯತಾ ಕವಿಗೋಷ್ಠಿ ಮತ್ತು ಸಜ್ಜನ ಚಂದನ ಸದ್ಬಾವನ ಪ್ರಶಸ್ತಿ ಪ್ರದಾನ ಹಾಗೂ ಅಕ್ಷರ ಸಂತ ಹರೇಕಳ ಹಾಜಬ್ಬ ರವರಿಗೆ “ಸದ್ಬಾವನಾ ಶೈಕ್ಷಣಿಕ ಹರಿಕಾರ” ಬಿರುದು ಪ್ರದಾನ ಕಾರ್ಯಕ್ರಮವು ಪುತ್ತೂರು ರೋಟರಿ ಟ್ರಸ್ಟ್ ಸಭಾಂಗಣದಲ್ಲಿ ‌ಅರ್ಥಪೂರ್ಣವಾಗಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಪದ್ಮಶ್ರೀ ಅಕ್ಷರ ಸಂತ ಹರೇಕಳ ಹಾಜಬ್ಬ ರವರು ಉದ್ಘಾಟಿಸಿದರು.ಸಮಾರಂಭದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷರಾದ ಝೇವಿಯರ್ ಡಿ’ಸೋಜ, ಪುತ್ತೂರು ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ , ಯುವ ಕವಯಿತ್ರಿ ಪ್ರಜ್ಞಾ ಕುಲಾಲ್, ಚಂದನ ಸಾಹಿತ್ಯ ವೇದಿಕೆ ಉಪಾಧ್ಯಕ್ಷ ಮಂಜುನಾಥ್ ಬಳ್ಳಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಿತ್ತಳೆ ಹಣ್ಣು ಮಾರಾಟ ಮಾಡಿ ಶಾಲೆ ಕಟ್ಟಿಸಿದ್ದ ಪದ್ಮಶ್ರೀ ಪುರುಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ರವರಿಗೆ ಜಂಟಿ ಸಂಘಗಳ ಸಹಯೋಗದಿಂದ “ಸದ್ಬಾವನಾ ಶೈಕ್ಷಣಿಕ ಹರಿಕಾರ” ಬಿರುದು ಪ್ರದಾನ ನಡೆಯಿತು .

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ. ಪೂವಪ್ಪ ಕಣಿಯೂರು , ಪ್ರೊ.ಡಾ. ಶಿವರಾಂ ಮಂಗಳೂರು , ಶ್ರೀಮತಿ ಹಸೀನಾ , ಶ್ರೀ ನಟರಾಜು ಬೆಂಗಳೂರು , ಶ್ರೀಮತಿ ಶೀಲಾ ಪಡೀಲ್ ಮಂಗಳೂರು , ಶ್ರೀ.ಮುಹಮ್ಮದ್ ಸಾಬ್ ಪುತ್ತೂರು , ಶ್ರೀಮತಿ ಶಾಂತಾ ಕುಂಟಿನಿ , ಶ್ರೀಮತಿ ಆಶಾ ಮಯ್ಯ ಪುತ್ತೂರು , ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಶ್ರೀಮತಿ ನಿರ್ಮಲಾ ಉದಯಕುಮಾರ್ ಅವರಿಗೆ ಸಜ್ಜನ ಚಂದನ ಸದ್ಭಾವನಾ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು . ಚಂದನ ಸಾಹಿತ್ಯ ವೇದಿಕೆ ವತಿಯಿಂದ ಡಾ .ಉಮ್ಮರ್ ಬೀಜದಕಟ್ಟೆಯವರಿಗೆ ಚಂದನ ಸದ್ಭಾವನಾ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು . ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ಸಾಹಿತಿ ಮತ್ತು ಜ್ಯೋತಿಷಿ ಎಚ್ ಭೀಮರಾವ್ ವಾಷ್ಠರ್ ರವರಿಗೆ ಸಜ್ಜನ ಸದ್ಭಾವನಾ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು . ನಂತರ ಹಿರಿಯ ಸಾಹಿತಿ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ರವರ ಅದ್ಯಕ್ಷತೆಯಲ್ಲಿ ನಡೆದ ಭಾವೈಕ್ಯತಾ ಕವಿಗೋಷ್ಠಿಯಲ್ಲಿ ಒಟ್ಟು 42 ಜನ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು . ಕವಿಗೋಷ್ಠಿ ಅಧ್ಯಕ್ಷರಾದ ಶ್ರೀ ನಾರಾಯಣ ಕುಕ್ಕುವಳ್ಳಿಯವರು ಒಂದು ಗಂಟೆಗೂ ಹೆಚ್ಚು ತಮ್ಮ ಅಧ್ಯಕ್ಷೀಯ ಮಾತುಗಳನ್ನು ಆಡಿ ಕವಿಗಳಿಗೆ ಪ್ರೋತ್ಸಾಹ , ಸ್ಪೂರ್ತಿ ತುಂಬಿ ಕವನಗಳ ವಿಮರ್ಶೆ ಮಾಡಿದರು . ಅವರು ತಮ್ಮ ಭಾಷಣದಲ್ಲಿ ” ಸಾಹಿತ್ಯ ಎಲ್ಲರಿಗೂ ಆಸಕ್ತಿಯ ವಿಷಯವಾಗಬೇಕು . ಸಾಹಿತ್ಯದ ಸುಮನಸ್ಸು ಎಲ್ಲಾ ಸಮಸ್ಯೆಗೂ ಖಂಡಿತ ಪರಿಹಾರ ಸೂಚಿಸಬಲ್ಲದು. ಪ್ರಸ್ತುತ ಕಾಲದಲ್ಲಿ ಸರ್ವ ಧರ್ಮ , ಸಮನ್ವತೇ ಮತ್ತು ಮಾನವೀಯತೆ , ಕರುಣೆ ಮುಖ್ಯವಾಗಿ ಸಾಹಿತ್ಯದ ಮೂಲಕ ಪ್ರತಿಬಿಂಬಿಸಬೇಕು ಎಂದರು . ಸದ್ಭಾವನಾ ಕವಿಯಾಗಿ ಮೂಡಿಬಂದ ಧನ್ಯಶ್ರೀ ಅವರಿಗೆ ಸಮ್ಮಾನಿಸಿ ಗೌರವಿಸಲಾಯಿತು . ಬೀಜದಕಟ್ಟೆ ಅಭಿಮಾನಿಗಳ ಬಳಗ ಮತ್ತು ಸಜ್ಜನ ಪ್ರತಿಷ್ಠಾನದ ಸಮವಸ್ತ್ರಗಳನ್ನು ಬಿಡುಗಡೆ ಮಾಡಲಾಯಿತು . ಹಿರಿಯ ಕವಿ ಶ್ರೀ ಹರಿ ನರಸಿಂಹ ಉಪಾಧ್ಯಾಯ ರವರ ಭಾವ ಶರಧಿ ಸಾಹಿತ್ಯ ಕೃತಿಯನ್ನು ಬಿಡುಗಡೆ ಮಾಡಲಾಯಿತು . ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆಯ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ ರವರು ಪ್ರಾಸ್ತಾವಿಕ ಮಾತನಾಡಿದರು. ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಪೂರ್ವ ಕಾರಂತ ಪ್ರಾರ್ಥನೆ ಹಾಡಿದರು. ಸಜ್ಜನ ಪ್ರತಿಷ್ಠಾನ ನಿರ್ದೇಶಕ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ ಅಶ್ರಫ್ ಪರ್ಪುಂಜ ವಂದಿಸಿದರು.ಸಜ್ಜನ ಪ್ರತಿಷ್ಠಾನ ನಿರ್ದೇಶಕರಾದ ಶಶಿಕಾಂತ್,ಮಂಜುನಾಥ್,ರಕ್ಷಿತ್, ವಹಾಬ್ ಅಡಿಮಾರಡ್ಕ,ರಹೀಮ್ ಬೀಜದಕಟ್ಟೆ ಸಹಕರಿಸಿದರು.

Advertisement
Advertisement
Advertisement
Previous Post

ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ ಪುತ್ತೂರು ಶಾಖೆಯ ಮಹಾಸಭೆ, 2021ರ ದಿನಚರಿ ಬಿಡುಗಡೆ ಮತ್ತು ನಿವೃತ್ತರಿಗೆ ಸನ್ಮಾನ

Next Post

ಸೇವೆಯಲ್ಲೇ ಸಂತಸದ ಬದಲಾವಣೆಯೊಡನೆ ನೂತನ ಶಾಖೆಗೆ ಮುನ್ನುಡಿ- ಕಡಬದಲ್ಲಿ ಎಸ್. ಎಸ್. ಸ್ಕೇಲ್ ಬಜಾರ್ ಶುಭಾರಂಭ

OtherNews

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026

Leave a Reply Cancel reply

Your email address will not be published. Required fields are marked *

Recent News

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page