Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

    ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

    ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮೂಲ್ಕಿ: ಭೀಕರ ರಸ್ತೆ ಅಪಘಾತ:; ನಿಯಂತ್ರಣ ತಪ್ಪಿ ಕಾರು ಪಲ್ಟಿ..!! ಓರ್ವ ಸಾವು

September 28, 2021
in ಮಂಗಳೂರು
0
ಮೂಲ್ಕಿ: ಭೀಕರ ರಸ್ತೆ ಅಪಘಾತ:; ನಿಯಂತ್ರಣ ತಪ್ಪಿ ಕಾರು ಪಲ್ಟಿ..!! ಓರ್ವ ಸಾವು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹತ್ತಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸಮೀಪದ ಕ್ಷೀರಸಾಗರದ ಬಳಿ ನಡೆದಿದ್ದು ಘಟನೆಯಲ್ಲಿ ಓರ್ವ ಸಾವನಪ್ಪಿದ್ದು, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

Advertisement
Advertisement
Advertisement

ಮೃತ ಯುವಕನನ್ನು ಪಕ್ಷಿಕೆರೆ ಪಂಜ ನಿವಾಸಿ ರಘುನಾಥ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮುಲ್ಕಿ ಸಮೀಪದ ಮಟ್ಟು ನಿವಾಸಿ ಹಿಮಕರ ಮತ್ತು ಕಾರ್ತಿಕ್ (ಕೇಶವ ಪಂಜ) ಎಂದು ಗುರುತಿಸಲಾಗಿದೆ.

Advertisement

ಮೃತ ರಘುನಾಥ್ ತನ್ನ ಮಿತ್ರರಾದ ಹಿಮಕರ ಮಟ್ಟು, ಮತ್ತು ಕೆಮ್ರಾಲ್ ಗ್ರಾಪಂ ಸದಸ್ಯ ಕಾರ್ತಿಕ್(ಕೇಶವ ಪಂಜ) ರವರೊಂದಿಗೆ ಕಾರಿನಲ್ಲಿ ಮುಲ್ಕಿಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದಾಗ ಕ್ಷೀರಸಾಗರ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ನಡುವೆ ಏಕಾಏಕಿ ಬೈಕ್ ಕ್ರಾಸ್ ಮಾಡುತ್ತಿದ್ದ ವೇಳೆಯಲ್ಲಿ ಅಪಘಾತ ತಪ್ಪಿಸಲು ಯತ್ನಿಸಿದಾಗ ಅಪಘತ ನಡೆದಿದೆ.

Advertisement

ಮೃತ ರಘುನಾಥ್ ಪೂಜಾರಿ

ಅಪಘಾತದ ರಭಸಕ್ಕೆ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ರಘುನಾಥ್ ಮತಪಟ್ಟಿದ್ದಾರೆ. ಉಳಿದಂತೆ ಅಪಘಾತದಲ್ಲಿ ಚಾಲಕ ಕಾರ್ತಿಕ್ ಹಾಗೂ ಹಿಮಕರ ಮಟ್ಟು ಸಹಿತ ಇಬ್ಬರು ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡಸದೃಶ ಪಾರಾಗಿದ್ದಾರೆ.

Previous Post

ಮೈಸೂರು: ನಂಜನಗೂಡು ದೇವಾಲಯ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆ..!!

Next Post

(ಸೆ.29) ಪುತ್ತೂರು: ರೋಟರಿ ಕ್ಲಬ್ ನಿಂದ ಬೃಹತ್ ಮಧುಮೇಹ ತಪಾಸಣಾ ಶಿಬಿರ: ವಿಶ್ವದಾಖಲೆಯ ಪ್ರಯತ್ನ

OtherNews

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
ಕ್ರೈಮ್

September 4, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಕ್ರೈಮ್

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

August 25, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

August 24, 2026
ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

August 20, 2026

Leave a Reply Cancel reply

Your email address will not be published. Required fields are marked *

Recent News

ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

September 6, 2026
ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

September 6, 2026
ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

September 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page