ಅಚ್ಚರಿಯ ಬೆಳವಣಿಗೆಯೊಂದರಲ್ಲಿ ರಾಜ್ಯ ಯುವಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪೈಕಿಪ್ರಭಾವಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಅಧ್ಯಕ್ಷ ಮಿಥುನ್ ರೈ ಸ್ಪರ್ಧೆಯಿಂದ ಹಿಂದೆಸರಿದಿದ್ದಾರೆ. ಅದಕ್ಕೆ ಅವರು ಕೊಟ್ಟ ಕಾರಣರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೀಡುಮಾಡಿದೆ.ತಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಆಪ್ತ ನಾಗಿದ್ದೇನೆ ಮತ್ತು ಅವರ ಸೂಚನೆಯಂತೆಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಅವರುತಮ್ಮ ನಿವೃತ್ತಿಯ ಕಾರಣವನ್ನು ಬಿಚ್ಚಿಟ್ಟಿದ್ದಾರೆ.
![](https://zoomintv.online/wp-content/uploads/2021/01/IMG-20210109-WA0069.jpg)