Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಈಜಲು ತೆರಳಿದ್ದ ಯುವಕ ಮೃತ್ಯು..!!

    ವಿಟ್ಲ: ಈಜಲು ತೆರಳಿದ್ದ ಯುವಕ ಮೃತ್ಯು..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

September 30, 2021
in Featured, ಬೆಳ್ತಂಗಡಿ
0
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಇಬ್ಬರು ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಬಾಲಕಿಯ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಅತ್ಯಾಚಾರವೆಸಗಿದ ಆರೋಪಿಗಳನ್ನು ರವೀಂದ್ರ ಹಾಗೂ ಯೋಗೀಶ ಎನ್ನಲಾಗಿದೆ.

ಜೆಸಿಬಿ ಚಾಲಕ ರವೀಂದ್ರ ಎಂಬವರು ಪರಿಚಯವಾಗಿ ಸಲುಗೆಯಿಂದ ಇದ್ದು ಬಳಿಕ ಹಲವು ಬಾರಿ ತನ್ನ ಇಚ್ಛೆಗೆ ವಿರುದ್ಧವಾಗಿ ವಿವಿಧ ಸ್ಥಳಗಳಲ್ಲಿ ಲೈಂಗಿಕ ಸಂಪರ್ಕ ನಡೆಸಿದ್ದು, ಇದನ್ನು ಯಾರಲ್ಲಿಯೂ ತಿಳಿಸಬಾರದಾಗಿ ತನಗೆ ಹೇಳಿ ನಂತರ ಸಂಪರ್ಕಕ್ಕೆ ಸಿಗದೇಯಿದ್ದು, ರವೀಂದ್ರ ತನ್ನ ಮೇಲೆ ಅತ್ಯಾಚಾರ ಎಸಗುವ ಮೊದಲು 2020ನೇ ಏಪ್ರಿಲ್ ತಿಂಗಳಿನಲ್ಲಿ ತನ್ನ ಸಂಬಂಧಿಯಾದ ಕೊಕ್ರಾಡಿ ಯೋಗೀಶ್ ತನ್ನನ್ನು ಸವಣಾಲು ಗ್ರಾಮದ ಕಾಡುಪ್ರದೇಶಕ್ಕೆ 2 ಬಾರಿ ಕರೆದುಕೊಂಡು ಹೋಗಿ ತನ್ನ ಇಚ್ಛೆಗೆ ವಿರುದ್ಧವಾಗಿ ಬಲತ್ಕಾರವಾಗಿ ದೈಹಿಕ ಸಂಭೋಗ ನಡೆಸಿ ತನ್ನ ಸಂಪರ್ಕದಿಂದ ದೂರವಾಗಿದ್ದಾರೆ ಎಂದು ಯುವತಿ ತಿಳಿಸಿದ್ದಾಳೆ.

Advertisement

ಲಾಕ್ ಡೌನ್ ನಂತರ ಶಾಲೆಗೆ ಹೋದಾಗ ಸೆ.23 ರಂದು ಇಂಜೆಕ್ಷನ್ ಕೊಡಲೆಂದು ಬಂದ ವೈದ್ಯರು ಯುವತಿಯ ದೇಹಸ್ಥಿತಿಯನ್ನು ನೋಡಿ ಪರೀಕ್ಷಿಸಲು ತಿಳಿಸಿದ್ದು, ಸೆ.27 ರಂದು ಬೆಳ್ತಂಗಡಿಯಲ್ಲಿ ವೈದ್ಯರಲ್ಲಿ ಪರೀಕ್ಷಿಸಿದಾಗ 7 ತಿಂಗಳ ಗರ್ಭಿಣಿಯಾಗಿರುವುದೆಂದು ತಿಳಿಸಿದ್ದು, ತನ್ನ ಮೇಲೆ ಬಲತ್ಕಾರವಾಗಿ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿ ಮಾಡಿದ ರವೀಂದ್ರ ಮತ್ತು ಯೋಗಿಶ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಯುವತಿ ಠಾಣೆಗೆ ದೂರು ನೀಡಿದ್ದಾಳೆ.

Advertisement

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 80/201 ಕಲಂ.376 ಜೊತೆಗೆ 34 ಐಪಿಸಿ ಮತ್ತು ಕಲಂ 5,6 ಫೋಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

https://youtu.be/Pbbf5p-FQHE

Previous Post

ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯಕೂಬ್ ಹಾಜಿಯವರಿಗೆ ಶ್ರದ್ಧಾಂಜಲಿ

Next Post

ವಿಟ್ಲ: ಬೊಬ್ಬೆಕೇರಿ-ದೇವಸ್ಥಾನ ಸಂಪರ್ಕ ರಸ್ತೆಯ ಮೀನು ಮಾರುಕಟ್ಟೆ ಸಮೀಪದ ರಸ್ತೆಯನ್ನು ಖಾಸಗಿ ವ್ಯಕ್ತಿಯಿಂದ ಅತಿಕ್ರಮಣ ಆರೋಪ..! ದೂರು ನೀಡಿದ್ದರು ಅಧಿಕಾರಿಗಳು, ಜನ ಪ್ರತಿನಿಧಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರಿಂದ ಆಕ್ರೋಶ

OtherNews

ವಿಟ್ಲ: ಈಜಲು ತೆರಳಿದ್ದ ಯುವಕ ಮೃತ್ಯು..!!
Featured

ವಿಟ್ಲ: ಈಜಲು ತೆರಳಿದ್ದ ಯುವಕ ಮೃತ್ಯು..!!

August 25, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

August 24, 2026
ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!
Featured

ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

August 24, 2026
ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!
Featured

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

August 24, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ದರ್ಬೆ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ- ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು..!

August 23, 2026
ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಈಜಲು ತೆರಳಿದ್ದ ಯುವಕ ಮೃತ್ಯು..!!

ವಿಟ್ಲ: ಈಜಲು ತೆರಳಿದ್ದ ಯುವಕ ಮೃತ್ಯು..!!

August 25, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

August 24, 2026
ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

August 24, 2026
ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

August 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page